ಯಾವ ರಾಶಿಯವರಿಗೆ ಯಾವ ಬಣ್ಣ ಅದೃಷ್ಟ

ಯಾವ ರಾಶಿಯವರಿಗೆ ಯಾವ ಬಣ್ಣ ಅದೃಷ್ಟ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೇಷ ರಾಶಿ ಮೇಷ ರಾಶಿಯು ಮೊದಲ ರಾಶಿ ಆಗಿದ್ದು ಈ ರಾಶಿಯವರಿಗೆ ಅದೃಷ್ಟ ಬಣ್ಣವೆಂದರೆ ಕೆಂಪು ಈ ರಾಶಿಯವರು ಕೆಂಪು ಬಣ್ಣವನ್ನು ಆಯ್ಕೆ ಮಾಡಿಕೊಂಡರೆ ಇವರಿಗೆ ತುಂಬಾ ಅದೃಷ್ಟ ಇರುತ್ತದೆ ಎರಡನೆಯದಾಗಿ ವೃಷಭ ರಾಶಿಯವರಿಗೆ ಹಚ್ಚ ಹಸಿರಿನ ಬಣ್ಣ ಶುಭ ಫಲವನ್ನು ನೀಡುತ್ತದೆ ಮಿಥುನ ರಾಶಿ ಮಿಥುನ ರಾಶಿಯವರಿಗೆ ಅದೃಷ್ಟವನ್ನು ತರುವ ಬಣ್ಣ ಎಂದರೆ ಹಳದಿ ಬಣ್ಣ ಇದರಿಂದ ಇವರಿಗೆ ಚುರುಕುತನ ಸ್ಪೂರ್ತಿ ಹೆಚ್ಚಾಗುತ್ತದೆ

ಕರ್ಕಟಕ ರಾಶಿಯವರಿಗೆ ಅದೃಷ್ಟದ ಬಣ್ಣವೆಂದರೆ ಶ್ವೇತ ವರ್ಣ ಇದು ಇವರಿಗೆ ತುಂಬಾ ಅದೃಷ್ಟವನ್ನು ತಂದು ಕೊಡುವಂತಹ ಬಣ್ಣವಾಗಿರುತ್ತದೆ ಸಿಂಹ ರಾಶಿ ಅವರಿಗೆ ತುಂಬಾ ಅದೃಷ್ಟವಾದ ಬಣ್ಣವೆಂದರೆ ಚಿನ್ನದ ಬಣ್ಣ ಈ ಬಣ್ಣವೂ ಸಿಂಹ ರಾಶಿಯವರಿಗೆ ಉತ್ತಮವಾದ ಅದೃಷ್ಟವನ್ನು ನೀಡುತ್ತದೆ ಕನ್ಯಾ ರಾಶಿ ಕನ್ಯಾ ರಾಶಿಗೆ ಅದೃಷ್ಟವಾದ ಬಣ್ಣವೆಂದರೆ ಕಂದು ಬಣ್ಣ ಈ ಬಣ್ಣವೂ ಈ ರಾಶಿ ಚಕ್ರದ ಅದೃಷ್ಟವನ್ನು ತುಂಬುತ್ತದೆ

ತುಲಾ ರಾಶಿ ತುಲಾ ರಾಶಿಯವರಿಗೆ ಅದೃಷ್ಟದ ಬಣ್ಣ ಗುಲಾಬಿ ಮತ್ತು ಹಳದಿ ಅಥವಾ ಕೆಂಪು ಬಣ್ಣಗಳಾಗಿದೆ ವೃಶ್ಚಿಕ ರಾಶಿ ಅವರಿಗೆ ಗಾಢ ಕೆಂಪು ಬಣ್ಣವು ತುಂಬಾ ಅದೃಷ್ಟವನ್ನು ತಂದುಕೊಡುತ್ತದೆ ಮಕರ ರಾಶಿಯವರಿಗೆ ಕಡುಕಂದು ಗಾಡ ನೀಲಿ ಬಣ್ಣವು ತುಂಬಾ ಅದೃಷ್ಟವನ್ನು ತಂದು ಕೊಡುತ್ತದೆ ಮೀನ ರಾಶಿಯವರಿಗೆ ನೇರಳೆ ಬಣ್ಣವು ಹೆಚ್ಚಿನ ಅದೃಷ್ಟವನ್ನು ನೀಡುತ್ತದೆ ಕೆಲವು ಸಮಯದಲ್ಲಿ ಹಸಿರು ಸಮುದ್ರದ ನೀಲಿ ಲೆವೆಂಡರ್ ಬಣ್ಣಗಳು ಸಹ ಇವರಿಗೆ ಅದೃಷ್ಟ ನೀಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.