ಅರಿಶಿಣ ಅತಿಯಾಗಿ ಬಳಸಿದರೆ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ

ಅರಿಶಿಣ ಅತಿಯಾಗಿ ಬಳಸಿದರೆ ದೇಹದ ಮೇಲೆ ಪರಿಣಾಮ ಏನಾಗುತ್ತದೆ ಗೊತ್ತಾ

ಅರಿಶಿಣ ನಮ್ಮ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಕೆಮ್ಮು, ಕಫಗಳನ್ನು ದೂರ ಮಾಡುತ್ತದೆ ಇನ್ನು ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಇಡಲು ಸಹಾಯವಾಗುತ್ತದೆ ಆದರೆ ಯಾವುದೇ ಆಗಲಿ ಅತಿಯಾದರೆ ಅಮೃತವೂ ವಿಷ ಎಂಬ ಮಾತಿನಂತೆ ಅರಿಶಿಣವನ್ನು ನಾವು ಅಗತ್ಯಕ್ಕಿಂತ ಜಾಸ್ತಿ ಬಳಸುವುದರಿಂದ ನಮಗೆ ಕೆಲವೊಂದು ಆರೋಗ್ಯ ಸಮಸ್ಯೆಗಳು ಕಾಡಬಹುದು ಇನ್ನು ನಾವು ಅತಿಯಾಗಿ ಅರಿಶಿನವನ್ನು ಬಳಸುವುದರಿಂದ ನಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮವನ್ನು ಬೀರುತ್ತದೆ ಎಂದು ತಿಳಿಯೋಣ ಅರಿಶಿಣ ನಾವು ತಿಂದಂತಹ ಆಹಾರ ಸರಿಯಾಗಿ ಜೀರ್ಣವಾಗಲು ತುಂಬಾ ಸಹಾಯ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಆದರೆ ಅದೇ ಅರಿಶನವನ್ನು ನಾವು ಅತಿಯಾಗಿ ಬಳಸಿದರೆ ಅದರಿಂದ ನಮಗೆ ಗ್ಯಾಸ್ಟ್ರಿಕ್ ಸಮಸ್ಯೆಗಳು ಉಂಟಾಗಬಹುದು ಗ್ಯಾಸ್ಟ್ರಿಕ್ ನಿಂದ ಹೊಟ್ಟೆ ನೋವು ಬರಬಹುದು ಹೊಟ್ಟೆ ಉಬ್ಬರ ಶುರುವಾಗಬಹುದು ಹಾಗೆ ಅಜೀರ್ಣದ ಸಮಸ್ಯೆಗಳು ಕಾಡಬಹುದು ಆದ್ದರಿಂದ ಅರಿಶಿಣವನ್ನು ಮಿತವಾಗಿ ಬಳಸಬೇಕು ಇನ್ನು ನಾವು ಅರಿಶಿಣವನ್ನು ಅತಿಯಾಗಿ ಬಳಸುವುದರಿಂದ ನಮ್ಮ ಮೂತ್ರಪಿಂಡಗಳಿಗೂ ಸಮಸ್ಯೆಗಳು ಉಂಟಾಗುತ್ತದೆ ಕಿಡ್ನಿ ಸಮಸ್ಯೆಗಳು ಶುರುವಾಗಬಹುದು ಹಾಗಾಗಿ ಅರಿಶಿಣವನ್ನು ನಾವು ಅಡುಗೆಯಲ್ಲಿ ಅಥವಾ ಯಾವುದೇ ರೀತಿಯ ಮನೆಮದ್ದಾಗಿ ಬಳಸುವಾಗಲು ಮಿತವಾಗಿ ಬಳಸಿದರೆ ಒಳ್ಳೆಯದು

ಅತಿಯಾಗಿ ಅರಿಶಿವನ್ನು ಬಳಸಿದರೆ ಅದು ನಮ್ಮ ಲಿವರ್ಗೂ ಕೂಡ ಹಾನಿ ಉಂಟುಮಾಡುತ್ತದೆ ಇನ್ನೂ ಅರಿಶಿನವನ್ನು ಯಾರು ಅತಿಯಾಗಿ ಬಳಸಬಾರದು ಎಂದರೆ ಕೆಲವರಿಗೆ ರಕ್ತ ಹೆಪ್ಪುಗಟ್ಟುವ ಸಮಸ್ಯೆಗಳು ಇರುತ್ತದೆ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಮಾತ್ರೆಗಳನ್ನು ತೆಗೆದುಕೊಳ್ಳುತ್ತಿದ್ದರೆ ಅಂತಹವರು ಕೂಡ ಅರಿಶಿಣವನ್ನು ಮಿತವಾಗಿ ಬಳಸುವುದು ತುಂಬಾ ಒಳ್ಳೆಯದು

ಅತಿಯಾಗಿ ಬಳಸುವುದರಿಂದ ಈ ಸಮಸ್ಯೆ ಇನ್ನಷ್ಟು ಹೆಚ್ಚಾಗುವುದಕ್ಕೆ ಇದು ಕಾರಣವಾಗುತ್ತದೆ ಯಾವುದೇ ಆಹಾರ ಪದಾರ್ಥಗಳೇ ಆಗಲಿ ಮಸಾಲೆ ಪದಾರ್ಥಗಳೇ ಆಗಲಿ ನಾವು ಅದನ್ನು ನೋಡಿಕೊಂಡು ಮಿತವಾಗಿ ಬಳಸಿದರೆ ಒಳ್ಳೆಯದು ಅತಿಯಾಗಿ ಬಳಸುವುದು ಯಾವುದೂ ಕೂಡ ನಮ್ಮ ಆರೋಗ್ಯಕ್ಕೆ ಅಷ್ಟೊಂದು ಒಳ್ಳೆಯದಲ್ಲ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.