ಕೆಂಪು ಸೀಬೆಹಣ್ಣು ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

ಕೆಂಪು ಸೀಬೆಹಣ್ಣು ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

ಚಳಿಗಾಲದಲ್ಲಿ ಸೀಬೆಹಣ್ಣು ಹೆಚ್ಚಾಗಿ ಸಿಗುವುದರಿಂದ ಇದನ್ನು ಸೀಸನಲ್ ಹಣ್ಣು ಎಂದು ಕರೆಯಬಹುದು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ವಿಟಮಿನ್ಸ್ ಗಳು,ಖನಿಜಾಂಶಗಳು ಹಾಗೂ ಹಲವು ಬಗೆಯ ಪೌಷ್ಟಿಕ ಸತ್ವಗಳು ನಮ್ಮ ಆರೋಗ್ಯಕ್ಕೆ ತುಂಬಾ ಲಾಭಕಾರಿ ಎಂದು ಆರೋಗ್ಯ ತಜ್ಞರೂ ಕೂಡ ತಮ್ಮ ವರದಿಯಲ್ಲಿ ತಿಳಿಸಿದ್ದಾರೆ ಈ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಆಂಟಿ ಆಕ್ಸಿಡೆಂಟ್ ಹೆಚ್ಚಿನ ಪ್ರಮಾಣದಲ್ಲಿದೆ ಈ ಹಣ್ಣನ್ನು ಇತರ ಬಗೆಯ ಸಿಟ್ರಸ್ ಹಣ್ಣುಗಳಿಗೆ ಹೋಲಿಸಿ ನೋಡಿದರೆ ಕಿತ್ತಳೆ,ಮೂಸಂಬಿ, ನಿಂಬೆಹಣ್ಣಿಗಿಂತಲು ಮಿಗಿಲಾಗಿ ಇದರಲ್ಲಿ ವಿಟಮಿನ್ ಸಿ ಅಂಶ ಕಂಡುಬರುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುವುದು ಮಾತ್ರವಲ್ಲದೆ ರಕ್ತದಲ್ಲಿನ ಬಿಳಿ ರಕ್ತ ಕಣಗಳ ಸಂಖ್ಯೆಯೂ ಕೂಡ ಹೆಚ್ಚಾಗುತ್ತದೆ ಈ ಹಣ್ಣಿನಲ್ಲಿ ಪೌಷ್ಟಿಕಾಂಶ ಅಪಾರ ಪ್ರಮಾಣದಲ್ಲಿ ಕಂಡು ಬರುವುದರ ಜೊತೆಗೆ ಕ್ಯಾಲರಿ ಅಂಶಗಳು ಮಾತ್ರ ಬಹಳ ಕಡಿಮೆ ಪ್ರಮಾಣದಲ್ಲಿ ಸಿಗುತ್ತದೆ ಹೀಗಾಗಿ ಸಣ್ಣ ಆಗಲು ಬಯಸುವವರು ಅಂದರೆ ಡಯಟ್ ಮಾಡುತ್ತಿರುವವರು ತಮ್ಮ ಡಯಟ್ ನಲ್ಲಿ ಈ ಹಣ್ಣನ್ನು ಸೇರಿಸಿಕೊಳ್ಳಬಹುದು ಚಳಿಗಾಲದ ಸಮಯದಲ್ಲಿ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚು ಮಾಡಿಕೊಳ್ಳಲು ಸಹಾಯ ಮಾಡುತ್ತದೆ

ಈ ಹಣ್ಣಿನ ಜ್ಯೂಸ್ ಮಾಡಿ ಕುಡಿಯುವುದರಿಂದಲೂ ಕೂಡ ಆಂತರಿಕವಾಗಿ ದೇಹದ ರೋಗನಿರೋಧಕ ಶಕ್ತಿ ವೃದ್ಧಿಯಾಗುತ್ತದ ಇನ್ನು ಸೀಬೆ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಕಂಡುಬರುವುದರಿಂದ ಈಗಾಗಲೇ ಸಕ್ಕರೆ ಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡಬಹುದು ಈ ಹಣ್ಣಿನಲ್ಲಿ ನಾರಿನಂಶ ಹೆಚ್ಚಾಗಿ ಕಂಡುಬರುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ರಕ್ತದಲ್ಲಿ ಹೆಚ್ಚಾಗ ದಂತೆ ನೋಡಿಕೊಳ್ಳುತ್ತದೆ ಜೊತೆಗೆ ದೇಹದಲ್ಲಿನ ಯಕೃತ್ ಭಾಗ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸುವಂತೆ ಮಾಡುತ್ತದೆ

ರಕ್ತದಲ್ಲಿ ಯಾವುದೇ ಕಾರಣಕ್ಕೂ ಸಕ್ಕರೆಯ ಮಟ್ಟ ಏರುಪೇರು ಉಂಟಾಗದಂತೆ ಮತ್ತು ಮಧುಮೇಹ ಸಮಸ್ಯೆ ಹೆಚ್ಚಾಗದಂತೆ ಈ ಹಣ್ಣು ನಿರ್ವಹಣೆ ಮಾಡುತ್ತದೆ ಅಧಿಕ ಪ್ರಮಾಣದ ಪೊಟ್ಯಾಸಿಮ್ ಹೊಂದಿರುವ ಹಣ್ಣುಗಳು ಅಧಿಕ ರಕ್ತದೊತ್ತಡ ಇರುವ ರೋಗಿಗಳಿಗೆ ಒಳ್ಳೆಯದು ಇದು ಪ್ರಮುಖವಾಗಿ ದೇಹದಲ್ಲಿ ಶೇಖರಣೆ ಗೊಂಡಿರುವ ಸೋಡಿಯಂ ಅಂಶವನ್ನು ಕಡಿಮೆ ಮಾಡಿ ರಕ್ತದ ಒತ್ತಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿಯಂತ್ರಣದಲ್ಲಿ ಇಡುತ್ತದೆ ನಿಮಗೆ ಕೂಡ ಅಧಿಕ ರಕ್ತದೊತ್ತಡ ಸಮಸ್ಯೆ ಇದ್ದರೆ ಮಿತವಾಗಿ ಸೀಬೆ ಹಣ್ಣನ್ನು ಸೇವಿಸುವುದು ಒಳ್ಳೆಯದು ಇನ್ನು ಬಿಳಿ ಬಣ್ಣದ ಸೀಬೆ ಹಣ್ಣಿಗಿಂತಲೂ ಕೆಂಪು ಬಣ್ಣದ ಸೀಬೆಹಣ್ಣುಗಳು ಆರೋಗ್ಯಕ್ಕೆ ಬಹಳ ಒಳ್ಳೆಯದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.