ಕನ್ಯಾ ರಾಶಿ ವರ್ಷ 2023 ಗ್ರಹಗಳ ಸಂಚಾರ ಪ್ರಭಾವಗಳು

Uncategorized

ಕನ್ಯಾ ರಾಶಿ ವರ್ಷ 2023 ಗ್ರಹಗಳ ಸಂಚಾರ ಪ್ರಭಾವಗಳು

ಕನ್ಯಾ ರಾಶಿ ಫಲ 2023ರ ಪ್ರಕಾರ ಈ ವರ್ಷ ಕನ್ಯಾ ರಾಶಿಯವರಿಗೆ ಶನಿದೇವ ವರ್ಷದ ಆರಂಭದಲ್ಲಿ ನಿಮ್ಮ ಐದನೇ ಮನೆಯಲ್ಲಿ ಇರುತ್ತದೆ ಜನವರಿ 17 ರಿಂದ ನಿಮ್ಮ ಆರನೇ ಮನೆಗೆ ಪ್ರವೇಶಿಸುತ್ತದೆ ಆರನೇ ಮನೆಯಲ್ಲಿ ಶನಿ ನಿಮಗೆ ಅನುಕೂಲಕರ ಫಲಿತಾಂಶಗಳನ್ನು ನೀಡುತ್ತಾನೆ ನಿಮ್ಮ ಸವಾಲುಗಳು,ಮಾನಸಿಕ ಒತ್ತಡ ಕಡಿಮೆಯಾಗುತ್ತದೆ ಗುರು ವರ್ಷದ ಆರಂಭದಲ್ಲಿ ನಿಮ್ಮ ಏಳನೇ ಮನೆಯಲ್ಲಿ ಇರಲಿದ್ದಾನೆ ಇದರಿಂದ ನಿಮ್ಮ ವೈವಾಹಿಕ ಜೀವನದಲ್ಲಿ ಕೂಡ ಸಂತೋಷ ಹೆಚ್ಚುವುದು ಇನ್ನು ವ್ಯಾಪಾರದಲ್ಲಿ ಕೂಡ ಉತ್ತಮ ಪ್ರಗತಿಯ ಸಾಧ್ಯತೆ ಇದೆ ಏಪ್ರಿಲ್ 22ರಂದು ಗುರು ಮೇಷ ರಾಶಿಗೆ ಪ್ರವೇಶಿಸಿದಾಗ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಿಮ್ಮ ಎಂಟನೇ ಮನೆಗೆ ಸಾಗುವುದು ಹಾಗೂ ಇಡೀ ವರ್ಷ ನಿಮ್ಮ ಎಂಟನೇ ಮನೆಯಲ್ಲಿ ಉಳಿಯುವುದು ಶನಿ ಮತ್ತು ಗುರು ಪ್ರಭಾವ ಗುರು ಮೇಷ ರಾಶಿಗೆ ಪ್ರವೇಶಿಸಿದಾಗ ನಿಮಗೆ ಅನುಕೂಲಕರವಾಗಿರುವುದಿಲ್ಲ ಇದರಿಂದಾಗಿ ಹಣದ ನಷ್ಟ ಉಂಟಾಗುವ ಸಾಧ್ಯತೆಗಳಿದೆ ಇನ್ನು ದೈಹಿಕ, ಮಾನಸಿಕ, ಆರೋಗ್ಯದ ನಷ್ಟ ಕೂಡ ಆಗಬಹುದು ಈ ಸಮಯವು ನಿಮ್ಮ ಆಧ್ಯಾತ್ಮಿಕ ಚಿಂತನೆಗಳನ್ನು ಹೆಚ್ಚಿಸುತ್ತದೆ ರಾಹು ಮತ್ತು ಕೇತುಗಳ ಪ್ರಭಾವ ಅಕ್ಟೋಬರ್ 30 2023 ರಂದು ರಾಹು ನಿಮ್ಮ ಏಳನೇ ಮನೆಯಲ್ಲಿ ಸಾಗುತ್ತದೆ ಕೇತು ನಿಮ್ಮ ಸ್ವಂತ ರಾಶಿಯನ್ನು ಪ್ರವೇಶಿಸುತ್ತದೆ

