ತುಪ್ಪದ ದೀಪಕ್ಕೆ ಇದನ್ನು ಬೆರೆಸಿ ಹಚ್ಚಿದರೆ |ನಿಮ್ಮ ಎಂತಹ ಕಠಿಣವಾದಂತಹ ಕಷ್ಟಗಳು ಪರಿಹಾರವಾಗುತ್ತದೆ

Recent Posts

ತುಪ್ಪದ ದೀಪಕ್ಕೆ ಇದನ್ನು ಬೆರೆಸಿ ಹಚ್ಚಿದರೆ |ನಿಮ್ಮ ಎಂತಹ ಕಠಿಣವಾದಂತಹ ಕಷ್ಟಗಳು ಪರಿಹಾರವಾಗುತ್ತದೆ

ನಮಸ್ಕಾರ ಸ್ನೇಹಿತರೆ, ಸ್ನೇಹಿತರೆ ನಿಮ್ಮ ಮನೆಯಲ್ಲಿ ತುಪ್ಪದ ದೀಪಕ್ಕೆ ಇದನ್ನು ಬೆರೆಸಿ ಹಚ್ಚಿದರೆ ನಿಮ್ಮ ಕಷ್ಟಗಳು ಪರಿಹಾರವಾಗುತ್ತದೆ. ಹೌದು ಸ್ನೇಹಿತರೆ ದೀಪರಾಧನೆಯಲ್ಲಿ ಅದರಲ್ಲೂ ತುಪ್ಪದ ದೀಪದ ಆರಾಧನೆಗೆ ಬಹಳ ವಿಶೇಷವಾದ ಪ್ರಾಮುಖ್ಯತೆಯನ್ನು ನೀಡಲಾಗಿದೆ. ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚುವುದರಿಂದ ಎಲ್ಲಾ ಕಾರ್ಯಗಳು ಸುಗಮವಾಗಿ ನಡೆಯುತ್ತದೆ. ಅದರಲ್ಲಿಯೂ ಮನೆಯಲ್ಲಿ ಬೆಣ್ಣೆಯನ್ನು ತಯಾರಿಸಿ ತುಪ್ಪವನ್ನು ಮಾಡಿಕೊಂಡು ದೀಪವನ್ನು ಹಚ್ಚುವುದು ಬಹಳ ಶ್ರೇಷ್ಠ, ಇದು ಮಹಾಲಕ್ಷ್ಮಿದೇವಿಗೆ ಬಹಳ ಪ್ರಿಯವಾದದ್ದು. ಇನ್ನು ಕಷ್ಟಗಳು ದೂರವಾಗಿ ಅದೃಷ್ಟವು ಬರಲು ತುಪ್ಪದ ದೀಪವನ್ನು ಯಾವ ರೀತಿಯಲ್ಲಿ ಹಚ್ಚಬೇಕು ಎಂಬುದನ್ನು ನೋಡೋಣ ಬನ್ನಿ

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಮೊದಲಿಗೆ ತುಪ್ಪದ ದೀಪವನ್ನು ಯಾವಾಗಲೂ ಪೂರ್ವ ಹಾಗೂ ಉತ್ತರ ದಿಕ್ಕಿಗೆ ಹಚ್ಚಬೇಕು ಯಾವುದೇ ಕಾರಣಕ್ಕೂ ಪಶ್ಚಿಮ ಹಾಗೂ ದಕ್ಷಿಣ ದಿಕ್ಕಿಗೆ ದೀಪವನ್ನು ಹಚ್ಚಬಾರದು. ಹೀಗೆ ಹಚ್ಚಿದರೆ ಕೆಲಸ ಕಾರ್ಯಗಳು ಶೀಘ್ರವಾಗಿ ನೆರವೇರುವುದಿಲ್ಲ, ಇನ್ನು ತುಪ್ಪದ ದೀಪವನ್ನು ದೇವರಿಗೆ ಬಲಭಾಗದಲ್ಲಿ ಅಂದರೆ ದೇವರನ್ನು ಪೂರ್ವಕ್ಕೆ ಕೂರಿಸಿ ದೇವರ ಮುಂದೆ ಎರಡು ತುಪ್ಪದ ದೀಪಗಳನ್ನು ಬೆಳಗಿನ ಹೊತ್ತಿನಲ್ಲಿ ಹಚ್ಚಿದರೆ ಮನೆಯಲ್ಲಿ ಅಷ್ಟೈಶ್ವರ್ಯಗಳು ಪ್ರಾಪ್ತಿಯಾಗುತ್ತದೆ. ಇನ್ನು ವಿಶೇಷವಾಗಿ ತುಪ್ಪದ ದೀಪವನ್ನು ನಾಗದೇವತೆ ಹಾಗೂ ಸುಬ್ರಹ್ಮಣ್ಯಸ್ವಾಮಿಗೆ ಹಚ್ಚುವುದರಿಂದ ಕುಟುಂಬದಲ್ಲಿ ಇರುವಂತಹ ದೋಷಗಳು ನಿವಾರಣೆಯಾಗುತ್ತದೆ.

ಇನ್ನು ವಿಶೇಷವಾಗಿ ವಿನಾಯಕನಿಗೆ 21 ದಿನಗಳ ಕಾಲ ತುಪ್ಪದ ದೀಪವನ್ನು ಹಚ್ಚುವುದರಿಂದ ಮನಸ್ಸಿನ ಕೋರಿಕೆಗಳು ಶೀಘ್ರವಾಗಿ ನೆರವೇರುತ್ತದೆ, ಮತ್ತು ವಿಶೇಷವಾಗಿ ದೇವಿಯ ದೇವಸ್ಥಾನಗಳಲ್ಲಿ ಮಂಗಳವಾರ ಮತ್ತು ಶುಕ್ರವಾರ ತುಪ್ಪದ ದೀಪಗಳನ್ನು ಹಚ್ಚುವುದರಿಂದ ಕುಜ ದೋಷಗಳು ನಿವಾರಣೆಯಾಗುತ್ತದೆ. ಕೆಲಸ ಕಾರ್ಯಗಳು ಯಾವುದೇ ಅಡೆತಡೆಗಳಿಲ್ಲದೆ ಪೂರ್ಣಗೊಳ್ಳುತ್ತದೆ. ಇನ್ನು ಶ್ರೀಚಕ್ರ ದೇವತೆಗಳಿಗೆ ಅಂದರೆ ಗಾಯತ್ರಿ, ಕಾಮಾಕ್ಷಿ, ಮೀನಾಕ್ಷಿ, ತ್ರಿಪುರಸುಂದರಿ ಈ ಎಲ್ಲಾ ದೇವತೆಗಳಿಗೆ ತುಪ್ಪದ ದೀಪಗಳನ್ನು ಹಚ್ಚಿದರೆ ಕಾರ್ಯಗಳಲ್ಲಿ ಸಿದ್ಧಿಯಾಗುತ್ತದೆ. ಇನ್ನು ನೀವು ಯಾತ್ರೆಗಳನ್ನು ಕೈಗೊಂಡಾಗ ಅಲ್ಲಿ ದೇವಿಯ ದೇವಸ್ಥಾನಗಳಲ್ಲಿ ಅಂದರೆ ದೇವಿಯ ಯಾತ್ರಾಸ್ಥಳಗಳಲ್ಲಿ ತುಪ್ಪದ ದೀಪಗಳನ್ನು ಹಚ್ಚುವುದರಿಂದ ಯಾತ್ರೆಗಳ ಫಲವು ಹೆಚ್ಚಾಗಿ ಲಭಿಸುತ್ತದೆ.

ಇನ್ನೂ ಶ್ರೀ ರಾಮನವಮಿ ದಿನ ವಿಶೇಷವಾಗಿ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚುವುದರಿಂದ ಸಹೋದರರಲ್ಲಿ ಬಾಂಧವ್ಯ ಹೆಚ್ಚಾಗುತ್ತದೆ, ಇನ್ನು ಶ್ರೀಕೃಷ್ಣ ಜನ್ಮಾಷ್ಟಮಿಯ ದಿನ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಿ ಕೃಷ್ಣನನ್ನು ಆರಾಧಿಸುವುದರಿಂದ ಗಂಡು ಸಂತಾನ ಪ್ರಾಪ್ತಿಯಾಗುತ್ತದೆ, ಇನ್ನು ಮಕ್ಕಳು ಇಲ್ಲದೆ ಇರುವವರು ವಿಶೇಷವಾಗಿ ಸಂತಾನ ಗೋಪಾಲಕೃಷ್ಣನಿಗೆ ತುಪ್ಪದ ದೀಪವನ್ನು ಹಚ್ಚಿ ಸಂತಾನಗೋಪಾಲಕೃಷ್ಣ ಮಂತ್ರವನ್ನು ಪಠಿಸುವುದರಿಂದ ಶೀಘ್ರವಾಗಿ ಸಂತಾನ ಪ್ರಾಪ್ತಿಯಾಗುತ್ತದೆ. ಸ್ನೇಹಿತರೆ ನಿಮಗೆ ಯಾವುದೇ ಕಷ್ಟಗಳಿದ್ದರೂ ತುಪ್ಪದ ದೀಪವನ್ನು ಹಚ್ಚುವ ಮೂಲಕ ನಿಮ್ಮ ಕಷ್ಟಗಳನ್ನು ಪರಿಹರಿಸಿಕೊಳ್ಳಿ

https://youtu.be/TXfBTbFjXbY

ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave a Reply

Your email address will not be published. Required fields are marked *