ಸ್ತ್ರೀರೂಪದಲ್ಲಿ ಪೂಜಿಸುವ ಶ್ರೀ ಹನುಮಂತ ದೇವಾಲಯ .

Recent Posts

ಕೋಟ್ಯಂತರ ಹಿಂದೂಗಳ ಆರಾಧ್ಯ ದೈವ ಹಿಂದುಗಳ ಪರಮ ದೇವರು ಮತ್ತು ಶ್ರೀರಾಮ ಬಂಟ ಶ್ರೀ ಭಜರಂಗಿ ಹನುಮಂತ ವೀಕ್ಷಕರೆ ಬಾಲ ಬ್ರಹ್ಮಚಾರಿ ಚಿರಂಜೀವಿ ಶ್ರೀ ಆಂಜನೇಯನನ್ನು ನಾವು ನೀವು ಎಲ್ಲ ಪೂಜೆ ಮಾಡುವುದು ಪುರುಷ ರೂಪದಲ್ಲಿ ಆದರೆ ಇಲ್ಲೊಂದು ದೇವಾಲಯವಿದೆ ಇಲ್ಲಿ ಹನುಮಂತನನ್ನು ಸ್ತ್ರೀ ರೂಪದಲ್ಲಿ ಪೂಜಿಸಲಾಗುತ್ತದೆ .

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಾಗೂ ಈ ರೀತಿಯಾಗಿ ಪೂಜಿಸುವ ವಿಶ್ವದ ಏಕೈಕ ದೇವಾಲಯ ಈ ದೇವಾಲಯವಾಗಿದೆ ಈಗ ನಾವು ಈ ದೇವಾಲಯದ ಬಗ್ಗೆ ತಿಳಿದುಕೊಳ್ಳೋಣ ಈ ವಿಶೇಷ ದೇವಾಲಯ ಇರುವುದು ನಮ್ಮ ದೇಶದ ಚತ್ತೀಸ್ಗಡ ರಾಜ್ಯದ ಇಲ್ ರತನ್ ಪುರದಲ್ಲಿ ಈ ದೇವಾಲಯಕ್ಕೆ ಗಿರಿಜಾ ಬಂದ ಹನುಮಂತ ದೇವಾಲಯ ಎಂದು ಕರೆಯುತ್ತಾರೆ ಇದೇ ದೇವಾಲಯದಲ್ಲಿ ಹನುಮಂತನನ್ನು ಸ್ತ್ರೀಲಿಂಗ ದಲ್ಲಿ ಪೂಜಿಸಲಾಗುತ್ತದೆ ಈ ದೇವಾಲಯಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಅಲ್ಲಿನ ಸ್ಥಳೀಯ ಪೌರಾಣಿಕ ಕಥೆಗಳು ಮತ್ತು ನಂಬಿಕೆಗಳಂತೆ ಈ ದೇವಾಲಯದ ಇತಿಹಾಸವನ್ನು ನಾವು ತಿಳಿದುಕೊಳ್ಳುವ .

ಈ ದೇವಾಲಯವನ್ನು ರತನ್ ಪುರದ ರಾಜ ಪೃಥ್ವಿ ದೇವಗನ್ ಅವರು ನಿರ್ಮಿಸಿದ್ದಾರೆ ಇವರು ಕುಷ್ಠರೋಗಕ್ಕೆ ತುತ್ತಾಗಿರುವ ಆಗ ಒಮ್ಮೆ ಅವರ ಕನಸಿನಲ್ಲಿ ಶ್ರೀ ಆಂಜನೇಯಸ್ವಾಮಿ ಕಾಣಿಸಿಕೊಳ್ಳುತ್ತಾರೆ ಸಗ ತನಗಾಗಿ ಒಂದು ದೇವಾಲಯವನ್ನು ನಿರ್ಮಿಸುವಂತೆ ಕೇಳಿಕೊಳ್ಳುತ್ತಾರೆ ನಂತರ ಸ್ವಲ್ಪ ದಿನದ ನಂತರ ಹನುಮಂತನ ನನ್ನ ವಿಗ್ರಹವನ್ನು ಹುಡುಕಲು ನೆರೆಯ ಕುಂಡದಲ್ಲಿ ಹುಡುಕಲು ತಿಳಿಸುತ್ತಾನೆ ಅದರಂತೆ ಮಹಾಮಾಯ ಗುಂಡಿಗೆ ಹೋದ ಪೃಥ್ವಿಗೆ ಸ್ತ್ರೀರೂಪದ ಆಂಜನೇಯ ಸ್ವಾಮಿಯ ವಿಗ್ರಹ ದೊರೆಯುತ್ತದೆ ನಂತರ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಿ ಮೊದಲ ಪೂಜೆ ಸಲ್ಲಿಸಿದ ನಂತರ ಅವರ ರೋಗವಾಸಿ ಆಯಿತು ಎಂದು ಇಲ್ಲಿಯ ನಂಬಿಕೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ
ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ
( ಕಾಲ್/ವಾಟ್ಸಪ್ ) 9538855512
ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published. Required fields are marked *