ವೃಷಭ ರಾಶಿ ಭವಿಷ್ಯ ಮೇ ತಿಂಗಳು

Recent Posts

ನಮಸ್ಕಾರ ನಿಮ್ಮ ರಾಶಿಗೆ ಅನುಗುಣವಾಗಿ ಮೇ ತಿಂಗಳ ಭವಿಷ್ಯವನ್ನು ತಿಳಿಯೋಣ ಬನ್ನಿ. ನೀವಿನ್ನೂ ಲೈಕ್ ಮಾಡದಿದ್ದರೆ ಈಗಲೇ ಲೈಕ್ ಮಾಡಿ ಮತ್ತು ಶೇರ್ ಮಾಡಿ. ಪೂರ್ತಿ ಮಾಹಿತಿ ನೋಡಿ ನಿಮ್ಮ ಎಲ್ಲ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ನಿಮ್ಮ ರಾಶಿ ಫಲ ಗಳನ್ನು ಐದು ಗಂಟೆಗಳಲ್ಲಿ ವಿಶ್ಲೇಷಿಸುತ್ತವೆ. ಹಣಕಾಸು ವೃತ್ತಿಜೀವನ ಆರೋಗ್ಯ ಶಿಕ್ಷಣ ಕುಟುಂಬ ಮತ್ತು ಸಂಬಂಧ. ವೃಷಭ ರಾಶಿ ರಾಶಿ ಚಕ್ರದ ಎರಡನೇ ಜ್ಯೋತಿಷ್ಯ ಚಿನ್ಹೆ. ಇದು ಕೃತಿಕ ನಕ್ಷತ್ರದ 2 3 4 ಭಾಗ ಗೃಹಿಣಿ ನಕ್ಷತ್ರದ 4 ಭಾಗ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

12 ಪಾದದ ಅಡಿಯಲ್ಲಿ ಜನಿಸಿದವರು ವೃಷಭ ರಾಶಿಯ ಅಡಿಯಲ್ಲಿ ಬರುತ್ತಾರೆ. ಈ ರಾಶಿಯ ಅಧಿಪತಿ ಶುಕ್ರ. ಕುಟುಂಬ ಮತ್ತು ಸಂಬಂಧ ನಿಮ್ಮ ಮಕ್ಕಳ ಆರೋಗ್ಯ ಮತ್ತು ಆಹಾರ ಪದ್ಧತಿಗೆ ಸಂಬಂಧಿಸಿದಂತೆ ನೀವು ಅವರನ್ನು ನೋಡಿಕೊಳ್ಳಬೇಕು. ಇಲ್ಲಾಂದರೆ ಆರೋಗ್ಯದಲ್ಲಿ ಏರುಪೇರು ಆಗಬಹುದು. ನಿಮ್ಮ ಸಂಗಾತಿಯ ಭಾವನೆಗಳನ್ನು ತಾಳ್ಮೆಯಿಂದ ಅರ್ಥಮಾಡಿಕೊಳ್ಳಿ. ನೀವು ಮತ್ತು ನಿಮ್ಮ ಸಂಗಾತಿಗೆ ನಿಮ್ಮ ವೈವಾಹಿಕ ಜೀವನದಲ್ಲಿ ಸ್ವಲ್ಪ ಅಂತರದ ಅವಶ್ಯಕತೆ ಇರುತ್ತದೆ.

ಬಹಳ ದಿನಗಳಿಂದ ವಧು-ವರ ಅನ್ವೇಷಣೆಯಲ್ಲಿ ಇರುವವರಿಗೆ ಶುಭಸುದ್ದಿ ಸಿಗಲಿದೆ. ನಿಮ್ಮ ಪೋಷಕರಿಗೆ ನಿಮ್ಮ ಸಹಾಯ ಮತ್ತು ಕಾಳಜಿ ಬೇಕಾಗಬಹುದು. ಮನೆಯಲ್ಲಿ ಯಾವಾಗಲೂ ಶಾಂತವಾಗಿರು ಪ್ರಯತ್ನಿಸಿ. ಮತ್ತು ಸಂದರ್ಭಗಳನ್ನು ಕಾಳಜಿ ಮತ್ತು ಪ್ರೀತಿಯಿಂದ ನಿಭಾಯಿಸಿ ನವೆಂಬರ್ ತಿಂಗಳು ಸಕರಾತ್ಮಕ ವಾಗಿದ್ದು ಸಮತೋಲನ ದಲ್ಲೀ ಇರುತ್ತೀರಿ. ಆರೋಗ್ಯ ಗ್ರಹಗಳ ಸ್ಥಾನ ಪಲ್ಲಟದಿಂದ ನಿಮ್ಮ ಆರೋಗ್ಯವು ಸಾಮಾನ್ಯವಾಗಿರುತ್ತದೆ.

ಇದನ್ನು ಕಾಪಾಡಿಕೊಳ್ಳಲು ನೀವು ಎಣ್ಣೆಯುಕ್ತ ಆಹಾರದಿಂದ ದೂರವಿರಬೇಕು. ಮಾನಸಿಕ ಒತ್ತಡ ಹೆಚ್ಚಾದಾಗ ವಿಶ್ರಾಂತಿ ತೆಗೆದುಕೊಳ್ಳುವುದು ಅಗತ್ಯ. ದಂತ ಸಂಬಂಧಿ ನೋವು ಇದ್ದಲ್ಲಿ ವೈದ್ಯರ ಸಲಹೆ ಪಡೆಯುವುದು ಸೂಕ್ತ. ಕುಟುಂಬಸ್ಥರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸಬೇಕು. ಯಾವುದೇ ರೋಗಲಕ್ಷಣ ವಿದ್ದರೂ ವೈದ್ಯರ ಸಲಹೆ ಮತ್ತು ಔಷಧ ಪಡೆಯುವುದು ಅತ್ಯಗತ್ಯವಾಗಿದೆ. ಉಳಿದಂತೆ ತಿಂಗಳ 4ನೇ ವಾರದಲ್ಲಿ ನಿಮ್ಮ ಆರೋಗ್ಯವು ಸ್ಥಿರವಾಗಿ ಉತ್ತಮವಾಗಿರುತ್ತದೆ.

ಶಿಕ್ಷಣ ಈ ತಿಂಗಳಲ್ಲಿ ನಿಮ್ಮ ಶಿಕ್ಷಣದ ಬಗ್ಗೆ ಹೆಚ್ಚು ಗಮನಹರಿಸಲು ನಿಮಗೆ ಸಾಧ್ಯವಾಗುತ್ತದೆ. ಸಂಬಂಧಿತ ವಿಷಯಗಳಲ್ಲಿ ನೀವು ಉತ್ತಮ ಯಶಸ್ಸನ್ನು ಪಡೆಯುತ್ತೀರಿ. ಮೊದಲ ವಾರದಿಂದ ನೀವು ನಿಮ್ಮ ವಿಷಯಗಳನ್ನು ಸಿದ್ಧಪಡಿಸುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಕೂಡ ನೀವು ಪಡೆಯುತ್ತೀರಾ. ಪ್ರಥಮ ದರ್ಜೆಯ ಶಾಲಾ ಕಾಲೇಜುಗಳಲ್ಲಿ ಸೀಟು ಕೂಡ ನಿಮಗೆ ಪಡೆಯಬಹುದಾಗಿದೆ. ಎರಡನೇ ವಾರದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *