ಸೋರೆಕಾಯಿ ಜ್ಯೂಸ್ ಹೀಗೆ ಸೇವಿಸಿ ಸಾಕು ಜೀವನದಲ್ಲಿ ಸಕ್ಕರೆ ಕಾಯಿಲೆ ನಿಮ್ಮ ಬಳಿ ಬರಲ್ಲ

ಸೋರೆಕಾಯಿ ಜ್ಯೂಸ್ ಹೀಗೆ ಸೇವಿಸಿ ಸಾಕು ಜೀವನದಲ್ಲಿ ಸಕ್ಕರೆ ಕಾಯಿಲೆ ನಿಮ್ಮ ಬಳಿ ಬರಲ್ಲ

ಸ್ನೇಹಿತರೆ ಮಧುಮೇಹ ಅಥವಾ ಸಕ್ಕರೆ ಕಾಯಿಲೆ ಇರುವವರ ಆಹಾರ ಪದ್ಧತಿ ವಿಷಯಕ್ಕೆ ಬರುವುದಾದರೆ. ಎಷ್ಟು ಎಚ್ಚರಿಕೆ ವಹಿಸುತ್ತಾರೋ ಅಷ್ಟು ಒಳ್ಳೆಯದು ಮುಖ್ಯವಾಗಿ, ಸಕ್ಕರೆ ಅಂಶ ಕಡಿಮೆ ಇರುವ ಆಹಾರಗಳ ಜೊತೆಗೆ ನೀರಿನಂಶ ಹೆಚ್ಚಿರುವ ಆಹಾರವನ್ನು ಹೆಚ್ಚಿನ ಪ್ರಮಾಣದಲ್ಲಿ, ಸೇವಿಸುವ ಅಭ್ಯಾಸ ಮಾಡಿಕೊಂಡರೆ, ಬಹಳ ಒಳ್ಳೆಯದು ವೈದ್ಯರು ಕೂಡ ನೀರಿನಂಶ ಹೆಚ್ಚಿರುವ ತರಕಾರಿಗಳನ್ನು ಹಣ್ಣುಗಳನ್ನು ಮಧುಮೇಹ ಇರುವವರು ಹೆಚ್ಚಾಗಿ ಸೇವನೆ ಮಾಡಬೇಕೆಂದು ಹೇಳುತ್ತಾರೆ, ಇದಕ್ಕೊಂದು ಒಳ್ಳೆಯ ಉದಾಹರಣೆ. ಏನೆಂದರೆ

ಅದು ನೀರಿನಂಶ ಹೆಚ್ಚಿರುವ ಸೋರೆಕಾಯಿ ಹೌದು ಬಳ್ಳಿಯಲ್ಲಿ ಬೆಳೆಯುವ ಸೋರೆಕಾಯಿ ಆರೋಗ್ಯಕ್ಕೆ ಬಹಳ ಒಳ್ಳೆಯದೆಂದು ಈಗಾಗಲೇ ಹಲವಾರು ಬಾರಿ ಸಾಬೀತು ಆಗಿದೆ ಅದರಲ್ಲೂ ತನ್ನಲ್ಲಿ ಅಧಿಕ ಪ್ರಮಾಣದ ನೀರಿನಂಶ ಒಳಗೊಂಡಿರುವ, ಈ ತರಕಾರಿ ಮಧುಮೇಹಗಳ ಆರೋಗ್ಯಕ್ಕೆ ಬಹಳ ಒಳ್ಳೆಯದು ಅದರಲ್ಲೂ ಸಕ್ಕರೆ ಕಾಯಿಲೆ ಇರುವವರು ಪ್ರತಿದಿನ ಬೆಳಗ್ಗೆ ಸೋರೆಕಾಯಿ ಜ್ಯೂಸಿನ ಜೊತೆಗೆ ಸ್ವಲ್ಪ ಜೀರಿಗೆ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಬೆರೆಸಿ ಸೇವಿಸಿದರೆ ದೇಹದ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ರಕ್ತದಲ್ಲಿ ಸಕ್ಕರೆ ಮಟ್ಟವು ಕೂಡ ನಿಯಂತ್ರಣಕ್ಕೆ ಬರುತ್ತದೆ ಹಾಗಾದರೆ ಮಧುಮೇಹ ಹೊಂದಿದವರು ಸೋರೆಕಾಯಿ ಜ್ಯೂಸ್ ಕುಡಿಯುವುದರಿಂದ. ಏನೆಲ್ಲಾ ಆರೋಗ್ಯ ಪ್ರಯೋಜನಗಳು, ಸಿಗುತ್ತವೆ ಎಂಬುದನ್ನು ತಿಳಿಯೋಣ

ಈ ಸೋರೆಕಾಯಿ ತನ್ನಲ್ಲಿ ಅಧಿಕ ಪ್ರಮಾಣದ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಜೊತೆಗೆ ನೀರಿನ ಅಂಶದ ಪ್ರಮಾಣವೂ ಕೂಡ ಹೆಥೇಚ್ಛವಾಗಿ ಈ ತರಕಾರಿಯಲ್ಲಿ ಕಂಡು ಬರುತ್ತದೆ ಅಷ್ಟೇ ಯಾಕೆ ತನ್ನಲ್ಲಿ ಕಡಿಮೆ ಕ್ಯಾಲರಿ ಅಂಶವನ್ನು ಒಳಗೊಂಡಿರುವುದರಿಂದ. ದೇಹದ ತೂಕ ಇಳಿಸುವುದರಲ್ಲಿ ಕೂಡ ಸಹಾಯಕ್ಕೆ ಬರುತ್ತದೆ ಇನ್ನು ಈ ತರಕಾರಿಯಲ್ಲಿ ನೀರಿನಂಶ ಹೆಚ್ಚಿರುವ ಜೊತೆಗೆ ನಾರಿನ ಅಂಶವು ಸಹ ಹೆಚೇತ್ತವಾಗಿ ಸಿಗುವುದರಿಂದ ಜೀರ್ಣ ಕ್ರಿಯೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಮಾಡುತ್ತದೆ ಅಷ್ಟೇ ಅಲ್ಲದೆ ಮಲಬದ್ಧತೆ ಹಾಗೂ ಅಜೀರ್ಣ ಸಮಸ್ಯೆಯು ಕೂಡ ದೂರ ಮಾಡುತ್ತದೆ ಇನ್ನು ಈ ತರಕಾರಿಯಲ್ಲಿ ಆರೋಗ್ಯಕ್ಕೆ ಪ್ರಮುಖವಾಗಿ ಬೇಕಾಗಿರುವ ಅಂಶಗಳಾದ ಸೋಡಿಯಂ ಮತ್ತು ಪೊಟ್ಯಾಸಿಯಂ ಅಂಶ ಹೇರಳವಾಗಿ ಸಿಗುವುದರಿಂದ ರಕ್ತದಲ್ಲಿ ಏರುಪೇರು ಆಗದಂತೆ ನೋಡಿಕೊಂಡು ಆರೋಗ್ಯದಲ್ಲಿ ಕಂಡುಬರುವ ನಿಶಕ್ತಿ ಸಮಸ್ಯೆಯನ್ನ ನಿವಾರಿಸಲು ನೆರವಾಗುತ್ತದೆ ಇನ್ನು ವಿಟಮಿನ್ ,ಸಿ ,ಹೆಚ್ಚಿರುವ ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆಲ್ಲ ಗೊತ್ತೇ ಇದೆ ಅಂತೆಯೇ ಈ ತರಕಾರಿಯಲ್ಲಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ವಿಟಮಿನ್. ಸಿ .ಹಾಗೂ ವಿಟಮಿನ್. ಬಿ .ಅಂಶ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತದೆ ಅಷ್ಟೇ ಅಲ್ಲದೆ ಕಬ್ಬಿನಂಶ ಹಾಗೂ ಪೊಟ್ಯಾಸಿಯಂ ಅಂಶ ಕೂಡ ಯಥೇಚ್ಛವಾಗಿ ಕಂಡುಬರುವುದರಿಂದ

ದೇಹದಲ್ಲಿ ರಕ್ತ ಹೀನತೆ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಕಡಿಮೆಯಾಗುವುದರ ಜೊತೆಗೆ ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬಂದು ಮಧುಮೇಹ ಸಮಸ್ಯೆ ಕಂಟ್ರೋಲ್ಗೆ ಬರುತ್ತದೆ ಇನ್ನು ನಮಗೆಲ್ಲ ಗೊತ್ತಿರುವ ಹಾಗೆ ಹಲವಾರು ಹಸಿರೆಲೆ ತರಕಾರಿಗಳು ತನ್ನಲ್ಲಿ ಹಲವಾರು ಪೌಷ್ಟಿಕಾಂಶ ಸತ್ವಗಳನ್ನು ಒಳಗೊಂಡಿರುವುದರಿಂದ

ಇದು ಅನಾರೋಗ್ಯವನ್ನು ದೂರ ಇಡುವುದರಲ್ಲಿ ಇದು ತುಂಬಾ ಸಹಾಯಕರವಾಗಿದೆ ಅಂತಹ ತರಕಾರಿಗಳಲ್ಲಿ ಬಳ್ಳಿಯಲ್ಲಿ ಬೆಳೆಯುವ ಈ ಸೋರೆಕಾಯಿ ಕೂಡ ಒಂದು ಹೌದು ಸಕ್ಕರೆ ಕಾಯಿಲೆ ಇರುವವರು ಈ ತರಕಾರಿಯ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಂಡರೆ. ರಕ್ತದಲ್ಲಿ ಸಕ್ಕರೆ ಪ್ರಮಾಣ ನಿಯಂತ್ರಣಕ್ಕೆ ಬರುವುದಲ್ಲದೆ ಸಕ್ಕರೆ ಕಾಯಿಲೆಯೂ ಕೂಡ ನಿಯಂತ್ರಣದಲ್ಲಿ ಇರುತ್ತದೆ ಇನ್ನು ಸಕ್ಕರೆ ಕಾಯಿಲೆ ಇರುವವರು ಸೋರೆಕಾಯಿಯನ್ನ ತಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸೇರಿಸಿಕೊಳ್ಳುವ ವಿಧಾನವೇನೆಂದರೆ ವಾರಕ್ಕೆ ಒಂದೆರಡು ಬಾರಿ ಇದರ ಪಲ್ಯ ಹಾಗೂ ಸಾಂಬಾರ್ ಮಾಡಿಕೊಂಡರೆ ಒಳ್ಳೆಯದು ಅಷ್ಟೇ ಅಲ್ಲದೆ ಪ್ರತಿದಿನ ಇದರ ಜ್ಯೂಸ್ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.