ಊಟ ಆದ ನಂತರ ಮಜ್ಜಿಗೆ ಕುಡಿದರೆ ಏನು ಲಾಭ ಗೊತ್ತಾ

ಊಟ ಆದ ನಂತರ ಮಜ್ಜಿಗೆ ಕುಡಿದರೆ ಏನು ಲಾಭ ಗೊತ್ತಾ

ನಮಸ್ಕಾರ ಸ್ನೇಹಿತರೇ ಮಜ್ಜಿಗೆ ಭೂಲೋಕದ ಅಮೃತ ಇದ್ದ ಹಾಗೆ ಇಷ್ಟು ವರ್ಷಗಳಿಂದ ನಾವು ಮಜ್ಜಿಗೆಯನ್ನು ಕುಡಿಯುತ್ತಾ ಬಂದಿದ್ದೇವೆ ಎಷ್ಟು ಸಲ ಮದುವೆಗೆ ಹೋದಾಗ ಊಟದ ನಂತರ ಮಜ್ಜಿಗೆಯನ್ನು ಸೇವನೆ ಮಾಡದೆ ಇದ್ದರೆ ಅಪೂರ್ಣವೆನಿಸುತ್ತದೆ ಮಜ್ಜಿಗೆ ಸೇವನೆ ಮಾಡುವುದು ಉತ್ತಮ ಆರೋಗ್ಯಕ್ಕೆ ಬಹಳ ಮುಖ್ಯ.ಆಹಾರ ಪದಾರ್ಥವನ್ನು ಇದರಲ್ಲಿ ಹಲವಾರು ರೀತಿಯ ಔಷಧ ಎನ್ನುವುದು ಮಾನವನಿಗೆ ಅಮೃತವಾದ ಸಮನಾದ ಎಂದರೆ ತಪ್ಪಾಗುವುದಿಲ್ಲ.ಮಜ್ಜಿಗೆ ಕುಡಿಯುವುದರಿಂದ ನಮ್ಮ ದೇಹಕ್ಕೆ ಯಾವೆಲ್ಲಾ ಲಾಭಗಳು ಇವೆ ಎಂಬುದನ್ನು ತಿಳಿದುಕೊಳ್ಳಬಹುದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಕೊನೆಯದಾಗಿ ಮಳಿಗೆಯಲ್ಲಿ ಯಾವೆಲ್ಲ ರೀತಿಯ ಪೌಷ್ಟಿಕಾಂಶಗಳಿವೆ ನೋಡುವುದಾದರೆ ಮಜ್ಜಿಗೆಯಲ್ಲಿ ಕ್ಯಾಲರಿ ,ಪ್ರೋಟಿನ್, ಕಾರ್ಬೋಹೈಡ್ರೇಟ್ಸ್, ಕ್ಯಾಲ್ಸಿಯಮ್, ರೈಬೋಫ್ಲವಿನ್ ಇದೆ ಮತ್ತು ವಿಟಮಿನ್ ಬಿ12 ಕೂಡ ಇದೆ ಇಷ್ಟೆಲ್ಲ
ಅಂಶಗಳನ್ನು ಒಳಗೊಂಡಿರುವಂತಹ ಮಜ್ಜಿಗೆಯನ್ನು ನಾವು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ಮೂಳೆಗಳಿಗೆ ರಕ್ಷಣೆ ಸಿಗುತ್ತದೆ ಹೌದು ಮಜ್ಜಿಗೆಯಲ್ಲಿ ಅಗತ್ಯವಾಗಿರುವಂತಹ ವಿಟಮಿನ್ ಡಿ ಹಾಗೂ ಉತ್ತಮ ಪ್ರಮಾಣದ ಕ್ಯಾಲ್ಸಿಯಂ ನೀಡುವುದರಿಂದ ಮಜ್ಜಿಗೆಯನ್ನು ಸೇವನೆ ಮಾಡುವುದರಿಂದ ನಮ್ಮ ಮೂಳೆಗಳಿಗೆ ರಕ್ಷಣೆ ಸಿಗುತ್ತದೆ

ಇನ್ನೂ ನಮ್ಮ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಾಗಬೇಕೆಂದರೆ ಪುಡಿಯನ್ನು ಮಜ್ಜಿಗೆ ಹಾಗೂ ಸ್ವಲ್ಪ ಉಪ್ಪು ಬೆರೆಸಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚಾಗುತ್ತದೆ ಇನ್ನು ಮಜ್ಜಿಗೆಯಲ್ಲಿ ಕಲ್ಲುಸಕ್ಕರೆ ಅಥವಾ ಸಕ್ಕರೆಯನ್ನು ಬೆರೆಸಿ ಕುಡಿಯುವುದರಿಂದ ಪಿತ್ತದಿಂದ ಕಾಡುವ ಎದೆ ಉರಿ ಮತ್ತು ಹುಳಿತೇಗು ಶಮನವಾಗುತ್ತದೆ

ಮಜ್ಜಿಗೆಯಲ್ಲಿ ಉಪ್ಪು ಹಾಗೂ ಹಸಿ ಶುಂಠಿ ರಸವನ್ನು ಬೆರೆಸಿ ಸೇವನೆ ಮಾಡುವುದರಿಂದ ವಾಂತಿ ಕೂಡ ಕಡಿಮೆಯಾಗುತ್ತದೆ ಮಜ್ಜಿಗೆಯಲ್ಲಿ ಆರೋಗ್ಯಕ್ಕೆ ಅಗತ್ಯ ಇರುವ ಖನಿಜಗಳು ಅಧಿಕವಾಗಿರುತ್ತದೆ ಇದನ್ನು ಕುಡಿಯುವುದರಿಂದ ಮಾನಸಿಕ ಒತ್ತಡ ಕೂಡ ಕಡಿಮೆಯಾಗುತ್ತದೆ ಇದು ಅಜೀರ್ಣ ಹೊಟ್ಟೆ ಕಂಡುಬಂದರೆ ಅಂತ ಲೋಟ ಹುಳಿ ಮಜ್ಜಿಗೆಗೆ ಇಂಗು ಉಪ್ಪು ಬೆರೆಸಿ ಕುಡಿಯುವುದರಿಂದ ಕೆಲವೇ ಹೊತ್ತಿನಲ್ಲಿ ಹೊಟ್ಟೆ ನೋವು ಕೂಡ ಕಡಿಮೆ ಆಗುತ್ತದೆ ಮಜ್ಜಿಗೆಯಲ್ಲಿರುವ ಪೊಟಾಶಿಯಂ ಅಂಶವು ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ ಹಾಗೂ ಇದರಲ್ಲಿರುವಂತಹ ಕ್ಯಾಲ್ಸಿಯಂ ಉತ್ತಮವಾದ ಪೌಷ್ಟಿಕಾಂಶಗಳನ್ನು ನಮ್ಮ ಮೂಳೆಗಳಿಗೆ ಅಗತ್ಯ ಇರುವ ಶಕ್ತಿಯನ್ನು ನೀಡುತ್ತದೆ ಇನ್ನು ಮಜ್ಜಿಗೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ರಕ್ತನಾಳಗಳಲ್ಲಿ ಲೇಪಿತವಾಗಿರುವ ಕೊಬ್ಬಿನಾಂಶವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಹಾಗೂ ಮಜ್ಜಿಗೆಯು ಜಠರದ ಒಳಪದರವನ್ನು ಲೇಪಿಸಿ ಜಠರದ ದ್ರಾಕ್ಷಾರಸವಗಳನ್ನು ಕೂಡ ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ.ಇನ್ನು ಬೆಣ್ಣೆ ತೆಗೆದ ಮಜ್ಜಿಗೆಯನ್ನು ಸೇವನೆ ಮಾಡುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.