ತೊಂಡೆಕಾಯಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ತೊಂಡೆಕಾಯಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ನಾವು ದಿನನಿತ್ಯ ಸೇವಿಸುವ ತರಕಾರಿಗಳು ಆರೋಗ್ಯವನ್ನು ಉತ್ತಮಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ ಆದ್ದರಿಂದ ಎಲ್ಲಾ ತರಕಾರಿಗಳನ್ನು ಸೇವಿಸಬೇಕು ಇದರಿಂದ ನಮಗೆ ಬೇಕಾದ ಪೋಷಕಾಂಶಗಳು ದೇಹಕ್ಕೆ ದೊರೆಯುತ್ತದೆ ಅಂತಹ ತರಕಾರಿಗಳಲ್ಲಿ ತೊಂಡೆಕಾಯಿ ಕೂಡ ಒಂದು ಇದು ನೋಡಲು ಪುಟ್ಟದಾಗಿದ್ದರು ಬೆಟ್ಟದಷ್ಟು ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

ಇದು ವಿಟಮಿನ್ ಎ, ಬಿ ,ಸಿ ಮತ್ತು ಆಂಟಿ ಆಕ್ಸಿಡೆಂಟ್ ಗಳಂತಹ ಅಗತ್ಯ ಪೋಷಕಾಂಶಗಳಿಂದ ತುಂಬಿರುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಆಯುರ್ವೇದವು ತೊಂಡೆಕಾಯಿಯನ್ನು ಪಿತ್ತ ನಾಶಕವೆಂದು ಕರೆಯುತ್ತದೆ ತೊಂಡೆಕಾಯಿಯ ಪ್ರಯೋಜನಗಳನ್ನು ತಿಳಿಯೋಣ:
ತೊಂಡೆಕಾಯಿ ಆಹಾರ ಸೇವನೆಯಿಂದ ಉಂಟಾಗುವ ಮಲಬದ್ಧತೆಯನ್ನು ನಿವಾರಿಸಲು ಸಹಕಾರಿ ತೊಂಡೆಕಾಯಿ ಬೀಜಗಳನ್ನು ಒಣಗಿಸಿ ಪುಡಿ ಮಾಡಿ ಬೆಚ್ಚಗಿನ

ನೀರಿನಲ್ಲಿ ಸೇರಿಸಿ ಪ್ರತಿದಿನ ಸೇವಿಸಬೇಕು ಇದರಿಂದ ಮಲಬದ್ಧತೆ ಸಮಸ್ಯೆ ನಿವಾರಣೆ ಆಗುತ್ತದೆ ಇನ್ನೂ ತೊಂಡೆಕಾಯಿ ಕ್ಯಾಲ್ಸಿಯಂ, ಮ್ಯಾಗ್ನೀಷಿಯಂ ಮತ್ತು ರಂಜಕಗಳ ಅತ್ಯುತ್ತಮ ಮೂಲವಾಗಿದೆ ಇದು ತೂಕವನ್ನು ಕಡಿಮೆ ಮಾಡಲು ಮತ್ತು ಸ್ತೂಲ ಕಾಯದ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಇದು 100 ಗ್ರಾಂಗೆ ಕೇವಲ 24 ಗ್ರಾಂ ಕ್ಯಾಲರಿಗಳನ್ನು ಹೊಂದಿದೆ ಮತ್ತು ಪೌಷ್ಟಿಕಾಂಶದ ಕೊರತೆಯನ್ನು ನೀಗಿಸಲು ಪ್ರತಿದಿನ ತೊಂಡೆಕಾಯಿಯನ್ನು ತಿನ್ನಬಹುದು ಇದು ಫ್ರೀ ರಾಡಿಕಲ್ಸ್ ಗಳನ್ನು ನಾಶ ಮಾಡುವುದು

ಮತ್ತು ದೇಹದ ಜೀವಕೋಶಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ ಇದು ರಕ್ತವನ್ನು ಶುದ್ಧೀಕರಿಸಲು ಮತ್ತು ವಿವಿಧ ಸೋಂಕುಗಳು ಹಾಗೂ ಕಾಯಿಲೆಗಳಿಂದ ರಕ್ಷಿಸುತ್ತದೆ ರೋಗನಿರೋಧಕ ಶಕ್ತಿಗಳನ್ನು ಹೊಂದಿದೆ ಆದ್ದರಿಂದ ತೊಂಡೆಕಾಯಿಯನ್ನು ದಿನನಿತ್ಯದ ಆಹಾರ ಪದ್ಧತಿಗಳಲ್ಲಿ ಬಳಸುವುದು ಉತ್ತಮ ಇದು ಚರ್ಮದ ಮೇಲಿರುವ ಗೆರೆಗಳು, ಸುಕ್ಕುಗಳು, ಕಲೆಗಳು ಮತ್ತು ಚರ್ಮವು ವಯಸ್ಸಾದಂತೆ ಕಾಣುವ ಲಕ್ಷಣಗಳನ್ನು ದೂರ ಮಾಡುತ್ತದೆ

ನಿಮ್ಮ ಜೀವನದಲ್ಲಿ ಎದುರಿಸುತ್ತಿರುವ ಸಮಸ್ಯೆ ಕಷ್ಟಗಳಿಗೆ ಇಲ್ಲಿದೆ ಜ್ಯೋತಿಷ್ಯ ಪರಿಹಾರ ಕೂಡಲೇ ಕರೆ ಮಾಡಿ 9538855512 ಶ್ರೀ ರಾಘವೇಂದ್ರ ಸ್ವಾಮಿಗಳು ನಿಮ್ಮ ಹುಟ್ಟಿದ ದಿನಾಂಕ ಜನ್ಮ ಜಾತಕ ಹಸ್ತಸಾಮುದ್ರಿಕ ಫೋಟೋ ಭಾವಚಿತ್ರ ಅಷ್ಟಮಂಗಳ ಪ್ರಶ್ನೆ ಆಧಾರಿತವಾಗಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವೃದ್ಧಾಪ್ಯ ದಲ್ಲಿನ ಮಾನಸಿಕ ಅಶಾಂತಿ,ದಾಂಪತ್ಯ ಕಲಹ, ವ್ಯಾಪಾರದಲ್ಲಿ ನಷ್ಟ, ಗ್ರಹಗಳ ಗೋಚಾರ ಫಲ, ಉದ್ಯೋಗ ಹಿನ್ನಡೆ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ಪ್ರೀತಿಯಲ್ಲಿ ಬಿದ್ದ ಮಕ್ಕಳು ತಂದೆ-ತಾಯಿ ಮಾತು ಕೇಳದೆ ಹೋದರೆ, ಮನೆಯಲ್ಲಿ ದರಿದ್ರತನ, ಪ್ರೀತಿ-ಪ್ರೇಮ ವಿಚಾರ, ಮದುವೆ ವಿಳಂಬ, ಗ್ರಹಗಳ ಗೋಚಾರ ಫಲ, ಮಕ್ಕಳ ವಿದ್ಯಾಭ್ಯಾಸ ತೊಂದರೆ, ಜಾಗದಲ್ಲಿ ಹಿನ್ನಡೆ, ದೃಷ್ಟಿ ದೋಷ,)ಇನ್ನು ಬಗೆ ಹರೆಯದ ಕಠಿಣ ಹಾಗೂ ಗುಪ್ತ ಸಮಸ್ಯೆಗಳಿಗೆ ಮಂತ್ರ ಜಪಸಿದ್ಧಿ ತಾಂತ್ರಿಕ ಹಾಗೂ ಮಂತ್ರ ಪೂಜಾ ವಿಧಾನ ದಿಂದ ಪರಿಹಾರ ಮಾಡಿಕೊಡಲಾಗುತ್ತದೆ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ 9538855512

Leave A Reply

Your email address will not be published.