ಸಿಂಹ ರಾಶಿಯ ಮೇ ತಿಂಗಳ ರಾಶಿ ಭವಿಷ್ಯ

Recent Posts

ನಮಸ್ಕಾರ ನಿಮ್ಮ ರಾಶಿ ಅನುಗುಣವಾಗಿ ಮೇ ತಿಂಗಳ ಭವಿಷ್ಯ ತಿಳಿದುಕೊಳ್ಳೋಣ ಬನ್ನಿ. ನೀವಿನ್ನೂ ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಶೇರ್ ಮಾಡಿ ಕಾಮೆಂಟ್ ಮಾಡಿ. ಪೂರ್ತಿ ಮಾಹಿತಿ ನೋಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರವನ್ನು ತಿಳಿದುಕೊಳ್ಳಿ. ನಿಮ್ಮ ರಾಶಿ ಫಲ ಗಳನ್ನು 5 ಘಟ್ಟಗಳಲ್ಲಿ ವಿಶ್ಲೇಷಿಸುತ್ತವೆ. ಹಣಕಾಸು ವೃತ್ತಿಜೀವನ ಆರೋಗ್ಯ ಶಿಕ್ಷಣ ಕುಟುಂಬ ಮತ್ತು ಸಂಬಂಧ. ಸಿಂಹರಾಶಿ ರಾಶಿ ಚಕ್ರದ 5ನೇ ಜ್ಯೋತಿಷ್ಯ ಚಿನ್ಹೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ಮಾಕ ನಕ್ಷತ್ರದ 4 ಪಾದ ಪೂರ್ವ ಫಲ್ಗುಣಿ ನಕ್ಷತ್ರದ 4 ಪಾದ ಉತ್ತರ ಪಾಲ್ಗುಣಿ ನಕ್ಷತ್ರದ ಒಂದನೇ ಪಾದ ದಂದು ಅಡಿಯಲ್ಲಿ ಜನಿಸಿದವರು ಸಿಂಹ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಸೂರ್ಯ. ಕುಟುಂಬ ಮತ್ತು ಸಂಬಂಧ ಕುಟುಂಬದ ವಿಷಯದಲ್ಲಿ ನಿಮಗೆ ಸರಿಯಾದ ಸಮಯವಿದು. ಕುಟುಂಬ ಕಾರ್ಯಕ್ರಮಗಳಲ್ಲಿ ಹಾಜರಾಗಿ. ಮತ್ತು ಸಂಬಂಧಿಕರನ್ನು ಬೇಟಿ ಮಾಡಿ. ಮದುವೆ ಅಥವಾ ದೀರ್ಘಾವಧಿ ಸಮಯವನ್ನು ಎದುರು ನೋಡುತ್ತಿರುವ ಅವರಿಗೆ ಈ ತಿಂಗಳು ಪ್ರತಿಫಲವನ್ನು ಪಡೆಯುತ್ತಾರೆ.

ನಿಮ್ಮ ಸಂಗಾತಿಯಿಂದ ಪ್ರೀತಿ ಮತ್ತು ವಾತ್ಸಲ್ಯ ಹೆಚ್ಚಾಗುತ್ತದೆ. ಮಕ್ಕಳ ಒಡನಾಟದಿಂದ ಕುಟುಂಬವು ಸಂತೋಷದಿಂದ ಕೂಡಿರುತ್ತದೆ. ಹಣದ ವಿಚಾರವಾಗಿ ಸಂಗಾತಿಯೊಂದಿಗೆ ಜಗಳ ವಾಗುವುದನ್ನು ತಪ್ಪಿಸಿ. ಇಲ್ಲದಿದ್ದರೆ ಸಂಸಾರದಲ್ಲಿ ಬಿರುಕು ಉಂಟಾಗಬಹುದು. ನಿಮ್ಮ ಕಾಳಜಿಯನ್ನು ನಿಮ್ಮ ಪೋಷಕರು ಎಲ್ಲೆಡೆ ಖುಷಿಯಿಂದ ಹೇಳಿಕೊಳ್ಳುತ್ತಾರೆ. ಅದರಂತೆ ನೀವು ಕೂಡ ನಿಮ್ಮ ಪೋಷಕರ ಆರೋಗ್ಯ ಪರಿಸ್ಥಿತಿಯ ಬಗ್ಗೆ ಹೆಚ್ಚಿನ ಗಮನ ಕೊಡುತ್ತಿರಬೇಕು.

ಶಿಕ್ಷಣ ವಿದ್ಯಾರ್ಥಿಗಳಿಗೆ ಈ ತಿಂಗಳು ಕಠಿಣ ಅಧ್ಯಯನಕ್ಕೆ ಗಮನ ಕೊಡಲು ಸಾಧ್ಯವಾಗುವುದಿಲ್ಲ. ನಿರೀಕ್ಷಿತ ಫಲಿತಾಂಶವನ್ನು ಸಾಧಿಸಲು ಪ್ರಯತ್ನಿಸಬೇಕು. ವಿದ್ಯಾರ್ಥಿಗಳು ಕೋಪ ಮತ್ತು ಅಸಹನೆಯನ್ನು ಸಹ ನಿಯಂತ್ರಿಸಬೇಕಾಗಿದೆ. ಶಾಲಾ-ಕಾಲೇಜುಗಳ ಅತಂತ್ರ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಮುಂದುವರೆಯಲು ಪ್ರಯತ್ನಪಡಬೇಕು. ಆಸಕ್ತಿಯ ವಿಷಯಗಳಲ್ಲಿ ಹೆಚ್ಚಿನ ಗಮನ ಹರಿಸುವುದರಿಂದ ಈ ವಿಷಯದಲ್ಲಿ ನೀವು ಹೆಚ್ಚಿನ ಪ್ರಾಬಲ್ಯವನ್ನು ಸಾಧಿಸುತ್ತೀರಿ.

ಅಂತಿಮ ವರ್ಷದ ಶೈಕ್ಷಣಿಕ ಶಿಕ್ಷಣದಲ್ಲಿ ಇರುವಂತಹ ವಿದ್ಯಾರ್ಥಿಗಳು ಕಠಿಣ ಸಮಯವನ್ನು ಎದುರಿಸಬೇಕು. ನಿರಂತರ ಅಭ್ಯಾಸದಿಂದ ಎದುರಿರುವ ಸಮಸ್ಯೆಗಳನ್ನು ತೊಡೆದುಹಾಕಬೇಕು. ಆರೋಗ್ಯ ನಿಮ್ಮ ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಬೇಕು. ಮಧುಮೇಹ ರಕ್ತದೊತ್ತಡ ದಿಂದ ಬಳಲುತ್ತಿರುವವರಿಗೆ ಸ್ವಲ್ಪ ಬಾಧಿಸಬಹುದು. ಎಣ್ಣೆಯುಕ್ತ ಆಹಾರದಿಂದ ದೂರವಿರಿ. ಮದ್ಯಪಾನ ಮತ್ತು ಧೂಮಪಾನ ಮಾಡುವವರಿಗೆ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ನೀವು ಆರೋಗ್ಯಕ್ಕೆ ಒಳಗಾಗುವ ಸಾಧ್ಯತೆಗಳು ಹೆಚ್ಚಿವೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *