ವಿಳ್ಯದೆಲೆಯಲ್ಲಿ ಅಡಗಿರುವ ಅದ್ಭುತವಾದ ಆರೋಗ್ಯ ರಹಸ್ಯಗಳು

ವಿಳ್ಯದೆಲೆಯಲ್ಲಿ ಅಡಗಿರುವ ಅದ್ಭುತವಾದ ಆರೋಗ್ಯ ರಹಸ್ಯಗಳು

ಸರ್ವರಿಗೂ ನಮಸ್ಕಾರ, ವೀಳ್ಯದೆಲೆಯಲ್ಲಿ ಅಡಗಿರುವ 11 ಅದ್ಭುತವಾದ ಆರೋಗ್ಯ ರಹಸ್ಯಗಳನ್ನು ಈಗ ತಿಳಿದುಕೊಳ್ಳೋಣ, ವೀಳ್ಯದೆಲೆಯಲ್ಲಿ ಆರೋಗ್ಯವನ್ನು ಹೆಚ್ಚಿಸುವ ಹಲವಾರು ಗುಣಗಳಿವೆ ಮುಖ್ಯವಾಗಿ ಮಕ್ಕಳ ಆರೋಗ್ಯಕ್ಕೆ ವೀಳ್ಯದೆಲೆ ಬಹಳ ಉಪಯುಕ್ತ, ವಯಸ್ಸು ಹೆಚ್ಚಾಗುತ್ತಾ ಹೋದಂತೆ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಆತಂಕಪಡಬೇಕಿಲ್ಲ ಎರಡು ವೀಳ್ಯದೆಲೆ ಜಗಿಯಿರಿ ಅವುಗಳ ಕೆಲಸ ಮಾಡಿಕೊಳ್ಳುತ್ತಾ ಹೋಗುತ್ತದೆ, ಇನ್ನು ವೀಳೆದೆಲೆ ಇಂದ ಆಗುವ ಉಪಯೋಗಗಳು ಏನು ಎಂದು ಈಗ ತಿಳಿದುಕೊಳ್ಳೋಣ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ವೀಳ್ಯದೆಲೆಯನ್ನು ಎಳ್ಳೆಣ್ಣೆಯಲ್ಲಿ ನೆನೆಸಿ ಸ್ವಲ್ಪ ಬಿಸಿ ಮಾಡಿ ಮಕ್ಕಳ ಎದೆ ಮೇಲೆ ಉಜ್ಜಿದರೆ ಆಯಾಸ, ಕೆಮ್ಮಿನಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ, ವೀಳ್ಯದೆಲೆಯನ್ನು ಅರೆದು ತೆಗೆದ ರಸವನ್ನು ಗಾಯಗಳಿಗೆ ಹಚ್ಚಿದರೆ ಗಾಯಗಳು ಶೀಘ್ರವಾಗಿ ಗುಣವಾಗುತ್ತವೆ, ಶುದ್ಧವಾದ ಕೊಬ್ಬರಿ ಎಣ್ಣೆಯಲ್ಲಿ ವೀಳ್ಯದೆಲೆಯಿಂದ ತೆಗೆದ ರಸವನ್ನು ಬೆರೆಸಿ ಬೆನ್ನಿನ ಹಿಂಭಾಗಕ್ಕೆ ಹಚ್ಚಿಕೊಂಡರೆ ಬೆನ್ನು ನೋವು ಕಡಿಮೆಯಾಗುತ್ತದೆ, ವೀಳ್ಯದೆಲೆಯ ರಸವನ್ನು ಕತ್ತಿನ ಭಾಗದಲ್ಲಿ ಹಚ್ಚಿಕೊಂಡರೆ ಗಂಟಲಲ್ಲಿ ಕಿರಿಕಿರಿ, ಗಂಟಲು ನೋವು, ಗಂಟಲ ಸೋಂಕಿನಂತಹ ಸಮಸ್ಯೆಗಳಿಂದ ಉಪಶಮನವಾಗುತ್ತದೆ, ಕೆಲವು ಹನಿ ವೀಳ್ಯದೆಲೆ ರಸವನ್ನು ಕಿವಿಯಲ್ಲಿ ಹಿಂಡಿದರೆ ಕಿವಿನೋವು ದೂರವಾಗುತ್ತದೆ ಅಜೀರ್ಣ ಸಮಸ್ಯೆ ಇದ್ದಾಗ ವೀಳ್ಯದೆಲೆ ಜಗ್ಗಿದರೆ ಉಪಶಮನ ಸಿಗುತ್ತದೆ.

ಮೆತ್ತಗಾಗುವ ತನಕ ವೀಳ್ಯದೆಲೆಯನ್ನು ಬಿಸಿ ಮಾಡಿ ಅದರ ಮೇಲೆ ಹರಳೆಣ್ಣೆಯನ್ನು ಹಚ್ಚಿ ಸುಟ್ಟಗಾಯಗಳ ಮೇಲಿಟ್ಟರೆ ಗಾಯ ಶೀಘ್ರವಾಗಿ ಗುಣವಾಗುತ್ತದೆ, ಈ ರೀತಿ ಗಂಟೆ ಗಂಟೆಗೂ ಮಾಡುತ್ತಿದ್ದರೆ ಒಳ್ಳೆಯ ಫಲಿತಾಂಶ ಪಡೆಯಬಹುದು, ಸಂಧಿ ನೋವಿನಿಂದ ಕೀಲು ಭಾಗದಲ್ಲಿ ಬರುವ ನೋವಿನ ಮೇಲೆ ವೀಳ್ಯದೆಲೆಯನ್ನು ಸ್ವಲ್ಪ ಹೊತ್ತು ಇಟ್ಟರೆ ಆ ಭಾಗದಲ್ಲಿನ ಉರಿ ಉಪಶಮನವಾಗುತ್ತದೆ, ಗರ್ಭಿಣಿ ಸ್ತ್ರೀಯರಲ್ಲಿ ವಾಕರಿಕೆ, ಬಿಕ್ಕಳಿಕೆ ಉಂಟಾದಾಗ 2 ವೀಳ್ಯದೆಲೆಯಲ್ಲಿ ಅಡಿಕೆಯ ಚೂರನ್ನು ಇಟ್ಟು ಜೊತೆಗೆ ನಾಲ್ಕು ಏಲಕ್ಕಿ ಕಾಳುಗಳನ್ನು ಇಟ್ಟು ಜಗಿದು ರಸ ಹೀರಿದರೆ ತುಂಬಾ ಶಮನಕಾರಿ.

ಗಾಯ ಉಂಟಾದಾಗ, ತುರಿಕೆ, ಕಜ್ಜಿಗಳಿಗೆ ವೀಳ್ಯದೆಲೆಯ ರಸದಲ್ಲಿ 4-6 ಹನಿ ನಿಂಬೆರಸ ಬೆರೆಸಿ ಹಚ್ಚಿದರೆ ಗುಣಕಾರಿ, ವೀಳ್ಯದೆಲೆಯನ್ನು ಕಾವಲಿಯ ಮೇಲೆ ಬೆಚ್ಚಗೆ ಮಾಡಿ ಅದಕ್ಕೆ ಕರ್ಪೂರ ಬೆರೆಸಿದ ಕೊಬ್ಬರಿ ಎಣ್ಣೆಯನ್ನು ಲೇಪಿಸಿ ಹಣೆಗೆ ಶಾಖ ನೀಡಿದರೆ ತಲೆನೋವು ಪರಿಹಾರವಾಗುತ್ತದೆ, ವೀಳ್ಯದೆಲೆ ಕೊಲೆಸ್ಟ್ರಾಲ್ ಮತ್ತು ಗಂಟಲಿನಲ್ಲಿ ಅಂಟು ಕಫವನ್ನು ತೆಗೆದು ಹಾಕುತ್ತದೆ, ಅನ್ನ ಜೀರ್ಣವಾಗಲು ಬೇಕಾಗುವ ನಾರುಮಯ ಹಾಗೂ ಗೆರೆಗಳಿರುವ ಪದಾರ್ಥವು ಈ ಎಲೆಯಿಂದ ಸಿಗುತ್ತದೆ, ಎಲೆಯಲ್ಲಿನ ಕ್ಷಾರತನವು ಜಂತುಗಳನ್ನು ನಾಶಪಡಿಸುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್ ವಾಟ್ಸಪ್) 9916852606ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave A Reply

Your email address will not be published.