ಸೂರ್ಯಗ್ರಹಣ ಮುಗಿದಿದೆ ರಾಶಿಗಳ ಮೇಲೆ ಗ್ರಹದ ಪ್ರಭಾವ

Recent Posts

ಸೂರ್ಯಗ್ರಹಣ ಮುಗಿದಿದೆ ರಾಶಿಗಳ ಮೇಲೆ ಗ್ರಹದ ಪ್ರಭಾವ

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ಇದೇ ತಿಂಗಳು ಅಕ್ಟೋಬರ್ ನಲ್ಲಿ ಈ ವರ್ಷದ ಕೊನೆಯ ಸೂರ್ಯ ಗ್ರಹಣ ಇದೆ ಅತ್ಯಂತ ಮುಖ್ಯವಾದ ವಿಷಯ ಏನಪ್ಪಾ ಎಂದರೆ ದೀಪಾವಳಿಯ ಮರುದಿನ ಈ ಗ್ರಹಣ ಸಂಭವಿಸುತ್ತಿದೆ ಇದು ಅನೇಕ ರಾಶಿ ಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ ಅಕ್ಟೋಬರ್ 25 ರಂದು ಸೂರ್ಯಗ್ರಹಣದ ಉದ್ದೇಶ ಬಹುತೇಕ ಭಾಗಗಳಲ್ಲಿ ಕಂಡುಬಂದು ಈ ಗ್ರಹಣ ಸಂಜೆ 4 ಗಂಟೆ 29 ನಿಮಿಷಗಳಿಗೆ ಪ್ರಾರಂಭವಾಗಿ ಮತ್ತು ಸಂಜೆ 5 ಗಂಟೆ 42 ನಿಮಿಷಕ್ಕೆ ಕೊನೆಗೊಳ್ಳುತ್ತದೆ ಭಾರತವಲ್ಲದೆ ಯೂರೋಪ್ ಆಫ್ರಿಕಾ ಖಂಡದ ಈಶಾನ್ಯ ಭಾಗ ನೈರುತ್ಯ ಭಾಗ ಮತ್ತು ಅಟ್ಲಾಂಟಿಕದಲ್ಲಿಯೂ ಕೂಡ ಇದನ್ನು ಕಾಣಬಹುದು ಸೂರ್ಯಗ್ರಹಣವು ಎಲ್ಲಾ 12 ರಾಶಿ ಚಕ್ರಗಳ ಮೇಲೆ ಪರಿಣಾಮ ಬೀರುತ್ತದೆ ಇದು ವಿಶೇಷವಾಗಿ ಆರು ಚಿಹ್ನೆಗಳ ಮೇಲೆ ಅಹಿತಕರ ಪರಿಣಾಮಗಳನ್ನು ಉಂಟು ಮಾಡುತ್ತದೆ ಹಾಗಾದ್ರೆ ಬನ್ನಿ ಬನ್ನಿ ಸ್ನೇಹಿತರೆ ತಿಳಿಯೋಣ ರಾಶಿ ಚಕ್ರಗಳ ಮೇಲೆ ಯಾವ ರೀತಿಯಾಗಿ ಈ ಗ್ರಹಣ ಪರಿಣಾಮ ಬೀರುತ್ತದೆ ಎಂದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೊದಲನೇದಾಗಿ ವೃಷಭ ರಾಶಿ :- ಈ ರಾಶಿ ಅವರಿಗೆ ಗ್ರಹಣದ ಕಾಲದಲ್ಲಿ ಆರೋಗ್ಯದ ಕಡೆ ವಿಶೇಷವಾದ ಗಮನವನ್ನು ಹರಿಸಬೇಕು ಒತ್ತಡಕ್ಕೆ ಒಳಗಾಗಬಾರದು ಮನಸು ಯಾವುದೋ ವಿಷಯದ ಬಗ್ಗೆ ಗೊಂದಲಕ್ಕೆ ಒಳಗಾಗಬಹುದು ಹಣಕಾಸಿನ ತೊಂದರೆಗಳನ್ನು ಎದುರಿಸಬೇಕಾಗುತ್ತದೆ.

ಇನ್ನು ತುಲಾ ರಾಶಿ :- ಇನ್ನು ತುಲಾ ರಾಶಿಯವರಿಗೆ ಸೂರ್ಯ ಗ್ರಹಣ ಹೆಚ್ಚು ಪರಿಣಾಮ ಬೀರುತ್ತದೆ ಈ ಗ್ರಹಣವು ನಿಮ್ಮ ಸಮಸ್ಯೆಗಳನ್ನು ಹೆಚ್ಚಿಸುತ್ತದೆ ನೀವು ಹಣಕಾಸಿನ ನಷ್ಟವನ್ನು ಅನುಭವಿಸುವ ಸಾಧ್ಯತೆ ಇದೆ.

ಇನ್ನು ಮಿಥುನ ರಾಶಿ :- ಗ್ರಹಣ ಕಾಲದಲ್ಲಿ ಮಿಥುನ ರಾಶಿಯವರು ತಮ್ಮ ಹಣಕಾಸಿನ ಕಾಳಜಿ ವಹಿಸಬೇಕು ಈ ಸಮಯದಲ್ಲಿ ವೆಚ್ಚಗಳು ತೀವ್ರವಾಗಿ ಹೆಚ್ಚಾಗುತ್ತವೆ ಮತ್ತು ಆದಾಯದಲ್ಲಿ ಇಳಿಕೆ ಕಂಡು ಬರುತ್ತದೆ.

ಕನ್ಯಾ ರಾಶಿ :- ಕನ್ಯಾ ರಾಶಿಯ ವ್ಯಕ್ತಿಯು ಎಚ್ಚರಿಕೆಯಿಂದ ಮುನ್ನಡೆಯಬೇಕು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಕುಟುಂಬ ಜೀವನಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಇನ್ನು ವೃಶ್ಚಿಕ ರಾಶಿ :- ವೃಶ್ಚಿಕ ರಾಶಿ ಅವರಿಗೆ ಆರ್ಥಿಕ ಸಂಕಷ್ಟ ಈ ಗ್ರಹಣದಿಂದ ಉಂಟಾಗಬಹುದು ಧನ ಹಾನಿ ಆಗುವ ಸೂಚನೆಗಳು ಕೂಡ ಇರುತ್ತವೆ ಗ್ರಹಣದ ಕಾಲದಲ್ಲಿ ಹಣದ ವಿಷಯದ ಬಗ್ಗೆ ವಿಶೇಷ ಗಮನ ಹರಿಸಬೇಕು.

ಮಕರ ರಾಶಿ :- ಮಕರ ರಾಶಿಯವರು ಕೂಡ ಸೂರ್ಯಗ್ರಹಣವು ಇವರಿಗೆ ಆರೋಗ್ಯದ ಮೇಲೆ ಹೆಚ್ಚಿನ ಪರಿಣಾಮವನ್ನು ಬೀರುತ್ತದೆ ಈ ಹಂತದಲ್ಲಿ ತಾಳ್ಮೆಯಿಂದ ವ್ಯವಹರಿಸಬೇಕಾಗುತ್ತದೆ ಮನಸ್ಸಿಗೆ ಏನಾದರೂ ತೊಂದರೆ ಕೂಡ ಆಗಬಹುದು ಗ್ರಹಣ ಪೂರ್ಣವಾಗುವವರೆಗೆ ಎಚ್ಚರದಿಂದ ಇರಬೇಕು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *