ಉಪವಾಸದ ನಿಯಮಗಳು ಮತ್ತು ಪಾಲಿಸಬೇಕಾದ ಪದ್ಧತಿಗಳು

Recent Posts

ಉಪವಾಸದ ನಿಯಮಗಳು ಮತ್ತು ಪಾಲಿಸಬೇಕಾದ ಪದ್ಧತಿಗಳು

ನಮಸ್ಕಾರ ಸ್ನೇಹಿತರೆ, ಮಿತ್ರರೇ ಈ ದಿನ ನಾವು ಉಪವಾಸದ ನಿಯಮಗಳು ಮತ್ತು ಅನುಸರಿಸಬೇಕಾದ ಪದ್ಧತಿಗಳೇನು? ಆಹಾರ ಪದ್ಧತಿ ಹೇಗಿರಬೇಕು ಎನ್ನುವ ಸಂಪೂರ್ಣವಾದಂತಹ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಸ್ನೇಹಿತರೆ ಪ್ರತಿಯೊಬ್ಬರೂ ಸಹ ಪೂಜೆ ವೃತಕ್ಕೆ ಎಷ್ಟು ಮಹತ್ವವನ್ನು ಕೊಡುತ್ತೀರೋ ಅಷ್ಟೇ ಮಹತ್ವವನ್ನು ಉಪವಾಸಕ್ಕೂ ಕೂಡ ನೀಡಬೇಕು, ಉಪವಾಸ ಎಂದರೆ: ‘ದೇವರ ಬಳಿ ಕುಳಿತುಕೊಂಡು ಮನಃಪೂರ್ವಕವಾಗಿ ದೇವರ ನಾಮಸ್ಮರಣೆಯನ್ನು ಮಾಡುವುದಾಗಿದೆ’ ಭಗವಂತನ ಧ್ಯಾನ ಮಾಡುವುದಕ್ಕೆ ಉಪವಾಸ ಎಂದು ಕರೆಯುತ್ತೇವೆ

ಉಪವಾಸವನ್ನು ಮಾಡುವುದರಿಂದ ದೇಹದ ಶಕ್ತಿ ಹೆಚ್ಚಾಗುತ್ತದೆ ಜೊತೆಗೆ ಆತ್ಮವಿಶ್ವಾಸ ಕೂಡ ಹೆಚ್ಚಾಗುತ್ತದೆ, ಇದರಿಂದ ದೇಹ, ಜೀವನ, ಆಸೆಯ ಮೇಲೆ ನಿಯಂತ್ರಣವನ್ನು ಪಡೆದುಕೊಳ್ಳಬಹುದು. ಉಪವಾಸವನ್ನು ನಿರಂತರವಾಗಿ ಮಾಡುವುದರಿಂದ ಶಕ್ತಿ ಹೆಚ್ಚಾಗುತ್ತದೆ, ಉಪವಾಸವಿರಬೇಕಾಗುತ್ತದೆ ಇನ್ನು ಗರ್ಭಿಣಿಯರು, ವಯಸ್ಸಾದವರು, ಮತ್ತು ಚಿಕ್ಕ ಮಕ್ಕಳು ಉಪವಾಸವನ್ನು ಮಾಡುವುದಕ್ಕೆ ಬರುವುದಿಲ್ಲ. ಕೆಲವರಿಗೆ ಉಪವಾಸ ಇದ್ದಾಗ ಸುಸ್ತು ಆಗುತ್ತದೆ ಇಂಥವರು ಉಪವಾಸದ ಸಮಯದಲ್ಲಿ ಹಾಲು, ಹಣ್ಣು, ಉಪ್ಪಿಟ್ಟು, ಅವಲಕ್ಕಿಯನ್ನು ತೆಗೆದುಕೊಳ್ಳಬಹುದು ಆದರೆ ಎಣ್ಣೆಯಲ್ಲಿ ಕರಿದ ಆಹಾರವನ್ನು ಯಾವುದೇ ಕಾರಣಕ್ಕೂ ಸೇವಿಸಬಾರದು, ಇನ್ನು ಹೋಟೆಲಿಂದ ತೆಗೆದುಕೊಂಡು ಬಂದ ಆಹಾರವನ್ನು ಸೇವಿಸಬಾರದು, ಉಪವಾಸದ ದಿನ ಮನೆಯಲ್ಲಿ ನಾನ್ ವೆಜ್ ಮಾಡಬಾರದು.

ನೀವು ದೇವರಿಗೆ ಸಂಬಂಧಪಟ್ಟಂತೆ ದೇವರ ಸ್ಮರಣೆಯನ್ನು ಮಾಡುತ್ತಿರಬೇಕು, ಉಪವಾಸ ಇರುವ ಸಮಯದಲ್ಲಿ ಈರುಳ್ಳಿ, ಬೆಳ್ಳುಳ್ಳಿ, ಬದನೆಕಾಯಿ, ಆಲೂಗೆಡ್ಡೆ ಮುಂತಾದ ಪದಾರ್ಥಗಳನ್ನು ಸೇವನೆ ಮಾಡಬಾರದು, ಉಪವಾಸ ಮಾಡುವಾಗ ಕೆಲವೊಂದು ನಿಯಮಗಳನ್ನು ಪಾಲನೆ ಮಾಡಬೇಕು

ಉಪವಾಸ ಕೆಲವರ ದೈಹಿಕ ಸಾಮರ್ಥ್ಯವನ್ನು ಅವಲಂಬಿಸುತ್ತದೆ ನೀವು ಯಾವ ಉದ್ದೇಶಕ್ಕಾಗಿ ಉಪವಾಸ ಮಾಡುತ್ತಿದ್ದೀರಿ ಎನ್ನುವುದನ್ನು ಯಾವಾಗಲೂ ಕೂಡ ಗಮನದಲ್ಲಿ ಇಟ್ಟುಕೊಂಡಿರಬೇಕು, ಆದಷ್ಟು ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಉಪವಾಸದ ಆಚರಣೆಯನ್ನು ಮಾಡುವುದರಿಂದ ಖಂಡಿತವಾಗಿಯೂ ಕಷ್ಟಗಳು ಪರಿಹಾರವಾಗುತ್ತದೆ. ನೀವು ಅಂದುಕೊಂಡಂತಹ ಸಂಕಲ್ಪ ಕೂಡ ಈಡೇರುತ್ತದೆ, ಇನ್ನು ನೀವು ಯಾವುದೇ ವ್ರತವನ್ನು ಮಾಡಿದರು ತುಪ್ಪದ ದೀಪವನ್ನು ಹಚ್ಚಲು ಮರೆಯಬಾರದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *