ಸ್ವಂತ ಮನೆ ಕನಸು ಈಡೇರಬೇಕಾ

Recent Posts

ಸ್ವಂತ ಮನೆ ಕನಸು ಈಡೇರಬೇಕಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇತ್ತೀಚಿನ ದಿನಗಳಲ್ಲಿ ಮನೆ ಕಟ್ಟುವುದು ಸುಲಭವಾದ ವಿಷಯವಲ್ಲ ಪ್ರತಿಯೊಬ್ಬರು ತನ್ನದೇ ಆದ ಸ್ವಂತ ಮನೆ ಇರಬೇಕೆಂದು ಆಸೆ ಪಡುತ್ತಾರೆ ಸ್ವಂತ ಮನೆಗೆ ಉಳ್ಳವರು ಎಷ್ಟು ಅದೃಷ್ಟವಂತರು ಹೇಳಬೇಕಾಗಿಲ್ಲ ಕೆಲವರಿಗೆ ಎಷ್ಟು ದುಡ್ಡು ಇದ್ದರೆ ಮನೆ ಕಟ್ಟಲು ಸಾಧ್ಯವಾಗುವುದಿಲ್ಲ ಕೆಲವರು ಮನೆ ಕಟ್ಟಲು ಮುಂದಾದರು ಮಧ್ಯದಲ್ಲೇ ನಿಂತು ಹೋಗಿ ಬಿಡುತ್ತದೆ ಕೆಲವರಿಗೆ ಇದು ತುಂಬಾ ಶೀಘ್ರವಾಗಿ ನೆರವೇರಿ ಬಿಡುತ್ತದೆ ಇನ್ನು ಕೆಲವರು ಸ್ವಂತ ಮನೆಯನ್ನು ಕಟ್ಟಲು ಸಾಧ್ಯವಾಗುವುದಿಲ್ಲ ಇಲ್ಲ ವ್ಯಕ್ತಿಗಳು ಮನೆಗಾಗಿ ತಮ್ಮ ಜೀವನವದ ದುಡಿಮೆಯನ್ನೇ ಮುಡುಪಾಗಿಡುತ್ತಾರೆ ಇಂಥವರು ಇದನ್ನು ಪಾಲನೆ ಮಾಡಿದರೆ ನಿಮ್ಮ ಕನಸನ್ನು ನನಸು ಮಾಡಿಕೊಳ್ಳಬಹುದು

ಮೊದಲನೆಯದಾಗಿ ಶುಕ್ಲಪಕ್ಷ ಮಂಗಳವಾರ ದಿನದಿಂದ ಇದನ್ನು ಪ್ರಾರಂಭ ಮಾಡಬೇಕು ಈ ವ್ರತ ಪ್ರತಿ ಮಂಗಳವಾರ ತಪ್ಪದೇ ಮಾಡಬೇಕು ಪ್ರತಿ ಮಂಗಳವಾರ ದೇವರ ಮನೆಯಲ್ಲಿ ಇರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿಯ ಫೋಟೋದಲ್ಲಿ ಎರಡು ವಿಳೆದೆಲೆ ಯನ್ನು ತೆಗೆದುಕೊಂಡು ಅದರ ಮೇಲೆ ತಾಜಾ ಬೆಣ್ಣೆಯನ್ನು ಹಚ್ಚಿ ಇದರ ಮೇಲೆ ಮಣ್ಣಿನ ದೀಪವನ್ನು ಇಟ್ಟು ದೀಪಾರಾದನೆ ಮಾಡಿ ಈ ದೀಪವು ಉತ್ತರಾಭಿಮುಖವಾಗಿ ನೋಡುವಂತೆ ಹಚ್ಚಬೇಕು ನಂತರ ನೀವು ದೇವರಲ್ಲಿ ಸಂಕಲ್ಪವನ್ನು ಮಾಡಿಕೊಳ್ಳಬೇಕು

ಬೆಣ್ಣೆ ಹೇಗೆ ಶೀಘ್ರವಾಗಿ ಕರಗಿಹೋಗುತ್ತದೆ ಹಾಗೆ ನಿಮ್ಮ ಕಷ್ಟಗಳು ಕರಗಿಹೋಗಿ ನಮಗೆ ಮನೆಯನ್ನು ದಯಪಾಲಿಸಿ ಎಂದು ದೇವರಲ್ಲಿ ಸಂಕಲ್ಪವನ್ನು ಮಾಡಿಕೊಳ್ಳಿ ನಂತರ ಲಕ್ಷ್ಮೀನರಸಿಂಹಸ್ವಾಮಿ ಗೆ ಯಾವುದಾದರೂ ಒಂದು ಮಂತ್ರವನ್ನು ಪಠನೆಯನ್ನು ಮಾಡಿ ಯಾವುದೇ ಮಂತ್ರವು ಬರಲಿಲ್ಲ ಎಂದರೆ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ನಮಹ ಎಂದು 108 ಬಾರಿ ಜಪಿಸಿದರೆ 16 ವಾರಗಳ ತಪ್ಪದೇ ಈ ಪರಿಹಾರವನ್ನು ನೀವು ಮಾಡಬೇಕು ಹೀಗೆ ಮಾಡಿದರೆ ನಿಮ್ಮ ಕನಸು ನನಸಾಗುತ್ತದೆ ಮತ್ತು ನಿಮ್ಮ ಕಾಯಕದಲ್ಲಿ ನಿಷ್ಠೆ ಒಳ್ಳೆಯ ಸದ್ಗುಣ ಸತತ ಪ್ರಯತ್ನ ಇದ್ದರೆ ಯಶಸ್ಸು ನಿಮ್ಮದೇ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *