ಉಪವಾಸವನ್ನು ಮಾಡುವುದರಿಂದ ಏನಾದರೂ ಲಾಭ ಇದೆಯಾ

Recent Posts

ಉಪವಾಸವನ್ನು ಮಾಡುವುದರಿಂದ ಏನಾದರೂ ಲಾಭ ಇದೆಯಾ ಉಪವಾಸ ಮಾಡುವುದು ಪ್ರಾಚೀನಕಾಲದಿಂದ ಬಂದಂತಹ ಒಂದು ಹಳೆಯ ಪದ್ಧತಿಯಾಗಿದೆ ಕೆಲವರು ಉಪವಾಸವನ್ನು ಆರೋಗ್ಯಕ್ಕೋಸ್ಕರ ಮಾಡಿದರೆ ಇನ್ನು ಕೆಲವರು ದೇವರಿಗೋಸ್ಕರ ಉಪವಾಸವನ್ನು ಮಾಡುತ್ತಾರೆ ನಕಾರಾತ್ಮಕ ಶಕ್ತಿ ಗಳನ್ನು ಓಡಿಸಿ ಸಕಾರಾತ್ಮಕ ಶಕ್ತಿಗಳ ಕೈಗಳಿಂದ ಊಟವನ್ನು ಸಂಪೂರ್ಣವಾಗಿ ಬಿಡುವುದು ಅದು ಉಪವಾಸ ವಾಗುತ್ತದೆ ಉಪವಾಸವು ಮನಸ್ಸು ಮತ್ತು ದೇಹವನ್ನು ನಿಯಂತ್ರಿಸಲು ತುಂಬಾ ಸಹಾಯಕವಾಗುತ್ತದೆ ನೀವ್ ಉಪವಾಸದ ಸಮಯದಲ್ಲಿ ಒಬ್ಬ ವ್ಯಕ್ತಿಯು ತನ್ನನ್ನು ತಾನು ನಿಯಂತ್ರಿಸಿಕೊಳ್ಳುತ್ತೇನೆ ಅದರಿಂದ ಅದರಲ್ಲಿ ಇರುವಂತಹ ನಕಾರಾತ್ಮಕ ಶಕ್ತಿಯ ಸಹ ದೂರವಾಗುತ್ತ ಹೋಗುತ್ತದೆ

ನೀವು ಉಪವಾಸವನ್ನು ನಾವು ಎರಡು ರೀತಿಯಲ್ಲಿ ವರ್ಗೀಕರಿಸಬಹುದು ಅವುಗಳು ಎಂದರೆ ಒಂದು ಸಾಧಾರಣ ಉಪವಾಸ ಮತ್ತು ಮಧ್ಯಂತರದ ಉಪವಾಸ ಸಾಧಾರಣ ಉಪವಾಸದಲ್ಲಿ ಯಾವುದೇ ರೀತಿ ಅಂತಹ ಆಹಾರವನ್ನು ನಾವು ಸೇವಿಸಬಾರದು ಆದರೆ ಇದರಲ್ಲಿ ನೀರು ಹಣ್ಣಿನರಸ ಮಜ್ಜಿಗೆ ಅಂತಹ ದ್ರವ ಪದಾರ್ಥಗಳನ್ನು ನಾವು ಸೇವಿಸಬಹುದಾಗಿದೆ ಘನ ಆಹಾರವನ್ನು ಸೇವಿಸದೆ ಹೆಚ್ಚು ಒತ್ತು ಇರಲಾರದೇ ಇರುವ ಜನರು ಮಧ್ಯಂತರ ಉಪವಾಸವನ್ನು ಸಹ ಅವರು ಆಯ್ಕೆ ಮಾಡಿಕೊಳ್ಳಬಹುದು ಅವರ ಅನುಕೂಲಕ್ಕೆ ತಕ್ಕಹಾಗೆ ಉಪವಾಸವನ್ನು ಹಲವಾರು ವಿಧಗಳಲ್ಲಿ ಮಾಡಬಹುದಾಗಿದೆ ಉಪವಾಸದಲ್ಲಿ ಎರಡು ಪ್ರಕಾರಗಳಿವೆ ಮೊದಲನೆಯದಾಗಿ ಒಬ್ಬ ವ್ಯಕ್ತಿಯು ಬೆಳಗಿನ ಜಾವದಲ್ಲಿ ಲಘು ಆಹಾರವನ್ನು ತೆಗೆದುಕೊಂಡು ಮಧ್ಯಾಹ್ನದ ವೇಳೆಯಲ್ಲಿ ಸ್ವಲ್ಪ ಆಹಾರವನ್ನು ತೆಗೆದುಕೊಂಡು ರಾತ್ರಿವೇಳೆಯಲ್ಲಿ ಆಹಾರವನ್ನು ಸಂಪೂರ್ಣವಾಗಿ ಬಿಟ್ಟು ಉಪವಾಸ ಮಾಡುವುದು ಎರಡನೆಯದಾಗಿ ವಾರಕ್ಕೆ ಒಂದು ಬಾರಿ ಅಥವಾ ಎರಡು ಬಾರಿ ಒಬ್ಬ ವ್ಯಕ್ತಿಯು ಸಂಪೂರ್ಣವಾಗಿ ಲಘು ಆಹಾರವನ್ನು ಬಿಟ್ಟುಬಿಡುವುದು ಆಗಿದೆ ಇದು ಉಪವಾಸದ ಎರಡು ಪ್ರಕಾರಗಳು ಆಗಿದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಉಪವಾಸವನ್ನು ಮಾಡುವುದರಿಂದ ಆಗುವ ಲಾಭಗಳು ಏನೆಂದರೆ ಉಪವಾಸವನ್ನು ಮಾಡುವುದರಿಂದ ನಮ್ಮ ದೇಹದಲ್ಲಿರುವ ಕ್ಯಾಲರಿಗಳನ್ನು ನಾವು ನಿಯಂತ್ರಿಸಬಹುದಾಗಿದೆ ಇದರಿಂದ ಅಧಿಕ ರಕ್ತದ ಒತ್ತಡವು ಕಡಿಮೆಯಾಗುತ್ತದೆ ಮತ್ತು ಚಯಾಪಚಯ ಕ್ರಿಯೆಯು ಸಮಸ್ಯೆಯು ದೂರವಾಗುತ್ತದೆ ಮತ್ತು ನಮ್ಮ ದೇಹದಲ್ಲಿನ ಬೊಜ್ಜು ಸಹಕರಿಸುತ್ತದೆ ತೂಕವೂ ಸಹ ನಿಯಂತ್ರಣಕ್ಕೆ ಬರುತ್ತದೆ ನಮ್ಮ ದೇಹದಲ್ಲಿ ಹೊಸ ಚೈತನ್ಯ ಮೂಡುತ್ತದೆ ಮತ್ತು ಕೆಲಸ ಮಾಡಲು ಉತ್ಸಾಹವು ಬರುತ್ತದೆ ಮತ್ತು ಮಲಬದ್ಧತೆ ಮುಂತಾದ ಸಮಸ್ಯೆಗಳನ್ನು ನಾವು ಇದರಿಂದ ನಿವಾರಿಸಬಹುದಾಗಿದೆ ಇನ್ನು ಈ ಉಪವಾಸ ಮಾಡುವುದರಿಂದ ನಮ್ಮ ಜೀವನದ ಸಮಸ್ಯೆ ನಿವಾರಿಸುತ್ತದೆ ಉಪವಾಸ ಸಹಾಯದಲ್ಲಿ ತಾಜಾ ಹಣ್ಣಿನ ಜ್ಯೂಸ್ ಅಥವಾ ತರಕಾರಿಯನ್ನು ಸೇವಿಸುವುದರಿಂದ ಹೆಚ್ಚು ಪೌಷ್ಟಿಕಾಂಶವೂ ನಮ್ಮ ದೇಹಕ್ಕೆ ಸೇರುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ( ಕಾಲ್/ವಾಟ್ಸಪ್ ) 9916852606
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *