ವೃಷಭ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

ವೃಷಭ ರಾಶಿ ನವೆಂಬರ್ 2022 ಸಂಪೂರ್ಣ ರಾಶಿ ಭವಿಷ್ಯ

ವೃಷಭ ರಾಶಿ ರಾಶಿ ಚಕ್ರದ ಎರಡನೇ ಜ್ಯೋತಿಷ್ಯ ಚಿನ್ಹೆ ಇದು ಕೃತಿಕ ನಕ್ಷತ್ರದ ಎರಡು,ಮೂರು, ನಾಲ್ಕು ಪಾದ,ರೋಹಿಣಿ ನಕ್ಷತ್ರದ ನಾಲ್ಕು ಪಾದ, ಮೃಗಶಿರ ನಕ್ಷತ್ರದ ಒಂದು, ಎರಡು ಪಾದದ ಅಡಿಯಲ್ಲಿ ಜನಿಸಿದವರು ವೃಷಭ ರಾಶಿಯ ಅಡಿಯಲ್ಲಿ ಬರುತ್ತಾರೆ ಈ ರಾಶಿಯ ಅಧಿಪತಿ ಶುಕ್ರ ನಿಮ್ಮ ಮಕ್ಕಳ ಆಹಾರ ಮತ್ತು ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕು ಬಹಳ ದಿನಗಳಿಂದ ವಧು-ವರರ ಅನ್ವೇಷಣೆಯಲ್ಲಿ ಇರುವವರಿಗೆ ಶುಭ ಸುದ್ದಿ ಸಿಗಲಿದೆ ನಿಮ್ಮ ಪೋಷಕರಿಗೆ ನಿಮ್ಮ ಸಹಾಯ ಮತ್ತು ಕಾಳಜಿ ಅಗತ್ಯ ಇದೆ ನವೆಂಬರ್ ತಿಂಗಳು ಸಕಾರಾತ್ಮಕವಾಗಿದ್ದು ಸಮತೋಲನವಾಗಿ ಇರುತ್ತೀರಿ ಗ್ರಹಗಳ ಸ್ಥಾನಪಲ್ಲಟದಿಂದ ನಿಮ್ಮ ಆರೋಗ್ಯವು ಸಾಮಾನ್ಯವಾಗಿರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಎಣ್ಣೆಯುಕ್ತ ಆಹಾರಗಳಿಂದ ದೂರ ಇರುವುದು ಉತ್ತಮ ದಂತ ಸಮಸ್ಯೆಗಳು ಇದ್ದರೆ ವೈದ್ಯರ ಸಲಹೆ ಪಡೆಯುವುದು ಉತ್ತಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ತಿಂಗಳ ನಾಲ್ಕನೇ ವಾರದಲ್ಲಿ ನಿಮ್ಮ ಆರೋಗ್ಯವು ಸ್ಥಿರವಾಗಿ ಉತ್ತಮವಾಗಿರುತ್ತದೆ ಈ ತಿಂಗಳಲ್ಲಿ ನಿಮ್ಮ ಶಿಕ್ಷಣಕ್ಕೆ ಸಂಬಂಧಿಸಿದಂತೆ ಉತ್ತಮವಾಗಿದೆ ಶಿಕ್ಷಣದಲ್ಲಿ ಉತ್ತಮ ಯಶಸ್ಸನ್ನು ಪಡೆಯುತ್ತೀರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಸಹ ಪಡೆಯುತ್ತೀರಿ ಎರಡನೇ ವಾರದಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ

ಆದರೆ ಮೂರನೇ ವಾರದಲ್ಲಿ ಕೆಲವು ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ನಾಲ್ಕನೇ ವಾರವು ಪ್ರಯೋಜನಕಾರಿಯಾಗಲಿದೆ ವೃತ್ತಿ ಜೀವನದಲ್ಲಿ ನಿಮಗೆ ಸ್ವಲ್ಪ ಕಷ್ಟದ ಸಮಯ ಇರುತ್ತದೆ ಹೆಚ್ಚು ಕೆಲಸದ ಹೊರೆ ಮತ್ತು ಹೆಚ್ಚುವರಿ ಜವಾಬ್ದಾರಿಯನ್ನು ಹೊಂದಿರುತ್ತೀರಿ ಈ ತಿಂಗಳ ಮೊದಲ ಎರಡು ವಾರದಲ್ಲಿ ನೀವು ಇದೇ ರೀತಿಯ ಪರಿಸ್ಥಿತಿಯನ್ನು ಹೊಂದಿರುತ್ತೀರಿ ಮತ್ತು ಕೊನೆಯ ಎರಡು ವಾರಗಳು ನಿಮಗೆ ಸಕಾರಾತ್ಮಕವಾಗಿ ಇರುತ್ತದೆ ಉದ್ಯೋಗ ಬದಲಾವಣೆಗೆ ಪ್ರಯತ್ನಿಸಿಸುತ್ತಿರುವವರಿಗೆ ಉತ್ತಮ ಸಮಯವಾಗಿದೆ ಮತ್ತು ಈ ಸಮಯದಲ್ಲಿ ಉದ್ಯೋಗವನ್ನು ಬದಲಾಯಿಸುವುದು ಉತ್ತಮ

ನಿಮ್ಮ ವೃತ್ತಿ ಜೀವನದ ಬಗ್ಗೆ ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ ಆದಾಯದ ವಿಚಾರವಾಗಿ ನೀವು ಮಿಶ್ರಫಲವನ್ನು ಅನುಭವಿಸುವಿರಿ ಹಣವನ್ನು ನಿಯಂತ್ರಿಸಲು ನಿಮಗೆ ಸಾಧ್ಯವಾಗುವುದಿಲ್ಲ ಆರೋಗ್ಯದ ವಿಚಾರವಾಗಿ ಕುಟುಂಬಕ್ಕೆ ಹಣವನ್ನು ವೆಚ್ಚ ಮಾಡಬಹುದು ಐಷಾರಾಮಿ ವಸ್ತುಗಳಿಗೂ ಹಣವನ್ನು ಖರ್ಚು ಮಾಡಬಹುದು ಹೂಡಿಕೆ ಮಾಡಲು ಸೂಕ್ತವಾದ ತಿಂಗಳಲ್ಲ ದಿನ ಕಳೆದಂತೆ ನಿಮ್ಮ ವ್ಯವಹಾರವು ದೀರ್ಘಕಾಲದ ಬೆಳವಣಿಗೆ ಮತ್ತು ಮಧ್ಯಮ ವರ್ಗದ ಆದಾಯವನ್ನು ಪಡೆಯುತ್ತದೆ

ಮೂರನೇ ವಾರದಿಂದ ಉದ್ಯೋಗದಲ್ಲಿ ಕೆಲವು ಬದಲಾವಣೆಗಳು ಮತ್ತು ಆದಾಯವು ಹೆಚ್ಚಾಗುತ್ತದೆ ಹಣಕಾಸಿನ ವಿಚಾರಗಳಲ್ಲಿ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಈ ತಿಂಗಳು ಸಾಮಾನ್ಯವಾಗಿರುತ್ತದೆ ಪ್ರತಿ ಸೋಮವಾರದಂದು ಶಿವನ ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಮತ್ತು ನಿರ್ಗತಿಕರಿಗೆ ಕೈಲಾದಷ್ಟು ಊಟದ ವ್ಯವಸ್ಥೆ ಮಾಡುವುದರಿಂದ ನಿಮಗೆ ಶಿವನ ಅನುಗ್ರಹ ಸಿಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.