ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಯಾವ ನಿಯಮಗಳನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ

Recent Posts

ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆ ಹಾಕಬೇಕು ಹಾಕುವಾಗ ಯಾವ ನಿಯಮಗಳನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ

ನಮಸ್ಕಾರ ಸ್ನೇಹಿತರೇ, ದೇವಾಲಯಕ್ಕೆ ಹೋದಾಗ ಪ್ರತಿಯೊಬ್ಬರು ಕೂಡ ಪ್ರದಕ್ಷಿಣೆಯನ್ನು ಹಾಕುತ್ತಾರೆ ಇದು ಸಾಮಾನ್ಯ ಆದರೆ ಪ್ರದಕ್ಷಣೆ ಹಿನ್ನಲೆ ಅದರ ಮಹತ್ವ ಮತ್ತು ನಿಯಮಗಳ ಬಗ್ಗೆ ಸಾಕಷ್ಟು ಜನರಿಗೆ ತಿಳಿದಿರುವುದಿಲ್ಲ ಹಾಗಾದರೆ ಪ್ರದಕ್ಷಣೆಯ ಹಿನ್ನಲೆ ಅದರ ಮಹತ್ವ ಹಾಗೂ ನಿಯಮಗಳ ಬಗ್ಗೆ ತಿಳಿಯೋಣ ಮೊದಲು ಪ್ರದಕ್ಷಿಣೆಯ ಆರಂಭದ ವಿಚಾರದ ಬಗ್ಗೆ ಎಷ್ಟೋ ಜನರಿಗೆ ಗೊತ್ತು ಶಿವನು ತನ್ನ ಮಕ್ಕಳಾದ ಸುಬ್ರಹ್ಮಣ್ಯ ಮತ್ತು ಗಣೇಶನಿಗೆ ಜಗತ್ತನ್ನು ಮೂರು ಪ್ರದಕ್ಷಿಣೆ ಹಾಕಿ ಬರುವಂತೆ ಹೇಳಿದಾಗ ಸುಬ್ರಹ್ಮಣ್ಯ ಜಗತ್ತನ್ನು ಪ್ರದಕ್ಷಿಣೆ ಹಾಕಲು ನವಿಲನ್ನು ಏರಿ ಹೊರಡುತ್ತಾನೆ ಆದರೆ ಗಣೇಶ ಶಿವನನ್ನು ನಿಲ್ಲಿಸಿ ಮೂರು ಪ್ರದಕ್ಷಿಣೆಯನ್ನು ಹಾಕುತ್ತಾನೆ ಆಗ ಶಿವಾ ಇದು ಮೋಸ ಅಲ್ಲವೇ ಎಂದು ಕೇಳಿದಾಗ ಗಣೇಶ ಪ್ರಪಂಚವೇ ನಿಮ್ಮೊಳಗೆ ಇದೆಯಲ್ಲಾ ಎಂದು ಉತ್ತರಿಸುತ್ತಾನೆ ಇದು ಪ್ರದಕ್ಷಿಣೆಯಲ್ಲಿ ಇರುವ ಹಿನ್ನೆಲೆ ಇದು ಇನ್ನು ಪ್ರದಕ್ಷಿಣೆಯಲ್ಲಿ ಮೂರು ವಿಧಗಳು ಇವೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

ಮೊದಲನೆಯದು : ಆದಿ ಪ್ರದಕ್ಷಣೆ ಅಂದರೆ ಹೆಜ್ಜೆ ನಮಸ್ಕಾರ ಮತ್ತು ಇದು ಸಾಕಷ್ಟು ಜನರು ಹರಕೆಯನ್ನು ಹೊತ್ತು ದೇವರಿಗೆ ಹೆಜ್ಜೆ ನಮಸ್ಕಾರವನ್ನು ಹಾಕುತ್ತಾರೆ ಇದು ಪ್ರದಕ್ಷಿಣೆಯ ಒಂದು ವಿಧ

ಇನ್ನೊಂದು ವಿಧ : ಎಂದರೆ ಅಂಗ ಪ್ರದಕ್ಷಣೆ ಅಂದರೆ ದೇವಾಲಯಗಳಲ್ಲಿ ಇರುವ ಕೆರೆ ಅಥವಾ ನದಿಯಲ್ಲಿ ಸ್ನಾನ ಮಾಡಿ ನಂತರ ಒದ್ದೆ ಬಟ್ಟೆಯಲ್ಲಿ ದೇವರ ಪ್ರದಕ್ಷಣೆಯನ್ನು ಹಾಕುವ ವಿಧಾನವಾಗಿದೆ.

ಇನ್ನು ಮೂರನೆದಾಗಿ : ಮೊಣಕಾಲು ಪ್ರದಕ್ಷಿಣೆ ಹೆಸರೇ ಹೇಳುವ ಹಾಗೆ ಮೊಣಕಾಲಿನಲ್ಲಿ ದೇವರಿಗೆ ಪ್ರದಕ್ಷಿಣೆಯನ್ನು ಹಾಕುವುದು ಮತ್ತು ಇನ್ನು ಮುಖ್ಯವಾಗಿ ಯಾವ ದೇವರಿಗೆ ಎಷ್ಟು ಪ್ರದಕ್ಷಿಣೆಯನ್ನು ಹಾಕಬೇಕು ಎಂದರೆ ಗಣಪತಿಗೆ ಒಂದು ಪ್ರದಕ್ಷಿಣೆ, ಶಿವನಿಗೆ ಎರಡು ಪ್ರದಕ್ಷಣೆ, ಮಹಾವಿಷ್ಣುವಿಗೆ ಮೂರು ಪ್ರದಕ್ಷಿಣೆ, ಅಯ್ಯಪ್ಪನಿಗೆ ನಾಲ್ಕು ಪ್ರದಕ್ಷಣೆ, ಸುಬ್ರಹ್ಮಣ್ಯನಿಗೆ ಐದು ಪ್ರದಕ್ಷಣೆ, ದುರ್ಗಾದೇವಿಗೆ ಆರು ಪ್ರದಕ್ಷಣೆ ಹಾಕಬೇಕು ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ.

ಇನ್ನೂ ಸಮಯಕ್ಕೆ ಅನುಸಾರವಾಗಿ ಪ್ರದಕ್ಷಣೆ ಹಾಕುವುದರಿಂದ ವಿವಿಧ ಪಲಗಳು ದೊರೆಯುತ್ತವೆ ಅದು ಯಾವುದು ಎಂದರೆ ಸಾಮಾನ್ಯವಾಗಿ ಬೆಳಗ್ಗೆ ಮತ್ತು ಸಂಜೆ ಸಮಯದಲ್ಲಿ ದೇವಾಲಯಕ್ಕೆ ಭೇಟಿ ನೀಡಿದಾಗ ಪ್ರದಕ್ಷಿಣೆ ಹಾಕುವುದು ಸಾಮಾನ್ಯ ಆದರೆ ಮಧ್ಯಾಹ್ನದ ಸಮಯದಲ್ಲಿ ದೇವರಿಗೆ ಪ್ರದಕ್ಷಿಣೆಯನು ಹಾಕುವುದರಿಂದ ಇಷ್ಟಾರ್ಥಗಳು ಸಿದ್ಧಿಯಾಗುತ್ತದೆ ಸಂಜೆ ಸಮಯದಲ್ಲಿ ಪ್ರದಕ್ಷಿಣೆ ಹಾಕುವುದರಿಂದ ಪಾಪಗಳು ದೂರವಾಗುತ್ತದೆ ಅದೇ ರೀತಿ ರಾತ್ರಿ ಸಮಯದಲ್ಲಿ ಪ್ರದಕ್ಷಿಣೆ ಹಾಕುವುದರಿಂದ ಮೋಕ್ಷ ಪ್ರಾಪ್ತಿಯಾಗುತ್ತದೆ ಎಂದು ಶಾಸ್ತ್ರಗಳು ತಿಳಿಸುತ್ತವೆ ಇನ್ನು ಐದು ಬಾರಿ ಪ್ರದಕ್ಷಿಣೆ ಹಾಕುವುದರಿಂದ ಜಯ, ಏಳು ಬಾರಿ ಪ್ರದಕ್ಷಿಣೆ ಹಾಕುವುದರಿಂದ ಶತ್ರುಗಳ ಸೋಲು, ಒಂಬತ್ತು ಬಾರಿ ಪ್ರದಕ್ಷಿಣೆ ಹಾಕಿದರೆ ಸಂತಾನಪ್ರಾಪ್ತಿ, ಹನ್ನೊಂದು ಬಾರಿ ಪ್ರದಕ್ಷಿಣೆ ಹಾಕಿದರೆ ಆಯುಷ್ಯವೃದ್ಧಿ, ಹದಿಮೂರು ಬಾರಿ ಪ್ರದಕ್ಷಿಣೆ ಹಾಕಿದರೆ ಇಷ್ಟಾರ್ಥಗಳು ಈಡೇರುತ್ತವೆ, ಹದಿನೈದು ಬಾರಿ ಪ್ರದಕ್ಷಿಣೆ ಹಾಕುವುದರಿಂದ ಧನಯೋಗ, ಹತ್ತೊಂಬತ್ತು ಬಾರಿ ಪ್ರದಕ್ಷಿಣೆ ಹಾಕಿದರೆ ರೋಗನಿವಾರಣೆ, ಈ ರೀತಿಯಾಗಿ ಪ್ರದಕ್ಷಣೆಯ ಪಲಗಳು ದೊರೆಯುತ್ತವೆ ಇನ್ನು ದೇವಾಲಯಗಳನ್ನು ಹೊರತುಪಡಿಸಿ ತುಳಸಿಕಟ್ಟೆ ಅರಳಿಮರಗಳಿಗೆ ಪ್ರದಕ್ಷಿಣೆ ಹಾಕುವುದರಿಂದ ಸಾಕಷ್ಟು ಫಲಗಳು ಲಭಿಸುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ ಶ್ರೀ ತುಳಸಿರಾಮ್ ಶಾಸ್ತ್ರೀ(ಕಾಲ್/ವಾಟ್ಸಪ್) 9916852606 ಶ್ರೀ ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916852606 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ ಒಂದು ಕರೆಯಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916852606

Leave a Reply

Your email address will not be published. Required fields are marked *