ಯಾರು ಅಡಿಕೆಯಿಂದ ಈ ಸಣ್ಣ ಕೆಲಸ ಮಾಡುತ್ತಾರೆ ಅವರು ಜೀವನದಲ್ಲಿ ಸಾಕಷ್ಟು ಲಾಭಗಳನ್ನು ಪಡೆದುಕೊಳ್ಳುತ್ತಾರೆ

Recent Posts

ಯಾರು ಅಡಿಕೆಯಿಂದ ಈ ಸಣ್ಣ ಕೆಲಸ ಮಾಡುತ್ತಾರೆ ಅವರು ಜೀವನದಲ್ಲಿ ಸಾಕಷ್ಟು ಲಾಭಗಳನ್ನು ಪಡೆದುಕೊಳ್ಳುತ್ತಾರೆ

ಅಡಿಕೆಗೆ ಪರಿಹಾರ ಶಾಸ್ತ್ರದಲ್ಲಿ ಸಾಕಷ್ಟು ಮಹತ್ವವನ್ನು ಕೊಡಲಾಗಿದೆ ಅಡಿಕೆಯನ್ನು ಮನೆಯಲ್ಲಿ ಒಂದು ಸ್ಥಳದಲ್ಲಿ ಇಡುವುದರಿಂದ ಆರ್ಥಿಕವಾಗಿ ಸಾಕಷ್ಟು ಪ್ರಗತಿಯನ್ನು ಹೊಂದಬಹುದು ಎಂದು ತಿಳಿದುಕೊಳ್ಳೋಣ ಬನ್ನಿ

ಅಡಿಕೆಗೆ ವಿಶೇಷ ಮಹತ್ವವನ್ನು ಕೊಡಲಾಗಿದೆ ಪ್ರತಿಯೊಂದು ಶುಭಕಾರ್ಯದಲ್ಲಿ ಅಡಿಕೆಯನ್ನು ಬಳಸಲಾಗುತ್ತದೆ ಇದರಿಂದ ಸಾಕಷ್ಟು ಲಾಭಗಳನ್ನು ಪಡೆದುಕೊಳ್ಳಬಹುದು ಅಡಿಕೆಯನ್ನು ಲಕ್ಷ್ಮಿ ಸ್ವರೂಪ ಎಂದು ಹೇಳಲಾಗುತ್ತದೆ.
ಹಾಗಾಗಿ ಇದನ್ನು ಬಳಸಿ ನಮ್ಮ ಜೀವನದ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡಿಕೊಳ್ಳಬಹುದು

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಅಡಿಕೆ ಬಿಟ್ಟೆಯನ್ನು ಬಳಸಿ ಬುಧವಾರ ಬೆಳಿಗ್ಗೆ ಒಂದು ಪರಿಹಾರವನ್ನು ಮಾಡಿಕೊಳ್ಳಬೇಕು ಅಡಿಕೆ ಸಿಪ್ಪೆಯನ್ನು ತೆಗೆಯದೆ ಇರುವ ಅಡಿಕೆಯನ್ನು ಬಳಸಿ ಸಹ ಪರಿಹಾರ ಮಾಡಿಕೊಳ್ಳಬಹುದು

ಅದ್ಭುತವಾದ ಫಲಿತಾಂಶ ದೊರೆಯುತ್ತದೆ ಬುಧವಾರ ಬೆಳಿಗ್ಗೆ ಬೇಗ ಎದ್ದು ತಲೆಸ್ನಾನ ಮಾಡಿ 4 ರಿಂದ 6 ಗಂಟೆಯ ಒಳಗೆ ಪರಿಹಾರ ಮಾಡಿಕೊಳ್ಳಬೇಕು ಈ ಪೂಜೆಗೆ ಒಂದು ಅಡಿಕೆ ಬಿಟ್ಟೆ, ಕುಂಕುಮ, ಅರಿಷಿಣ, ಹೂವು ಹಾಗೂ ಹಳದಿ ಬಣ್ಣ ಮಿಶ್ರಿತ ದಾರದ ಉಂಡೆ ತೆಗೆದುಕೊಳ್ಳಬೇಕು. ನಂತರ ಅಡಿಕೆ ಬಿಟ್ಟೆಗೆ ಕೆಂಪು ಮತ್ತು ಹಳದಿ ಬಣ್ಣದ ದಾರವನ್ನು ಪೂರ್ತಿಯಾಗಿ ಸುತ್ತಬೇಕು ನಂತರ ಅದನ್ನು ಒಂದು ತಟ್ಟೆಯಲ್ಲಿಡಬೇಕು, ನಂತರ ಒಂದು ಬಟ್ಟಲನ್ನು ತೆಗೆದುಕೊಂಡು ಅದಕ್ಕೆ ಕುಂಕುಮ ಮತ್ತು ಸ್ವಲ್ಪ ನೀರನ್ನು ಹಾಕಿ ಮಿಶ್ರಣ ಮಾಡಬೇಕು ನಂತರ ದಾರ ಸುತ್ತಿದ ಅಡಿಕೆಯ ಬಿಟ್ಟೆ ಹಣ್ಣು ಸಿಂಧೂರ ಮಿಶ್ರಣದಲ್ಲಿ ಅದ್ದಬೇಕು ಇದನ್ನು ಗಣಪತಿ ಫೋಟೋ ಅಥವಾ ವಿಗ್ರಹದ ಮುಂದೆ ಒಂದು ವೀಳ್ಯದೆಲೆಯನ್ನು ಇಟ್ಟು ಅದರ ಮೇಲೆ ಅಡಿಕೆ ಬಿಟ್ಟೆ ಇಡಬೇಕು

ನಂತರ ಗಣೇಶನಿಗೆ ಅಡಿಕೆಗೆ ಅರಿಶಿನ ಕುಂಕುಮ ಹೂವು ಸಮರ್ಪಿಸಿ ಪೂಜೆಮಾಡಿ ದೀಪಾರಾಧನೆ ಮಾಡಬೇಕು ವಿಶೇಷವಾಗಿ ಗಣಪತಿಗೆ ಕೊಬ್ಬರಿ ಎಣ್ಣೆಯಿಂದ ದೀಪಾರಾಧನೆ ಮಾಡಬೇಕು ಹಾಗೂ ಹಾಲಿನಿಂದ ಮಾಡಿದ ಪಾಯಸವನ್ನು ನೈವೇದ್ಯ ಮಾಡಬೇಕು ಅಥವಾ ಮೋದಕವನ್ನಾದರೂ ನೈವೇದ್ಯವನ್ನಾಗಿ ಮಾಡಬಹುದು ಈ ಅಡಿಕೆ ಬಿಟ್ಟೆಯನ್ನು ಬುಧವಾರದ ದಿನ ದೇವರ ಮುಂದೆ ಇಟ್ಟು ಮಾರನೇ ದಿನ ಸ್ನಾನಮಾಡಿ ಗಣಪತಿಗೆ ಪೂಜೆಯನ್ನು ಸಲ್ಲಿಸಬೇಕು ಹಾಗೂ ಕೊಬ್ಬರಿ ಎಣ್ಣೆಯ ದೀಪಾರಾಧನೆ ಮಾಡಬೇಕು.
ದೇವರ ಮುಂದೆ ಇರುವ ಅಡಿಕೆ ಬಿಟ್ಟೆಯನ್ನು ತೆಗೆದುಕೊಂಡು ಮನೆಯ ಮುಂದೆ ಇರುವ ತುಳಸಿ ಗಿಡದ ಪಕ್ಕ ಸ್ವಲ್ಪ ಮಣ್ಣನ್ನು ತೆಗೆದು ಅದನ್ನು ಮುಚ್ಚಬೇಕು

ಈ ರೀತಿಯಾಗಿ ಅಡಿಕೆ ಬಿಟ್ಟೆಯನ್ನು ಉಪಯೋಗಿಸಿ ಗಣೇಶನಿಗೆ ಪೂಜೆ ಸಲ್ಲಿಸಿ ನಿಮ್ಮ ಇಷ್ಟಾರ್ಥಗಳನ್ನು ಸಂಕಲ್ಪಗಳನ್ನು ಮಾಡಿಕೊಳ್ಳುವುದರಿಂದ ಶೀಘ್ರವಾಗಿ ನಿಮ್ಮ ಕೋರಿಕೆಗಳು ನೆರವೇರುತ್ತವೆ ನಿಮ್ಮ ಆದಾಯ ಹೆಚ್ಚಾಗುತ್ತದೆ ನಿಮ್ಮ ಆರ್ಥಿಕ ಸ್ಥಿತಿಯು ಉತ್ತಮವಾಗಿ ನಿಮ್ಮ ಕೋರಿಕೆಗಳೆಲ್ಲ ನಿಜವಾಗುತ್ತದೆ ಹಣದ ಹರಿವು ಹೆಚ್ಚಾಗುತ್ತದೆ ನಿಮ್ಮ ಆರ್ಥಿಕ ಸಮಸ್ಯೆಗಳು ನಿವಾರಣೆಯಾಗುತ್ತದೆ ಮತ್ತು ಆರ್ಥಿಕವಾಗಿ ಸಾಕಷ್ಟು ಪ್ರಗತಿ ಹೊಂದಬಹುದು ಉತ್ತಮವಾದ ಫಲಿತಾಂಶ ನಿಮಗೆ ದೊರೆಯುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *