ಶುಕ್ರವಾರ ಹುಟ್ಟಿದವರ ಸ್ವಭಾವ ಮತ್ತು ಗುಣಲಕ್ಷಣಗಳು ಹೇಗಿರುತ್ತದೆ | ಅವರು ಎಲ್ಲಿ ಹೋದರೂ ಗೆಲ್ಲುತ್ತಾರೆ ಆದರೆ

Recent Posts

ಶುಕ್ರವಾರ ಹುಟ್ಟಿದವರ ಸ್ವಭಾವ ಮತ್ತು ಗುಣಲಕ್ಷಣಗಳು ಹೇಗಿರುತ್ತದೆ | ಅವರು ಎಲ್ಲಿ ಹೋದರೂ ಗೆಲ್ಲುತ್ತಾರೆ ಆದರೆ

ಎಲ್ಲರಿಗೂ ನಮಸ್ಕಾರ, ಸ್ನೇಹಿತರೇ ಶುಕ್ರವಾರ ಜನಿಸಿದವರ ಸ್ವಭಾವ ಮತ್ತು ಗುಣಲಕ್ಷಣಗಳು ಹೇಗಿರುತ್ತದೆ ? ಅವರ ರಹಸ್ಯಗಳೇನು ? ಅವರು ಯಾವ ಬಣ್ಣದ ಬಟ್ಟೆಯನ್ನು ಧರಿಸಿದರೆ ಅದೃಷ್ಟ ಬರುತ್ತದೆ? ಅವರ ಶುಭ ಸಂಖ್ಯೆ ಯಾವುದು? ಈ ರೀತಿಯಾದಂತಹ ಸಂಪೂರ್ಣ ಮಾಹಿತಿಯನ್ನು ಈ ದಿನ ನಾವು ನಿಮಗೆ ತಿಳಿಸಿಕೊಡುತ್ತೇವೆ, ಹಾಗಾಗಿ ಇದನ್ನು ಕೊನೆಯವರೆಗೂ ಓದಿ

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರ o (9538866755 ಕಾಲ್/ವಾಟ್ಸಪ್) ಕೊಳ್ಳೇಗಾಲದ ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9538866755

ಶುಕ್ರವಾರದ ಅಧಿಪತಿ ಶುಕ್ರ ಗ್ರಹ: ಶುಕ್ರವಾರ ಹುಟ್ಟಿದವರು ಕಲೆಯಲ್ಲಿ ಆಸಕ್ತಿಯನ್ನು ಹೊಂದಿರುತ್ತಾರೆ, ಆದರೆ ಕೊಂಚ ಆಲಸ್ಯದ ಸ್ವಭಾವವನ್ನು ಕೂಡ ಹೊಂದಿರುತ್ತಾರೆ, ಆಲಸ್ಯವನ್ನು ಬಿಟ್ಟು ಯಾವ ಕಲೆಯಲ್ಲಿ ಆಸಕ್ತಿ ಇರುತ್ತದೆಯೋ ಆ ಕಲೆಯಲ್ಲಿ ಮುಂದೆ ಬರಲು ಪ್ರಯತ್ನಿಸಿದರೆ ಖಂಡಿತವಾಗಿಯು ಅವರು ಯಶಸ್ಸನ್ನು ಕಾಣಬಹುದು, ಶುಕ್ರವಾರ ಹುಟ್ಟಿರುವುದರಿಂದ ಅವರ ಮೇಲೆ ಲಕ್ಷ್ಮಿ ಕೃಪಾಕಟಾಕ್ಷ ಇದ್ದೇ ಇರುತ್ತದೆ, ಶುಕ್ರವಾರ ಜನಿಸಿದವರು ನೋಡಲು ಸುಂದರವಾಗಿರುತ್ತಾರೆ ಹಾಗೂ ಅಲಂಕಾರಪ್ರಿಯರು ಆಗಿರುತ್ತಾರೆ, ಅಲ್ಲದೆ ಆಕರ್ಷಕ ವ್ಯಕ್ತಿತ್ವವನ್ನು ಕೂಡ ಅವರು ಹೊಂದಿರುತ್ತಾರೆ. ಇವರಿಗೆ ದಾನ ಮಾಡುವ ಗುಣ, ಸಹಾಯ ಮಾಡುವ ಗುಣ ಇರುತ್ತದೆ.

ಇನ್ನು ಇವರ ವೈವಾಹಿಕ ಜೀವನ ಹೇಗಿರುತ್ತದೆ ಎಂದು ನೋಡುವುದಾದರೆ: ವೈವಾಹಿಕ ಜೀವನದಲ್ಲಿ ಇವರು ಬಹಳಷ್ಟು ಹೊಂದಾಣಿಕೆಯನ್ನು ಮಾಡಿಕೊಳ್ಳುವಂತಹ ಸ್ವಭಾವದವರಾಗಿರುತ್ತಾರೆ, ಇವರು ಯಾರೊಂದಿಗೂ ಜಗಳವನ್ನು ಮಾಡುವುದಿಲ್ಲ.
ಶುಕ್ರವಾರ ಜನಿಸಿದವರ ಶುಭವಾದ ಸಂಖ್ಯೆ: 6
ಶುಭವಾದ ವರ್ಣ: ನೀಲಿ.

ಶ್ರೀ ಶಿರಡಿ ಸಾಯಿಬಾಬಾ ಜ್ಯೋತಿಷ್ಯ ಶಾಸ್ತ್ರ o (9538866755 ಕಾಲ್/ವಾಟ್ಸಪ್) ಕೊಳ್ಳೇಗಾಲದ ಅಷ್ಟದಿಗ್ಬಂದನ ಮತ್ತು ಕೇರಳದ ಕುಟ್ಟಿಚಾತನ್ ಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ ಮೂರು ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಳ್ಳುತ್ತಾರೆ. ನಿಮ್ಮ ಸಮಸ್ಯೆಗಳಾದ ವಿದ್ಯಾಭ್ಯಾಸದಲ್ಲಿ ತೊಂದರೆ ,ಉದ್ಯೋಗ ಸಮಸ್ಯೆ, ಸಾಲದ ಬಾಧೆ, ಮನೆಯಲ್ಲಿ ಹಣಕಾಸಿನ ಅಭಾವ, ಎಷ್ಟೇ ಕಠಿಣ ಪ್ರಯತ್ನ ಮಾಡುತ್ತಿದ್ದರು ನೆಮ್ಮದಿ ಶಾಂತಿಯ ಕೊರತೆ , ಸ್ತ್ರೀ ಪುರುಷಾ ಪ್ರೇಮ ವಿಚಾರ ,ಇಷ್ಟಪಟ್ಟವರು ನಿಮ್ಮಂತೆ ಆಗಲು , ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳ ಮಾತು ಕೇಳದಿದ್ದರೆ, ಗಂಡ ಅಥವಾ ಹೆಂಡತಿ ನಡುವೆ ಹೊಂದಾಣಿಕೆ ಸಮಸ್ಯೆ, ವಿವಾಹ ಕಾರ್ಯದಲ್ಲಿ ಅಡೆತಡೆ , ಅನೇಕ ಸಮಸ್ಯೆಗಳಿಗೆ ಶೇ 100 ರಷ್ಟು ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಶತ್ರುನಾಶ ವಶೀಕರ ಣ ದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು ಮೊಬೈಲ್ ನಂ 9538866755

Leave a Reply

Your email address will not be published. Required fields are marked *