ಈ ಸಮಯವನ್ನು ಅನುಕೂಲಕರ ಎಂದು ಕರೆಯಲಾಗುವುದಿಲ್ಲ ಆದ್ದರಿಂದ ಈ ಸಮಯದಲ್ಲಿ ನಿಮ್ಮ ವೈವಾಹಿಕ ಜೀವನದಲ್ಲಿ ಕೂಡ ನಿಮ ವ್ಯವಹಾರದಲ್ಲಿ ಸ್ವಲ್ಪ ಬುದ್ಧಿವಂತಿಕೆಯಿಂದ ವರ್ತಿಸಬೇಕು ನಡವಳಿಕೆಯಲ್ಲಿ ಬದಲಾವಣೆಗಳು ಆಗುತ್ತದೆ ನೀವು ಅವರಿಂದ ಕೆಲವು ವಿಷಯಗಳನ್ನು ಮರೆಮಾಡುತ್ತಿದ್ದೀರಿ ಎಂದು ಭಾವಿಸುತ್ತಾರೆ ಈ ಕಾರಣ ನಿಮ್ಮಿಬ್ಬರ ನಡುವೆ ಉದ್ವಿಗ್ನತೆ ಹೆಚ್ಚುತ್ತದೆ ಇನ್ನಿತರ ಗ್ರಹಗಳ ಸಂಚಾರ ನಿಮ್ಮ ಜೀವನದ ಮೇಲೆ ಕೆಲವೊಮ್ಮೆ ಮಂಗಳಕರ

ಇನ್ನು ಕೆಲವೊಮ್ಮೆ ಅಶುಭ ಪರಿಣಾಮ ಬೀರುತ್ತದೆ ಜನವರಿ ತಿಂಗಳು ಉತ್ತಮ ಮಾನಸಿಕ ಒತ್ತಡವಿರುತ್ತದೆ ಇನ್ನು ಉತ್ತಮ ಯಶಸ್ಸು ನೀಡುತ್ತದೆ ಕೆಲಸದಲ್ಲಿ ಯಶಸ್ಸು ಪಡೆಯುವ ಸಾಧ್ಯತೆಗಳಿದೆ ನಿಮ್ಮ ಯಾವುದೇ ಸಾಲವನ್ನು ಮರುಪಾವತಿ ಮಾಡಬಹುದು ದುಂದು ವೆಚ್ಚದ ಅಸಭ್ಯ ಅಭ್ಯಾಸವು ಕೂಡ ನಿಮ್ಮನ್ನು ಕಾಡಬಹುದು ಫೆಬ್ರವರಿ ತಿಂಗಳು ಉತ್ತಮ ಪರಿಸ್ಥಿತಿ ತರುತ್ತದೆ ನಿಮ ವ್ಯವಹಾರದಲ್ಲಿ ಪ್ರಗತಿ ಇರುತ್ತದೆ ನಿಮ ವ್ಯವಹಾರ, ನಿಮ್ಮ ಶಿಕ್ಷಣ,ನಿಮ್ಮ ಪ್ರೀತಿಯ ಜೀವನದ ಕಡೆ ಗಮನ ಹೆಚ್ಚಾಗುತ್ತಿದೆ ಇನ್ನು ಮಾರ್ಚ್ ಆರಂಭದಲ್ಲಿ

ನಿಮ್ಮ ಆರೋಗ್ಯ ಸಮಸ್ಯೆಗಳು ಎದುರಾಗುತ್ತದೆ ವೈವಾಹಿಕ ಜೀವನದಲ್ಲಿ ಒತ್ತಡ ಕಡಿಮೆಯಾಗಲಿದೆ ಏಪ್ರಿಲ್ ನಿಂದ ಜೂನ್ ವರೆಗಿನ ನಡುವಿನ ಸಮಯವು ಏರಿಳಿತಗಳಿಂದ ಕೂಡಿರುತ್ತದೆ ವ್ಯಾಪಾರದಲ್ಲಿ ಕುಸಿತ ಉಂಟಾಗಬಹುದು ನಿಮ್ಮ ಮಾನಸಿಕ ಒತ್ತಡ ಹೆಚ್ಚಾಗಲಿದೆ ಮಕ್ಕಳ ವಿಷಯದಲ್ಲಿ ಉತ್ತಮ ಫಲಿತಾಂಶ ದೊರೆಯಲಿದೆ ನೀವು ವ್ಯಾಪಾರ,ಸಾರಿಗೆ, ಷೇರು ಮಾರುಕಟ್ಟೆಗೆ ಸಂಬಂಧಿಸಿದಂತೆ ಯಾವುದೇ ವ್ಯವಹಾರದಲ್ಲಿ ಇದ್ದರೆ ಈ ಸಮಯದಲ್ಲಿ ಜಾಗರೂಕರಾಗಿರಿ ಈ ಸಮಯದಲ್ಲಿ ಸಾಕಷ್ಟು ಕಷ್ಟ ಅನುಭವಿಸಬಹುದು ಕುಟುಂಬ ಜೀವನ ಆಹ್ಲಾಧಕರವಾಗಿರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *