ಟಮೊಟೊ ಬಳಸಿ ನಿಮ್ಮ ಮುಖದ ಕಾಂತಿಯನ್ನು ಖರ್ಚಿಲ್ಲದೆ ಸುಂದರವಾಗಿಸಿಕೊಳ್ಳಿ

ಟಮೊಟೊ ಬಳಸಿ ನಿಮ್ಮ ಮುಖದ ಕಾಂತಿಯನ್ನು ಖರ್ಚಿಲ್ಲದೆ ಸುಂದರವಾಗಿಸಿಕೊಳ್ಳಿ

ಸರ್ವರಿಗೂ ನಮಸ್ಕಾರ, ಸ್ನೇಹಿತರೇ ನಮ್ಮ ಅಂದ ಚಂದಕ್ಕಾಗಿ ಅನೇಕ ರೀತಿಯ ಕಸರತ್ತುಗಳನ್ನು ಮಾಡುತ್ತೇವೆ ಅದಕ್ಕಾಗಿ ಸಾವಿರಾರು ರೂಪಾಯಿಗಳನ್ನು ಕೊಟ್ಟು ಕಾಸ್ಲಿ ಕ್ರೀಮ್ಗಳನ್ನು ಮುಖಕ್ಕೆ ಹಚ್ಚಿ ಚರ್ಮವನ್ನು ಹಾಳು ಮಾಡಿಕೊಳ್ಳುತ್ತೇವೆ ಅದಕ್ಕಾಗಿ ಮನೆಯಲ್ಲಿಯೇ ಸಿಗುವಂತಹ ವಸ್ತುಗಳಿಂದ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಬಹುದು ಹೇಗೆ ಎಂದರೆ ನಮ್ಮ ಮನೆಯಲ್ಲಿಯೇ ಸಿಗುವಂತಹ ಟಮೋಟವನ್ನು ಬಳಸಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಹೇಗೆ ಎಂಬುದನ್ನು ಈ ದಿನ ತಿಳಿಯೋಣ ಬನ್ನಿ. ಹೌದು ಮುಖದ ಸೌಂದರ್ಯಕ್ಕಾಗಿ ಬಹುದಿನದಿಂದ ಹುಡುಕುತ್ತಿದ್ದ ಒಂದು ನೈಸರ್ಗಿಕ ಫೇಸ್ ಪ್ಯಾಕ್ ಇಲ್ಲಿದೆ ಇದರ ಪರಿಣಾಮಗಳ ಬಗ್ಗೆ ನೀವು ಬಳಸಿ ತಿಳಿದುಕೊಳ್ಳಬಹುದು ಟಮೋಟೊದಲ್ಲಿ ಹಲವಾರು ರೀತಿಯ ಪೋಷಕಾಂಶಗಳು ಇವೆ ಇದರಲ್ಲಿ ಫೆನಾಲಿಕಂಶಗಳಾಗಿರುವಂತಹ ಕೆರೊಟೋನೈಡ್ ಫಾಲಿಕ್ ಆಮ್ಲ ಮತ್ತು ವಿಟಮಿನ್ ಸಿ ಇದೆ

ಇದರಲ್ಲಿ ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಟ್ರೋಸಿನ್ ಗುಣಗಳು ಕಲೆ ಮತ್ತು ಕಲೆಗಳ ಬಣ್ಣ ಮಾಸುವಂತೆ ಮಾಡುತ್ತದೆ ಮತ್ತು ಚರ್ಮಕ್ಕೆ ಹಾನಿಯಾಗದಂತೆ ತಡೆಯುತ್ತದೆ ಟಮೋಟವನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಹಲವಾರು ಉಪಯೋಗಗಳು ಇವೆ ಮುಖದ ಕಲೆಗಳು ಸುಕ್ಕುಗಳು ರಂದ್ರಗಳು ಇತ್ಯಾದಿಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಇದಕ್ಕಾಗಿ ಟೊಮೊಟೊ ತಿರುಳು ಅಥವಾ ಅದರ ರಸವನ್ನು ಫೇಸ್ ಪ್ಯಾಕ್ ಆಗಿ ಬಳಸಬಹುದು

ಇದನ್ನು ನೇರವಾಗಿ ಹಚ್ಚಿಕೊಳ್ಳುವುದರಿಂದ ವಯಸ್ಸಾದವರಲ್ಲಿ ಕಾಣಿಸಿಕೊಳ್ಳುವಂತಹ ನೆರಿಗೆ ಗೆರೆಗಳು ಮತ್ತು ಚರ್ಮ ಜೋತು ಬೀಳುವಂತಹ ಸಮಸ್ಯೆಯನ್ನು ನಿವಾರಣೆ ಮಾಡುತ್ತದೆ ಇದರಲ್ಲಿರುವಂತಹ ಲೈಕೋಪೇನೆ ಎಂಬ ಅಂಶವು ಮುಖಕ್ಕೆ ಆಗುವಂತಹ ಹಾನಿಯನ್ನು ತಡೆಯುತ್ತದೆ ನೀವು ಕೂಡ ಮನೆಯಲ್ಲಿ ಟೊಮ್ಯಾಟೋ ರಸವನ್ನು ಬೆಳೆಸಿ ಚರ್ಮದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು ಟೊಮ್ಯಾಟೋದಲ್ಲಿರುವಂತಹ ವಿಟಮಿನ್ ಸಿ ಕಾಲೇಜನ್ ಉತ್ಪತ್ತಿಯನ್ನು ಸುಧಾರಿಸುತ್ತದೆ ಮತ್ತು ಚರ್ಮದ ಸ್ಥಿತಿ ಸ್ಥಾಪಕತ್ವವನ್ನು ಹೆಚ್ಚಿಸುತ್ತದೆ

ಇದರಿಂದ ಚರ್ಮವೂ ಬಿಗಿಯಾಗುತ್ತದೆ ಟೊಮೊಟೊದ ತಿರುಳಿನಲ್ಲಿ ಬ್ಯಾಕ್ಟೀರಿಯಾ ವಿರೋಧಿ ಮತ್ತು ಸೀಲಿನ್ ವಿರೋಧಿ ಗುಣಗಳು ಇರುವುದರಿಂದ ಚರ್ಮಕ್ಕೆ ಹಾನಿಯಾಗದ ರೀತಿಯಲ್ಲಿ ಅದು ತಡೆಯುತ್ತದೆ ಹಾಗಾಗಿ ಚರ್ಮದ ಆರೋಗ್ಯಕ್ಕೆ ಇದು ತುಂಬಾ ಉಪಯೋಗಕಾರಿ ಎಂದು ಹೇಳಲಾಗುತ್ತದೆ ಹಸಿ ಟೊಮೆಟೊವನ್ನು ಕತ್ತರಿಸಿ ಸ್ಲೈಸ್ ತರ ಮಾಡಿಕೊಂಡು ಕೈಗಳಿಂದ ಮುಖದ ಮೇಲೆ ಉಜ್ಜಿ ಸುಮಾರು ಐದರಿಂದ ಹತ್ತು ನಿಮಿಷಗಳ ಕಾಲ ಬಿಡಿ ನಂತರ ಮುಖವನ್ನು ತಣ್ಣನೆಯ ನೀರಿನಿಂದ ತೊಳೆದರೆ ಸಾಕು ನಿಮ್ಮ ಮುಖದ ಕಾಂತಿಯನ್ನು ನೀವು ಹೆಚ್ಚಿಸಿಕೊಳ್ಳಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.