ಸೋಂಪು ಕಾಳು ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೆಂದರೆ

Recent Posts

ಸೋಂಪು ಕಾಳು ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೆಂದರೆ

ನೀವು ಹೋಟೆಲ್ ಗೆ ಹೋದಾಗ ಬಿಲ್ ಜೊತೆ ಸೋಂಪು ಕಾಳುಗಳನ್ನು ನೀಡುವುದನ್ನು ನೀವು ಗಮನಿಸಿರಬಹುದು ಇದನ್ನು ಹೆಚ್ಚಿನವರು ಮಸಾಲೆಗಳಲ್ಲು ಬಳಸುತ್ತಾರೆ ಈ ಸೋಂಪು ಕಾಳುಗಳ ಪ್ರಯೋಜನಗಳ ಬಗ್ಗೆ ತಿಳಿದಿಲ್ಲ ಕೆಲವರು ಇದನ್ನು ಊಟವಾದ ಮೇಲೆ ತಿನ್ನುತ್ತಾರೆ ಯಾಕೆಂದರೆ ಇದು ಬಾಯಿಯ ದುರ್ವಾಸನೆಯನ್ನು ಹೋಗಲಾಡಿಸುತ್ತದೆ ಎಂದು ಆದರೆ ಇದು ಸಂಪೂರ್ಣ ಸತ್ಯವಲ್ಲ ಹಾಗಾದರೆ ಇದು ಇನ್ನೇನು ಪ್ರಯೋಜನಗಳನ್ನು ಹೊಂದಿದೆ ಎಂದು ತಿಳಿಯೋಣ:

ಸೋಂಪು ಕಾಳು ಕ್ಯಾಲ್ಸಿಯಂ, ವಿಟಮಿನ್ ಸಿ, ಕಬ್ಬಿಣ, ಮ್ಯಾಗ್ನಿಷಿಯಂ ಮತ್ತು ಪೊಟ್ಯಾಶಿಯಂ ನಂತಹ ಪೋಷಕಾಂಶಗಳನ್ನು ಒಳಗೊಂಡಿದೆ ಇದರೊಂದಿಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ತೂಕ ಕಡಿಮೆ ಮಾಡಿ ಹೃದಯವನ್ನು ಆರೋಗ್ಯವಾಗಿಡಲು ನೆರವಾಗುತ್ತದೆ ಈ ಚಿಕ್ಕ ಬೀಜಗಳು ಚರ್ಮದಾ ಸಮಸ್ಯೆಗಳನ್ನು ತೊಡೆದು ಹಾಕಲು ಸಹಾಯ ಮಾಡುತ್ತದೆ ಇನ್ನು ಸೋಂಪೂ ಕಾಳು ದೇಹದಲ್ಲಿರುವ ಸ್ನಾಯುಗಳನ್ನು ಆರೋಗ್ಯವಾಗಿಡುತ್ತದೆ ಸೋಂಪು ಕೆಂಪು ಮತ್ತು ಬಿಳಿ ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ

ರಕ್ತದಲ್ಲಿರುವ ಋಣಾತ್ಮಕ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ ಅಧಿಕ ತೂಕದಿಂದ ಮತ್ತು ಅಸಂಬದ್ಧ ಆಹಾರ ಶೈಲಿಯಿಂದ ಕರುಳಿಗೆ ಉಂಟಾಗುವ ಒತ್ತಡದಿಂದ ದೂರ ಮಾಡುತ್ತದೆ ಸೋಂಪು ಕಾಳು ಎದೆಯೂರಿ ಮತ್ತು ವಾಂತಿಯ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ ಇದು ಲಾಲಾರಸದಲ್ಲಿ ನೈಟ್ರೇಟ್ ಗಳ ಪ್ರಮಾಣವನ್ನು ಹೆಚ್ಚಿಸುತ್ತದೆ ರಕ್ತದ ಒತ್ತಡದ ಪ್ರಮಾಣವನ್ನು ಕಡಿಮೆ ಮಾಡಿಕೊಳ್ಳಲು ನೈಸರ್ಗಿಕ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ ಆದ್ದರಿಂದ ಮಧುಮೇಹಿಗಳು ನಿಯಮಿತವಾಗಿ ಸೋಂಪು ಬೀಜಗಳನ್ನು ಸೇವಿಸಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *