ಸೌತೆಕಾಯಿಯನ್ನು ತಿನ್ನುವುದರಿಂದ ಆಗುವ ಲಾಭಗಳು

Recent Posts

ಸೌತೆಕಾಯಿ ತಿನ್ನುವ ಲಾಭಗಳು

ನಮಸ್ಕಾರ ಸ್ನೇಹಿತರೆ, ಸೌತೆಕಾಯಿಯಲ್ಲಿ ಇರುವ ಕೆಲವು ಅಚ್ಚರಿ ಗುಣಗಳನ್ನು ಹೇಳುತ್ತೇನೆ ಕೇಳಿ, ಸಲಾಡಿಗೆ ಒಂದು ಉತ್ಕೃಷ್ಟ ತರಕಾರಿ ಯಾಗಿರುವ ಇದು ನಮ್ಮ ಆಹಾರದಲ್ಲಿ ನ್ಯೂಟ್ರಿಷನ್ ಅನ್ನು ಹೇರಳವಾಗಿ ಪೂರೈಸುತ್ತದೆ, ಹಸಿರು ತರಕಾರಿಗಳು ಟಮೋಟೋ, ಸೌತೆಕಾಯಿ ಮಿಶ್ರಿತ ಸಲಾಡ್ ಒಂದು ಆರೋಗ್ಯಕರ ವಿಧಾನಕ್ಕೆ ಅಡಿಪಾಯವಾಗಿದೆ, ನಮ್ಮ ದಿನನಿತ್ಯದ ನ್ಯೂಟ್ರಿನ್ ಬೆರೆತ ಆಹಾರಗಳಿಂದ ಕೂಡಿದ್ದರೆ ಯಾವ ರೀತಿಯ ರೋಗಗಳು ಕೂಡಿದ್ದರೆ ನಮ್ಮನ್ನು ಸೋಕುವುದಿಲ್ಲ, ಸೌತೆಕಾಯಿ ನಿಮ್ಮ ದೇಹಕ್ಕೆ ಅಗತ್ಯವಿರುವ ನೀರನ್ನು ಪೂರೈಸುವುದು ದಿನವಿಡಿ ನಿರ್ಜಲೀಕರಣದ ಸಮಸ್ಯೆ ನಿಮ್ಮನ್ನು ಕಾಣದಂತೆ ನೋಡಿಕೊಳ್ಳುತ್ತದೆ, ಅಷ್ಟೇ ಅಲ್ಲದೆ ಸಾಕಷ್ಟು ನೀರಿನ ಪೂರೈಕೆ ಬೇಕೆಂದಲ್ಲಿ ಸೌತೆಕಾಯಿಯನ್ನು ಆದಷ್ಟು ಸೇವಿಸಿ, ಇನ್ನು ಬಿಡುವಿಲ್ಲದೆ ಕೆಲಸದ ಒತ್ತಡ ಉಳ್ಳವರಾಗಿದ್ದು ಪದೇ ಪದೇ ಸಾಕಷ್ಟು ನೀರನ್ನು ಕುಡಿಯಲು ಸಾಧ್ಯವಾಗದಿದ್ದಲ್ಲಿ ಈ ತಂಪಾದ ಸೌತೆಕಾಯಿಯನ್ನು ತಿಂದು ಬಿಟ್ಟರೆ ಸಾಕು ಇದರಲ್ಲಿ ಶೇಕಡ 90 ರಷ್ಟು ನೀರಿನ ಅಂಶವಿದೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಸೌತೆಕಾಯಿ ನಿಮಗಾದ ನೀರಿನ ನಷ್ಟವನ್ನು ಸಂತೋಷದಿಂದ ಭರಿಸಿಕೊಳ್ಳುತ್ತದೆ, ಸೌತೆಕಾಯಿಯಲ್ಲಿ ಇರಬಹುದಾದ ಯಾವತ್ತು ಜಲವು ಒಂದು ಕಸಬರಲಿನಂತೆ ವರ್ತಿಸಿ ನಿಮ್ಮ ಶರೀರದಿಂದ ತ್ಯಾಜ್ಯವನ್ನು ಗುಡಿಸಿ ನಿವಾರಿಸಿಬಿಡುತ್ತದೆ, ನಿಯಮಿವಾದ ಸೌತೆಕಾಯಿಗಳ ಸೇವನೆಯು ಮೂತ್ರಪಿಂಡದ ಕಲ್ಲುಗಳನ್ನು ಸಹ ಕರಗಿಸಿ ಬಿಡುತ್ತದೆ ಎಂದು ತಿಳಿಯಬೇಕು, ಅಷ್ಟೇ ಅಲ್ಲದೆ ಸೌತೆಕಾಯಿ ರೋಗನಿರೋಧಕ ಶಕ್ತಿಯನ್ನು ಸಂವರ್ಧಿಸಿ ನಿಮ್ಮನ್ನು ಉಲ್ಲಾಸಭರಿತರನ್ನಾಗಿಸಿ ನಿಮ್ಮ ಶರೀರಕ್ಕೆ ಬೇಕಾದ ಶಕ್ತಿಯನ್ನು ಒದಗಿಸುತ್ತದೆ, ಅಷ್ಟೇ ಅಲ್ಲದೆ ಇದನ್ನು ಸೇವಿಸುವುದರಿಂದ ವಿವಿಧ ಬಗೆಯ ಕ್ಯಾನ್ಸರ್ ಗಳ ಅಪಾಯಗಳಿಂದ ಕೂಡ ತಪ್ಪಿಸಿಕೊಳ್ಳಬಹುದು ಮಧುಮೇಹ ಮತ್ತು ಕೊಲೆಸ್ಟ್ರಾಲನ್ನು ದೂರವಿಡುತ್ತದೆ.

ಕೂದಲು ಮತ್ತು ಉಗುರುಗಳನ್ನು ನಯವಾಗಿಸುತ್ತದೆ, ಅಷ್ಟೇ ಅಲ್ಲದೆ ರೋಗಪೀಡಿತ ವಸಡುಗಳನ್ನು ಸಹ ಗುಣಪಡಿಸುತ್ತದೆ, ಸೌತೆಕಾಯಿಯ ಸತತ ಬಳಕೆಯಿಂದ ಕೀಲುಗಳ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು, ಕೀಲುಗಳು ಮತ್ತು ಸಂದುಗಳ ಬೇನೆಯಿಂದ ಮುಕ್ತಿಯನ್ನು ಪಡೆಯಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *