ವಾರದಲ್ಲಿ ಈ ದಿನ ಈ ಬಣ್ಣದ ಬಟ್ಟೆ ಧರಿಸಿದರೆ ಅದೃಷ್ಟ

ವಾರದಲ್ಲಿ ಈ ದಿನ ಈ ಬಣ್ಣದ ಬಟ್ಟೆ ಧರಿಸಿದರೆ ಅದೃಷ್ಟ

ಪ್ರತಿ ವಾರ ನಾವು ಪ್ರತಿಯೊಂದು ದೇವರನ್ನು ಕೇಳಿಕೊಳ್ಳುತ್ತಾ ದೇವರನ್ನು ನೆನೆಸಿಕೊಂಡು ಆರಾಧಿಸುತ್ತೇವೆ ನಾವು ಪ್ರತಿದಿನ ಬೆಳಗ್ಗೆ ಎದ್ದ ನಂತರ ಭಗವಂತನನ್ನು ಪ್ರಾರ್ಥಿಸಿ ಆ ದಿನವನ್ನು ಪ್ರಾರಂಭಿಸುವ ರೂಢಿಯನ್ನು ಮಾಡಿಕೊಂಡಿದ್ದೇವೆ ಮಾಡುವ ಕೆಲಸ ಸರಿಯಾಗಿ ಮಾಡಲಿಲ್ಲ ಎಂದರೆ ನಕಾರಾತ್ಮಕ ಶಕ್ತಿಯು ಉಂಟಾಗಿ ಅಲ್ಲೋಲಕಲ್ಲೋಲವಾಗುತ್ತದೆ ನಾವು ಒಳ್ಳೆಯ ಮನಸ್ಸಿನಿಂದ ಉತ್ತಮವಾಗಿ ಒಂದು ಕೆಲಸವನ್ನು ಆರಂಭಿಸಿದರೆ ನಮಗೆ ಅದು ಶುಭ ಪ್ರಧಾನವಾಗಿ ಸಾಗುತ್ತದೆ ವಾರದಲ್ಲಿ ಏಳು ದಿನ ಏಳು ಬಣ್ಣದ ಬಟ್ಟೆಗಳನ್ನು ಧರಿಸುವುದರಿಂದ ಪ್ರತಿದಿನವೂ ನಮಗೆ ಸಕಾರಾತ್ಮಕ ಶಕ್ತಿಯು ಉಂಟಾಗುತ್ತದೆ

ನಾವು ಧರಿಸುವ ಬಟ್ಟೆಗಳ ಮೊದಲು ನಮಗೆ ಪುಣ್ಯ ಮತ್ತು ಯೋಚನೆ ಲಹರಿ ಪ್ರಾಪ್ತಿಯಾಗುತ್ತದೆಯಂತೆ ಇಂದಿನ ಸಂಚಿಕೆಯಲ್ಲಿ ನಾವು ಯಾವ ದಿನ ಯಾವ ರೀತಿಯ ಬಣ್ಣದ ಬಟ್ಟೆಯನ್ನು ಧರಿಸಬೇಕು ಎಂದು ಇಂದಿನ ಸಂಚಿಕೆಯಲ್ಲಿ ತಿಳಿದುಕೊಳ್ಳೋಣ ಭಾನುವಾರದಂದು ಸೂರ್ಯನಾಗೆ ಇಷ್ಟವಾದ ಕೆಂಪು ಬಣ್ಣದ ಬಟ್ಟೆಯನ್ನು ಧರಿಸಿದರೆ ನಮಗೆ ಉತ್ತಮ ಲಾಭ ಪ್ರಾಪ್ತಿಯಾಗುತ್ತದೆ

ಸೋಮವಾರದಂದು ಚಂದ್ರನ ವಾರವಾದುದರಿಂದ ಈ ದಿನದಂದು ಬಿಳಿ ಬಣ್ಣದ ಬಟ್ಟೆಯನ್ನು ಧರಿಸಿದರೆ ಉತ್ತಮ ಫಲಗಳು ಸಿಗುತ್ತದೆ ಇನ್ನು ಮಂಗಳವಾರ ಕುಜನ ಅಧಿಪತ್ಯ ಇರುವುದರಿಂದ ಈ ದಿನದಂದು ಕೆಂಪು ಬಣ್ಣದ ಬಟ್ಟೆ ಧರಿಸಿದರೆ ಇಂದು ಕುಜನ ಅನುಗ್ರಹ ನಿಮಗೆ ದೊರೆಯುತ್ತದೆ ಬುಧವಾರದಂದು ಹಸಿರು ಬಣ್ಣದ ಬಟ್ಟೆಯನ್ನು ಧರಿಸಿದರೆ ಅನುಗ್ರಹವನ್ನು ಪಡೆದುಕೊಳ್ಳುತ್ತೀರಾ ಗುರುವಾರದಂದು ಗುರುವಿನ ಅಧಿಪತ್ಯದ ದಿನವಾದದ್ದರಿಂದ ಹಳದಿ ಬಣ್ಣದ ಬಟ್ಟೆಯನ್ನು ಧರಿಸಿದರೆ ಉತ್ತಮ

ಶುಕ್ರವಾರದಂದು ಶುಕ್ರನ ಅಧಿಪತ್ಯದ ದಿನ ಆದುದರಿಂದ ಕಪ್ಪು ಬಣ್ಣದ ಬಟ್ಟೆಯನ್ನು ಧರಿಸಿದರೆ ಉತ್ತಮ ಶನಿವಾರದಂದು ಶನಿ ದೇವರ ಕಾರಣ ನೀಲಿ ಬಣ್ಣದ ಬಟ್ಟೆಯನ್ನು ಧರಿಸಿದರೆ ಉತ್ತಮವಾಗಿರುತ್ತದೆ ಶುಚಿಯಾದ ಬಟ್ಟೆಗಳನ್ನು ಧರಿಸುವುದರಿಂದ ನಮ್ಮ ಮನಸ್ಸಿಗೆ ಸಂತೋಷ ಮತ್ತು ಮಡುವ ಕೆಲಸದಲ್ಲೂ ತೃಪ್ತಿದಾಯಕವಾಗಿರುತ್ತದೆ ಮತ್ತು ಸಕಾರಾತ್ಮಕ ಆಲೋಚನೆಗಳು ಉಂಟಾಗಿ ಧನಾತ್ಮಕ ಋಣವು ಆರಂಭವಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.