ತುಲಾ ರಾಶಿ ಐದು ವರ್ಷದ ಗುರು ಫಲ

ತುಲಾ ರಾಶಿ ಐದು ವರ್ಷದ ಗುರು ಫಲ

ಮುಂದಿನ ಐದು ವರ್ಷಗಳಲ್ಲಿ ನಿಮ್ಮ ಜೀವನದಲ್ಲಿ ಮೂರು ಹಂತಗಳಲ್ಲಿ ಒಳ್ಳೆಯ ಬದಲಾವಣೆಗಳು ಆಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಎಪ್ರಿಲ್/ 22/ 2023 ರಿಂದ ಮೇ/ 1/2024 ಈ ಅವಧಿಯಲ್ಲಿ ಒಂದೊಂದೇ ಒಳ್ಳೆಯ ಅಭಿವೃದ್ಧಿ ಆಗುವ ಸೂಚನೆಗಳು ಇದೆ ಅರ್ಧದಲ್ಲಿ ಬಿಟ್ಟಿರುವ ಕೆಲಸಗಳು ಮುಂದುವರೆಯುವ ಸಾಧ್ಯತೆ ಹೆಚ್ಚು ಬೇರೆ ರಾಜ್ಯಕ್ಕೆ ಹೊರದೇಶಗಳಿಗೆ ಹೋಗಿ ಗೌರವವನ್ನು ಸಂಪಾದನೆ ಮಾಡುವುದು ಪ್ರತಿಷ್ಠಿತ ಸಂಸ್ಥೆಗಳಿಗೆ ಆಯ್ಕೆಯಾಗಿ ಮುನ್ನಡೆಗೆ ಬರುವುದು ಇನ್ನಿತರ ಲಾಭಗಳು ಪಡೆಯುವಿರಿ ನಿಮ್ಮ ಶಕ್ತಿಯನ್ನು ಜನರಿಗೆ ತೋರಿಸುವ ಕಾಲ

ಇದು ಹಣ ಹೂಡಿಕೆ ಮಾಡಲು, ಆಸ್ತಿಕರಿದಿ,ಗೆ ವಾಹನ ಖರೀದಿ, ಮನೆ ಖರೀದಿ ಮಾಡಲು ಉತ್ತಮ ಸಮಯ ಮನೆಯಲ್ಲಿ ಉತ್ತಮ ಸಮಯ ಕಳೆಯಬೇಕು ಹೆಂಡತಿ ಮಕ್ಕಳೊಂದಿಗೆ ಸಮಯ ಕಳೆಯಬೇಕು ಅಣ್ಣ ತಮ್ಮ, ಅಕ್ಕ ತಂಗಿ ಸಹೋದರರ ನಡುವೆ ಉತ್ತಮ ಬಾಂಧವ್ಯ ಏರ್ಪಡಲಿದೆ ಒಟ್ಟಾರೆ ಜೀವನದಲ್ಲಿ ನೆಮ್ಮದಿ ಸಂತೋಷ ಇರುತ್ತದೆ 2022 ಏಪ್ರಿಲ್ 13ಕ್ಕೇ ಗುರು ಮೀನ ರಾಶಿಗೆ ಬಂದಿದ್ದಾನೆ

ಮಕ್ಕಳು ನಿಮ್ಮ ಮಾತನ್ನು ಕೇಳದೆ ಇರಬಹುದು ಮನೆಯಲ್ಲಿ ಸ್ವಲ್ಪ ಅಶಾಂತಿ, ಆರೋಗ್ಯ ಸಮಸ್ಯೆ ಕಾಡಬಹುದು ಮನೆಯವರ ನಡುವೆ ಭಿನ್ನಾಭಿಪ್ರಾಯ ಕಾಡಬಹುದು ಕೋರ್ಟ್ ಕಚೇರಿಗಳು ಮುಂತಾದ ಕೆಲಸಗಳಿಗೆ ಹೆಚ್ಚು ಓಡಾಟ ಉಂಟಾಗುವ ಸಾಧ್ಯತೆಗಳಿದೆ ಈ ಅವಧಿಯಲ್ಲಿ ಅದೃಷ್ಟ ಸ್ವಲ್ಪ ಕೈ ಕೊಡುವ ಸಾಧ್ಯತೆ ಇದೆ 2025 ರ ಮೇ 14ರಿಂದ 2027 ಜೂನ್ 26 ರವರೆಗೆ

ಒಳ್ಳೆಯ ದಿನಗಳು ನೀವು ಅಂದುಕೊಂಡ ಕೆಲಸಗಳನ್ನು ಈಡೇರಿಸಿಕೊಳ್ಳುವ ಸಮಯ ಹೊಗಳಿಕೆ, ಸಂತೋಷ, ನೆಮ್ಮದಿಯಿಂದ ತುಂಬಿರುವ ಕ್ಷಣಗಳನ್ನು ಅನುಭವಿಸಬಹುದು ಜನರ ಮಧ್ಯೆ ಗುರುತಿಸಿಕೊಳ್ಳುವ ಅವಕಾಶಗಳು ಹೆಚ್ಚಾಗಿದೆ ಉತ್ತಮ ನಡವಳಿಕೆ ಮಾತುಗಾರಿಕೆಗೆ ಹೆಸರುವಾಸಿಯಾಗುವಿರಿಸಾಲದ ಬಾಕಿ ತೀರಿ ಹೆಚ್ಚಿನವರು ನೆಮ್ಮದಿಯ ಉಸಿರು ಬಿಡುವಿರಿ ಮಕ್ಕಳ ಕಡೆ ಸ್ವಲ್ಪ ಗಮನ ಕೊಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.