ಈ ದ್ರಾಕ್ಷಿ ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

Uncategorized

ಈ ದ್ರಾಕ್ಷಿ ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

ಸೈಲೆಂಟ್ ಕಿಲ್ಲರ್ ಅಥವಾ ಮೌನವಾಗಿಯೇ ಕೊಲ್ಲುವ ರೋಗ ಎಂದು ಕರೆಯುವ ಈ ಅಧಿಕ ರಕ್ತದೊತ್ತಡ ಕಾಯಿಲೆ ಮನುಷ್ಯನ ನರಮಂಡಲಕ್ಕೆ ಹಾನಿ ಉಂಟು ಮಾಡುವುದು ಅಲ್ಲದೆ ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗುತ್ತದೆ ಈ ಕಾಯಿಲೆ ಕಾಣಿಸಿಕೊಳ್ಳಲು ಪ್ರಮುಖ ಕಾರಣ ಎಂದರೆ ಜಡ ಜೀವನಶೈಲಿ ಹಾಗೂ ಅನಾರೋಗ್ಯಕರ ಆಹಾರ ಸೇವನೆ ಇದರಿಂದ ದೇಹದಲ್ಲಿ ಬೊಜ್ಜಿನ ಪ್ರಮಾಣ ಹೆಚ್ಚಾಗುವುದು ಮಾತ್ರವಲ್ಲದೆ ದೇಹದ ತೂಕ ಕೂಡ ಹೆಚ್ಚಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಹೀಗಾಗಿ ಅಂತಹ ಜನರಲ್ಲಿ ರಕ್ತದೊತ್ತಡ ಹೆಚ್ಚುತ್ತದೆ ಇನ್ನು ಬಹುತೇಕ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕರಿಮೆಣಸಿನ ಆಹಾರ ಇದೆ ಎಂದು ಆಯುರ್ವೇದದಲ್ಲಿ ಹೇಳಲಾಗುತ್ತದೆ ಪ್ರಮುಖವಾಗಿ ಇದರಲ್ಲಿ ವಿಟಮಿನ್ ಎ,ಸಿ, ಫ್ಲೆಮನೈಟ್ ಅಂಶಗಳು,ಕ್ಯಾಲ್ಸಿಯಂ, ಮಿನರಲ್ಸ್, ಕಬ್ಬಿಣದ ಅಂಶ ಹಾಗೂ ಇತರ ಆಂಟಿಆಕ್ಸಿಡೆಂಟ್ ಗಳು ಇದೆ ಹೀಗಾಗಿ ಇದರ ಸಂಪೂರ್ಣ ಪ್ರಯೋಜನಗಳನ್ನು ಪಡೆದುಕೊಳ್ಳಬೇಕು ಎಂದರೆ ಪ್ರತಿನಿತ್ಯ ಆಹಾರ ತಯಾರು ಮಾಡುವ ಸಂದರ್ಭದಲ್ಲಿ ಅದಕ್ಕೆ ಒಂದು ಅಥವಾ ಅರ್ಧ ಚಮಚ ಮೆಣಸಿನ ಪುಡಿಯನ್ನು ಹಾಕಿ ಆಹಾರ ತಯಾರು ಮಾಡುವ ಅಭ್ಯಾಸ ಇಟ್ಟುಕೊಳ್ಳಿ

ಇಲ್ಲದಿದ್ದರೆ ದಿಡೀರನೆ ರಕ್ತದೊತ್ತಡ ಹೆಚ್ಚಾದಾಗ ಅರ್ದ ಲೋಟ ಉಗುರು ಬೆಚ್ಚಗಿನ ನೀರಿಗೆ ಒಂದು ಚಮಚ ಆಗುವಷ್ಟು ಕರಿ ಮೆಣಸಿನ ಪುಡಿಯನ್ನು ಬೆರೆಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ ಇನ್ನು ನೆಲ್ಲಿಕಾಯಿ ಇದು ಬಾಯಿಗೆ ಸ್ವಲ್ಪ ಕಹಿಯಾದರು ಕೂಡ ಆರೋಗ್ಯಕ್ಕೆ ತುಂಬಾ ಒಳ್ಳೆಯದು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ ಸಿ ಅಂಶ ಹೊಂದಿರುವ ಈ ಕಾಯಿ ದೇಹದ ಜೀರ್ಣಶಕ್ತಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಸೈಲೆಂಟ್ ಕಿಲ್ಲರ್ ಕಾಯಿಲೆಗಳಾದ ಮಧುಮೇಹ,ಅಧಿಕ ರಕ್ತದೊತ್ತಡದಂತಹ ಕಾಯಿಲೆಗಳನ್ನು ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ

ವಿಶೇಷವಾಗಿ ಈ ನೆಲ್ಲಿಕಾಯಿಯಲ್ಲಿ ಅಮೈನೋ ಆಮ್ಲಗಳು ಮತ್ತು ಆಂಟಿ ಆಕ್ಸಿಡೆಂಟ್ ಗಳು ಅಧಿಕವಾಗಿರುವುದರಿಂದ ಮನುಷ್ಯನ ದೇಹದಲ್ಲಿ ರಕ್ತದೊತ್ತಡ ಹೆಚ್ಚಾಗದಂತೆ ನೋಡಿಕೊಳ್ಳುತ್ತದೆ ಖಾಲಿ ಹೊಟ್ಟೆಯಲ್ಲಿ ಒಂದೆರಡು ನೆಲ್ಲಿಕಾಯಿ ತಿನ್ನುವ ಅಭ್ಯಾಸ ಮಾಡಿಕೊಳ್ಳಿ ಇಲ್ಲದಿದ್ದರೆ ಅದರ ಜ್ಯೂಸ್ ಕುಡಿಯುವ ಅಭ್ಯಾಸ ಇಟ್ಟುಕೊಳ್ಳಿ ಬೆಳ್ಳುಳ್ಳಿ ಸ್ವಲ್ಪ ಗಾಡವಾದ ವಾಸನೆಯನ್ನು ಹೊಂದಿದ್ದರು ಕೂಡ ಇದರ ಆರೋಗ್ಯ ಪ್ರಯೋಜನಗಳು ಮಾತ್ರ ತುಂಬಾ ಅಪಾರ ಎಂದು ಹೇಳಬಹುದು

ಹೀಗಾಗಿ ಬೆಳ್ಳುಳ್ಳಿಯನ್ನು ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ಅಥವಾ ಪ್ರತಿದಿನ ಒಂದೊಂದು ಬೆಳ್ಳುಳ್ಳಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವ ಅಭ್ಯಾಸ ಮಾಡಿಕೊಂಡರೆ ದೇಹದಲ್ಲಿ ನೈಟ್ರಿಕ್ ಆಕ್ಸಿಡೆಂಟ್ ಅಧಿಕವಾಗುವುದು ಇದರಿಂದ ಕ್ರಮೇಣವಾಗಿ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ ಇನ್ನು ಕಪ್ಪು ಬಣ್ಣದ ದ್ರಾಕ್ಷಿಯಲ್ಲಿ ಪೊಟ್ಯಾಶಿಯಂ ಅಂಶ ಹೆಚ್ಚಾಗಿರುವ ಕಾರಣ ನಿಯಮಿತವಾಗಿ ಸೇವನೆ ಮಾಡಿದರೆ ನಮ್ಮ ದೇಹದಲ್ಲಿನ ಅಧಿಕ ಸೋಡಿಯಂ ಪ್ರಮಾಣ ನಿಯಂತ್ರಣಕ್ಕೆ ಬರುತ್ತದೆ ಇದರ ಸಂಪೂರ್ಣ ಲಾಭ ಪಡೆಯಬೇಕು ಎಂದರೆ ಪ್ರತಿ ದಿನ ನೆನೆಸಿಟ್ಟ ಐದರಿಂದ ಏಳು ಒಣ ಕಪ್ಪು ದ್ರಾಕ್ಷಿಯನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವ ಅಭ್ಯಾಸ ಮಾಡಿಕೊಂಡರೆ ಬಹಳ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *