ನೀರಿನ ಅಂಶ ಕಡಿಮೆಯಾಗಬಾರದು ಬಿಸಿಲಿಗೆ ತಪ್ಪದೆ ಈ ಹಣ್ಣನ್ನು ತಿನ್ನಿ

ನೀರಿನ ಅಂಶ ಕಡಿಮೆಯಾಗಬಾರದು ಬಿಸಿಲಿಗೆ ತಪ್ಪದೆ ಈ ಹಣ್ಣನ್ನು ತಿನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ವೀಕ್ಷಕರೇ ಈಗಿನ ಬೇಸಿಗೆ ಕಾಲದಲ್ಲಿ ಉಷ್ಣತೆ ತುಂಬಾನೇ ಹೆಚ್ಚಿಗೆ ಆಗುತ್ತದೆ ಕೆಲವೊಬ್ಬರಿಗೆ ಬೆವರು ಬೇಗನೆ ಬರುವುದರಿಂದ ದೇಹದಲ್ಲಿ ಡೀಹೈಡ್ರೇಶನ್ ಆಗುತ್ತದೆ. ಹೀಗಾಗಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಗಮನ ಇಟ್ಟು ನಾವು ಜೀವನವನ್ನು ನಡೆಸಬೇಕು ಈ ಬೇಸಿಗೆ ಸಮಯದಲ್ಲಿ ಹೆಚ್ಚಾಗಿ ಕಂಡುಬರುವಂತಹ ಮತ್ತು ನಮ್ಮ ಬಾಯಲ್ಲಿ ನೀರು ಬರಿಸುವಂತಹ ಹಣ್ಣು ಎಂದರೆ ಅದು ಕರಬೂಜದ ಹಣ್ಣು. ಈ ಹಣ್ಣು ನಮ್ಮ ದೇಹಕ್ಕೆ ತಂಪನ್ನು ಒದಗಿಸುವುದರ ಜೊತೆಗೆ ನಮ್ಮ ಆರೋಗ್ಯಕ್ಕೂ ಕೂಡ ಬಹಳನೇ ಪ್ರಯೋಜನವಾಗುತ್ತದೆ. ಅದರಲ್ಲೂ ಬೇಸಿಗೆ ಸಮಯದಲ್ಲಿ ಕರ್ಬೂಜದ ಹಣ್ಣು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು

ಯಾಕೆಂದರೆ ಬೇಸಿಗೆ ಸಮಯದಲ್ಲಿ ನಾವು ಸ್ವಲ್ಪ ಕೆಲಸ ಮಾಡಿದರೂ ಕೂಡ ದಣಿವಾಗುತ್ತದೆ ಜೊತೆಗೆ ಬಾಯಾರಿಕೆ ಕೂಡ ಜಾಸ್ತಿ ಆಗುತ್ತೆ ಇರುತ್ತದೆ. ಬೇಸಿಗೆ ಸಮಯದಲ್ಲಿ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ ಜೊತೆಗೆ ನಮ್ಮ ಆರೋಗ್ಯಕ್ಕೂ ಕೂಡ ಇನ್ನು ಹಲವಾರು ರೀತಿಯ ಪ್ರಯೋಜನಗಳನ್ನು ಒದಗಿಸುತ್ತದೆ. ನಮ್ಮ ದೇಹದಲ್ಲಿ ಉಂಟಾಗುವಂತಹ ಡೀಹೈಡ್ರೇಶನ್ ಇಂದ ನಾವು ಸುಲಭವಾಗಿ ಪಾರಾಗಬಹುದ

ಹಾಗಾದರೆ ಬೇಸಿಗೆ ಸಮಯದಲ್ಲಿ ಈ ಕರ್ಬೂಜದ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲಾ ರೀತಿಯ ಲಾಭಗಳಿವೆ ಎನ್ನುವುದರ ಬಗ್ಗೆ ಈ ಮಾಹಿತಿಯಲ್ಲಿ ತಿಳಿದುಕೊಳ್ಳೋಣ. ಅದಕ್ಕೂ ಮುಂಚೆ ಒಂದು ಲೈಕ್ ಮಾಡಿ ಶೇರ್ ಮಾಡಿ. ವೀಕ್ಷಕರೆ ಬೇಸಿಗೆ ಸಮಯದಲ್ಲಿ ನಮ್ಮ ದೇಹಕ್ಕೆ ಸಾಕಷ್ಟು ನೀರಿನ ಅಗತ್ಯವಿರುತ್ತದೆ. ಯಾಕೆಂದರೆ ಬಿಸಿಲಿನ ಹೊಡೆತಕ್ಕೆ ನಮ್ಮ ದೇಹದಲ್ಲಿ ಹೆಚ್ಚು ಬೆವರು ಹೋಗುತ್ತದೆ. ಹಾಗಾಗಿ ನಮ್ಮ ದೇಹಕ್ಕೆ ಸಾಕಷ್ಟು ನೀರಿನ ಅಗತ್ಯವಿರುತ್ತದೆ. ಆದರೆ ಪ್ರತಿ ಬಾರಿಯೂ ಕೂಡ ನಾವು ನೀರನ್ನು ಕುಡಿಯಲು ಆಗುವುದಿಲ್ಲ

ಹಾಗಾಗಿ ನಾವು ಸಾಕಷ್ಟು ಲಿಕ್ವಿದ್ ಫುಡ್ ಗಳನ್ನು ಆಗಿರಬಹುದು ಅಥವಾ ಹಣ್ಣು ಮತ್ತು ಹಂಪಲಗಳನ್ನು ಸೇವನೆ ಮಾಡಬೇಕಾಗುತ್ತದೆ. ಅದರಲ್ಲೂ ಈ ಕರಬೂಜ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ ಜೊತೆಗೆ ನಮ್ಮ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ.ದೇಹದಲ್ಲಿ ನಾರಿನ ಅಂಶದ ಕೊರತೆ ಉಂಟಾದಾಗ ಸಹಜವಾಗಿಯೇ ಮನುಷ್ಯನಿಗೆ ಮಲಬದ್ಧತೆಯ ಸಮಸ್ಯೆ ಕಾಡುತ್ತದೆ.

ಆದರೆ ಕರ್ಬುಜ ಹಣ್ಣಿನ ಸೇವನೆಯಿಂದ ಅದರಲ್ಲಿರುವ ಯಥೇಚ್ಛವಾದ ನಾರಿನ ಅಂಶಗಳು ನೈಸರ್ಗಿಕ ವಿರೇಚಕಗಳಾಗಿ ಕೆಲಸ ಮಾಡಿ ದೇಹಕ್ಕೆ ಅಗತ್ಯ ಪ್ರಮಾಣದ ನಾರಿನ ಅಂಶಗಳನ್ನು ಒದಗಿಸುವುದರ ಜೊತೆಗೆ ಮಲಬದ್ಧತೆಯ ಗುಣ ಲಕ್ಷಣಗಳನ್ನು ಮಾಯವಾಗಿಸುತ್ತದೆ.ಹಾಗೂ ನಮ್ಮ ರೋಗನಿರೋಧಕ ಶಕ್ತಿಯನ್ನು ಕೂಡ ಹೆಚ್ಚಿಸುತ್ತದೆ. ಹೌದು ಈ ಹಣ್ಣಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಂತಹ ಕ್ಷಮತೆಯನ್ನು ಹೊಂದಿದೆ. ಇದಕ್ಕೆ ಕಾರಣವೇನೆಂದರೆ ಇದರಲ್ಲಿ ವಿಟಮಿನ್ ಸಿ ಎನ್ನುವ ಪ್ರಮುಖ ಪೋಷ್ಟಿಕಾಂಶ ಗಳಿವೆ

ಈ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ದೇಹದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಿಳಿ ರಕ್ತಕಣಗಳು ಉತ್ಪತ್ತಿ ಆಗುತ್ತದೆ. ಇದರಿಂದ ನಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ನಮಗೆ ಯಾವುದೇ ರೀತಿಯಾಗಿ ಕಾಯಿಲೆಗಳನ್ನು ಬರುವುದನ್ನು ಕೂಡ ತಡೆಗಟ್ಟುತ್ತದೆ. ಇನ್ನು ಈ ಹಣ್ಣನ್ನು ಸೇವನೆ ಮಾಡುವುದರಿಂದ ನಮ್ಮ ಪಚನಕ್ರಿಯೆ ತುಂಬಾನೇ ಉತ್ತಮವಾಗಿರುತ್ತದೆ. ಈ ಹಣ್ಣು ತಿನ್ನುವುದರಿಂದ ನಮ್ಮ ಮೆದುಳಿಗೆ ಬೇರೆ ರಕ್ತ ಸಂಚಾರವಾಗುತ್ತದೆ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.