ವೃಷಭ ರಾಶಿಯವರು ಓದಲೇಬೇಕಾದ ವಿಚಾರ

Recent Posts

ವೃಷಭ ರಾಶಿಯವರು ಓದಲೇಬೇಕಾದ ವಿಚಾರ

ವೃಷಭ ರಾಶಿಯವರ ಪೇಷನ್ಸ್ ಲೆವೆಲ್ ತುಂಬಾ ಇರುತ್ತದೆ ಇವರು ಜೀವನದಲ್ಲಿ ಪ್ರಗತಿಯನ್ನು ಮತ್ತು ಹೆಚ್ಚಿನ ಪರಿಶ್ರಮವನ್ನು ಪಡುತ್ತಾರೆ ಇವರು ಹೊಸ ಹೊಸ ವಿಷಯಗಳನ್ನು ತಿಳಿದುಕೊಳ್ಳಲು ತುಂಬಾ ಇಷ್ಟಪಡುತ್ತಾರೆ ಇವರು ಹೆಚ್ಚು ಸಮಾಜ ಜೀವಿಗಳು ಆಗಿರುವುದರಿಂದ ಎಲ್ಲರೂ ಇವರ ಮೇಲೆ ಅವಲಂಬಿಸಿರುತ್ತಾರೆ ಏಕೆಂದರೆ ಇವರು ಯಾವುದೇ ಕೆಲಸವನ್ನು ಪ್ರಾರಂಭಿಸಿದರು ಅದನ್ನು ಪರಿಪೂರ್ಣವಾಗಿ ಮುಗಿಸುತ್ತಾರೆ ಈ ರಾಶಿಯವರು ಹೆಚ್ಚು ಶಾಂತ ಸ್ವಭಾವ ಹೊಂದಿರುತ್ತಾರೆ ಇವರು ಕೋಪವನ್ನು ಯಾರ ಮುಂದೆಯೂ ಸಹ ತೋರಿಸಿಕೊಳ್ಳುವುದಿಲ್ಲ ಇವರು ಕೋಪವನ್ನು ಸಹಿಸಿಕೊಳ್ಳುವ ಅಂತಹ ಸಾಮರ್ಥ್ಯವನ್ನು ಹೊಂದಿರುತ್ತಾರೆ ಇವರಿಗೆ ಚಾಲೆಂಜ್ ಮಾಡಿದರೆ ಇವರು ಅದನ್ನು ಮಾಡುತ್ತಿರುತ್ತಾರೆ

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

ಖರ್ಚಿನ ವಿಷಯದಲ್ಲಿ ಇವರು ಬೇರೆಯವರಿಗೆ ಖರ್ಚನ್ನು ಮಾಡಲು ನೂರು ಬಾರಿ ಯೋಚಿಸುತ್ತಾರೆ ಇವರು ಉಳಿತಾಯದ ಮೇಲೆ ಹೆಚ್ಚಿನ ಗಮನವನ್ನು ಕೊಡುತ್ತಾರೆ ಇವರು ಇವರ ಅವಶ್ಯಕತೆಗೆ ತಕ್ಕ ಹಾಗೆ ಹಣವನ್ನು ಖರ್ಚು ಮಾಡುತ್ತಾರೆ ಇವರು ಹೆಚ್ಚು ಅನುಮಾನ ಪಡುವುದು ಹೆಚ್ಚು ಇವರು ಇವರಿಗಾಗಿ ಕೆಲಸ ಮಾಡುವುದು ತುಂಬಾ ಕಡಿಮೆ ಇವರು ಬೇರೆ ಯಾರಾದರೂ ಕೆಲಸವನ್ನು ಮಾಡಿ ಎಂದು ಹೇಳಿದರೆ ಆ ಕೆಲಸವನ್ನು ಪರಿಪೂರ್ಣವಾಗಿ ಮುಗಿಸುತ್ತಾರೆ ಇವರದ್ದು ಮೃದು ಸ್ವಭಾವವಾಗಿ ಇರುತ್ತಾರೆ ಇವರು ಮನೆಯನ್ನು ತುಂಬಾ ಚೆನ್ನಾಗಿ ನಿಭಾಯಿಸುತ್ತಾರೆ

ವೃಷಭ ರಾಶಿಯವರಿಗೆ ಶುಕ್ರಗ್ರಹ ಇರುತ್ತದೆ ಈ ಗ್ರಹವು ಲವ್ ರೋಮ್ಯಾನ್ಸ್ ಮತ್ತು ಹಾರ್ಟನ್ನು ಸೂಚಿಸುತ್ತದೆ ಇವರು ಇವರ ಫ್ಯಾಮಿಲಿಗೆ ಹೆಚ್ಚಿನ ಇಂಪಾರ್ಟೆಂಟ್ ಅನ್ನು ಕೊಡುತ್ತಾರೆ ಇವರು ರುಚಿಕರ ಅಡುಗೆಯನ್ನು ತಯಾರಿಸಲು ಇಷ್ಟಪಡುತ್ತಾರೆ ಇವರು ತುಂಬಾ ಕೇರಿಂಗ್ ಆಗಿರುತ್ತಾರೆ ಇವರಿಗೆ ಶೀತ ಕಫ ಮತ್ತು ಕೋಲ್ಡ್ ನಂತಹ ಸಮಸ್ಯೆಗಳು ಹೆಚ್ಚಾಗಿ ಕಂಡುಬರುತ್ತದೆ ವೃಷಭ ರಾಶಿಯವರು ತಮ್ಮವರಿಗಾಗಿ ಬಹಳಷ್ಟು ಶ್ರಮವನ್ನು ಪಡುತ್ತಾರೆ

ಶ್ರೀ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯ ಪೀಠಂ ಪ್ರಧಾನ ತಾಂತ್ರಿಕರು ದೈವಜ್ಞರು ಹಾಗೂ ವಿದ್ವಾನರು ಮಹರ್ಷಿ ಶ್ರೀ ಶ್ರೀನಿವಾಸ್ ಗುರೂಜಿ ಮೊಬೈಲ್ ಸಂಖ್ಯೆ :95133 55544. ನಿಮ್ಮ ಧ್ವನಿಯ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮ ಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ ವಿದ್ಯೆ ಉದ್ಯೋಗ ಆರೋಗ್ಯ ಸಂತಾನ ಸಾಲದ ಬಾಧೆ ವಿವಾಹದಲ್ಲಿ ತೊಂದರೆ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದರಿದ್ರತನ ದೋಷ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬದ ಕಷ್ಟ ಹಣಕಾಸಿನಲ್ಲಿ ಅಡಚಣೆ ಪ್ರೇಮ ವೈಫಲ್ಯ ಹಾಗೂ ವಾಸ್ತು, ಜ್ಯೋತಿಷ್ಯ, ಸಂಖ್ಯಾಶಾಸ್ತ್ರ, ಜಾತಕ ಭಾವಚಿತ್ರದ ಆಧಾರದ ಮೇಲೆ ನಿಮ್ಮ ವೈಯಕ್ತಿಕ ಜೀವನದ ಗುಪ್ತ ಸಮಸ್ಯೆಗಳಿಗೆ ಇಷ್ಟ ಪಟ್ಟ ಸ್ತ್ರೀ ಅಥವಾ ಪುರುಷ ನಿಮ್ಮಂತೆ ಆಗಲು ಇನ್ನೂ ಅನೇಕ ಸಮಸ್ಯೆಗಳಿಗೆ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಗಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 95133 55544

Leave a Reply

Your email address will not be published. Required fields are marked *