ಜೋಳದ ದೋಸೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಜೋಳದ ದೋಸೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ

ಹೆಚ್ಚಿನ ಜನರು ಬೆಳಗಿನ ಉಪಹಾರಕ್ಕೆ ದೋಸೆಯನ್ನು ಸೇವಿಸುತ್ತಾರೆ ದೋಸೆಯು ರುಚಿಕರವಾಗಿದ್ದು ಹೊಟ್ಟೆ ತುಂಬುವಂತಹ ಆಹಾರವಾಗಿದೆ ಆದರೆ ನೀವು ದೋಸೆಯನ್ನು ಯಾವುದರಿಂದ ಮಾಡುತ್ತೀರಿ ಎಂಬುದು ಮುಖ್ಯವಾಗಿರುತ್ತದೆ ನಾವು ಇಲ್ಲಿ ಜೋಳದ ದೋಸೆಯ ಪ್ರಯೋಜನಗಳ ಬಗ್ಗೆ ತಿಳಿಸಲಿದ್ದೇವೆ ಜೋಳವು ಪ್ರೊಟೀನ್, ಕಾರ್ಬೋಹೈಡ್ರೇಟ್ಸ್ ಮತ್ತು ಫೈಬರ್ನಿಂದ ತುಂಬಿರುತ್ತದೆ ಇದು ಬೆಳವಣಿಗೆಯನ್ನು ಉತ್ತೇಜಿಸುತ್ತದೆ ಅಪಾರ ಪ್ರಮಾಣದ ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ಪೊಟ್ಯಸಿಯಂ ಮತ್ತು ಸೋಡಿಯಂ ಗಳಿಂದ ತುಂಬಿರುವ ಜೋಳವು ಮೂಳೆಯನ್ನು ಗಟ್ಟಿಗೊಳಿಸುತ್

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ರೋಗಗಳನ್ನು ದೂರವಿಡುತ್ತದೆ ಇದಲ್ಲದೆ ಜೋಳವು ಅಗಾದ ಪ್ರಮಾಣದ ವಿಟಮಿನ್ಸ್ ಗಳಾದ ಥಯಾಮಿನ್, ನಿಯಾಸಿನ್, ಪೋಲಿಟ್ ಮತ್ತು ರಿಬೋಕ್ಲಬಿನ್ಗಳನ್ನು ಒಳಗೊಂಡಿದೆ ಇದು ಒಟ್ಟಾರೆ ಆರೋಗ್ಯವನ್ನು ಸುಧಾರಿಸುತ್ತದೆ ಇದು ನಿಮಗೆ ದೀರ್ಘಕಾಲದವರೆಗೆ ಹೊಟ್ಟೆ ತುಂಬಿರುವ ಹಾಗೆ ಮಾಡುತ್ತದೆ ಇದರಲ್ಲಿರುವ ಫೈಬರ್ ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ತೂಕ ನಷ್ಟವನ್ನು ಉತ್ತೇಜಿಸಲು ಜೋಳವನ್ನು ಆಹಾರ ಪದ್ಧತಿಯಲ್ಲಿ ಸೇರಿಸುವುದು ಒಳ್ಳೆಯದು

ಇನ್ನು ಆರೋಗ್ಯ ತಜ್ಞರು ಹೇಳುವಂತೆ ಫೈಬರ್ ಭರಿತ ಆಹಾರವನ್ನು ಸೇವಿಸುವುದು ಮುಖ್ಯ ಉತ್ತಮ ಪ್ರಮಾಣದ ಫೈಬರ್ ಛಯಾಪಚಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಆರೋಗ್ಯಕರ ಕರುಳನ್ನು ಉತ್ತೇಜಿಸುತ್ತದೆ ಈ ಉತ್ಕರ್ಷಣ ನಿಯಂತ್ರಕಗಳು ದೇಹದಲ್ಲಿ ಉರಿಯುತವನ್ನು ಉಂಟುಮಾಡುವ ಫ್ರೀ ರಾಡಿಕಲ್ಸ್ ಗಳನ್ನು ಹೊರಹಾಕಲು ಪ್ರಮುಖವಾಗಿದೆ ಆದ್ದರಿಂದ ಜೋಳದ ದೋಸೆ ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಮಧುಮೇಹಿಗಳು ಜೋಳವನ್ನು ಬೆಳಗಿನ ಉಪಹಾರದಲ್ಲಿ ಸೇವಿಸುವುದು ಒಳ್ಳೆಯದು ಇದು ದೇಹದಲ್ಲಿ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.