ಯಾವ ರಾಶಿಯವರಿಗೆ ಯಾವ ದೇವರನ್ನ ಪೂಜಿಸಬೇಕು

ಯಾವ ರಾಶಿಯವರಿಗೆ ಯಾವ ದೇವರು ಪೂಜಿಸಬೇಕು

ಮೇಷ ರಾಶಿ ಮೇಷ ರಾಶಿಯ ಅಧಿಪತಿಯು ಕುಜಗ್ರಹ ಮೇಷ ರಾಶಿಯವರು ಗಣಪತಿಯನ್ನು ಇಷ್ಟ ದೇವರಾಗಿ ಪೂಜಿಸಿದರೆ ತುಂಬಾ ಒಳ್ಳೆಯದಾಗುತ್ತದೆ ವೃಷಭ ರಾಶಿ ರಾಶಿ ಅಧಿಪತಿ ಶುಕ್ರ ಸರಸ್ವತಿದೇವಿಯನ್ನು ಇವರು ಇಷ್ಟ ದೇವತೆಯಾಗಿ ಪೂಜಿಸಿದರೆ ಹೆಚ್ಚಿನ ಫಲವನ್ನು ಪಡೆದುಕೊಳ್ಳುತ್ತಾರೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

ಮಿಥುನ ರಾಶಿ ಈ ರಾಶಿಯ ಅಧಿಪತಿ ಬುಧ ಗ್ರಹ ಇವರು ಬನಶಂಕರಿ ದೇವಿಯನ್ನು ಇಷ್ಟದೇವರು ಮಾಡಿಕೊಂಡರೆ ತುಂಬಾ ಒಳ್ಳೆಯದು ಕರ್ಕಾಟಕ ರಾಶಿ ಈ ರಾಶಿಯ ಅಧಿಪತಿ ಚಂದ್ರ ಗ್ರಹ ಈ ರಾಶಿಯವರು ಪಾರ್ವತಿ ದೇವಿಯನ್ನು ಇಷ್ಟು ದೇವತೆಯಾಗಿ ಪೂಜಿಸಿದರೆ ಒಳ್ಳೆಯದಾಗುತ್ತದೆ

ಸಿಂಹ ರಾಶಿ ಈ ರಾಶಿಯ ಅಧಿಪತಿ ಸೂರ್ಯ ಆದ್ದರಿಂದ ಇವರು ಸೂರ್ಯ ದೇವರನ್ನು ಇಷ್ಟ ದೇವರಾಗಿ ಮಾಡಿಕೊಳ್ಳುವುದು ಉತ್ತಮ ಕನ್ಯಾ ರಾಶಿ ಕನ್ಯಾ ರಾಶಿಯ ಅಧಿಪತಿ ಬುಧ ಗ್ರಹ ಇವರು ಯಾವುದೇ ಒಂದು ಶಕ್ತಿದೇವತೆಯನ್ನು ಇಷ್ಟ ದೇವತೆಯಾಗಿ ಮಾಡಿಕೊಂಡರೆ ಇವರಿಗೆ ಒಳ್ಳೆಯದಾಗುತ್ತದೆ

ತುಲಾ ರಾಶಿ ಈ ರಾಶಿಯ ಅಧಿಪತಿ ಶುಕ್ರ ಗ್ರಹ ಈ ರಾಶಿಯವರು ಸರಸ್ವತಿದೇವಿ ಮತ್ತು ಬುದ್ಧ ನನ್ನ ಇಷ್ಟ ದೇವತೆಯಾಗಿ ಪೂಜೆ ಮಾಡಬೇಕು ವೃಶ್ಚಿಕ ರಾಶಿ ಈ ರಾಶಿಯ ಅಧಿಪತಿ ಕುಜ ಈ ರಾಶಿಯವರು ಲಕ್ಷ್ಮೀದೇವಿಯನ್ನು ಇಷ್ಟ ದೇವತೆಯಾಗಿ ಪೂಜಿಸಿದರೆ ತುಂಬಾ ಒಳ್ಳೆಯದಾಗುತ್ತದೆ ಧನಸು ರಾಶಿ ಈ ರಶಿಗೆ ಗುರುಗ್ರಹ ಅಧಿಪತಿ ಈ ರಾಶಿಯವರು ಮಹಾವಿಷ್ಣುವನ್ನು ಇಷ್ಟ ದೇವರನ್ನಾಗಿ ಆರಾಧಿಸಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು

ಮಕರ ರಾಶಿ ಈ ರಾಶಿಗೆ ಶನಿ ಗ್ರಹ ಅಧಿಪತಿ ಈ ರಾಶಿಯವರು ಕೃಷ್ಣನನ್ನು ಇಷ್ಟ ದೇವರಾಗಿ ಆರಾಧಿಸಿದರೆ ಹೆಚ್ಚಿನ ಲಾಭವನ್ನು ಪಡೆಯುತ್ತಾರೆ ಕುಂಭ ರಾಶಿ ಈ ರಾಶಿಗೆ ಶನಿ ಗ್ರಹ ಅಧಿಪತಿ ಈ ರಾಶಿಯವರು ಆಂಜನೇಯನನ್ನು ಇಷ್ಟ ದೇವರನ್ನು ಆರಾಧಿಸಿದರೂ ಇವರಿಗೆ ಲಾಭ ದೊರೆಯುತ್ತದೆ ಮೀನ ರಾಶಿ ಈ ರಾಶಿಯವರಿಗೆ ಗುರು ಗ್ರಹ ಅಧಿಪತಿ ರಾಶಿಯವರು ಇವರು ಸಾಯಿಬಾಬಾ ಗುರು ದತ್ತಾತ್ರೇಯ ಅಥವಾ ರಾಘವೇಂದ್ರರನ್ನು ಹೆಚ್ಚಾಗಿ ಆರಾಧಿಸಿದರೆ ತುಂಬಾ ಒಳ್ಳೆಯದಾಗುತ್ತದೆ

ಓಂ ಶ್ರೀ ಚಾಮುಂಡೇಶ್ವರಿ ದೇವಿ ಜೋತಿಷ್ಯ ಫಲ
ಪಂಡಿತ ಶ್ರೀ ಸಂತೋಷ್ ಆರಾಧ್ಯ( ಕಾಲ್/ವಾಟ್ಸಪ್ ) 9916888588
ಕಾಳಿಕಾ ದೇವಿ ಹಾಗೂ ಚಾಮುಂಡೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9916888588 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9916888588

Leave A Reply

Your email address will not be published.