ಕಿವಿ ಹಣ್ಣು ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

ಕಿವಿ ಹಣ್ಣು ಸಿಕ್ಕರೆ ಇವತ್ತೇ ಸೇವಿಸಿ ಯಾಕೆಂದರೆ

ಹಣ್ಣುಗಳ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಹಾಗಾಗಿ ನಮ್ಮ ದಿನನಿತ್ಯದ ಆಹಾರದಲ್ಲಿ ಹಣ್ಣುಗಳನ್ನು ಸೇವಿಸಬೇಕು ದಿನನಿತ್ಯದ ಆಹಾರಗಳಲ್ಲಿ ಉತ್ಕರ್ಷಣ ನಿರೋಧಕ ಮತ್ತು ಫೈಬರ್ ಭರಿತ ಹಣ್ಣುಗಳನ್ನು ಸೇರಿಸುವುದು ವಾಸ್ತವವಾಗಿ ಪೌಷ್ಟಿಕಾಂಶದ ಮಟ್ಟವನ್ನು ಹೆಚ್ಚಿಸುತ್ತದೆ ಒಂದು ಅಧ್ಯಯನದ ಪ್ರಕಾರ 100 ಗ್ರಾಂ ಕಿವಿ ಹಣ್ಣು ದೇಹಕ್ಕೆ 98.2 ಪ್ರತಿಶತ ವಿಟಮಿನ್ ಸಿ ಯನ್ನು ನೀಡುತ್ತದೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಕಾಯಿಲೆಗಳ ವಿರುದ್ಧ ಹೊರಾಡಲು ಮತ್ತು ಜೀವಕೋಶಗಳ ಪುನರುತ್ಪಾದನೆ ಹೆಚ್ಚಿಸಲು ಸಹಾಯ ಮಾಡುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ದೈನಂದಿನ ಆಹಾರದಲ್ಲಿ ಈ ಹಣ್ಣನ್ನು ಸೇರಿಸುವುದು ಉತ್ತಮ ಇನ್ನೂ ಈ ಸಿಹಿ ಮತ್ತು ಸಿಟ್ರಸ್ ಹಣ್ಣು ಮೆದುಳಿನಲ್ಲಿ ಸಿಲುಟೋನಿಮಟ್ಟವನ್ನು ಹೆಚ್ಚಿಸಲು ಅನಿಯಮಿತ ನಿದ್ರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಇದು ದೇಹ ಮತ್ತು ಮನಸ್ಸನ್ನು ವಿಶ್ರಾಂತಿ ಗೊಳಿಸಲು ಮತ್ತು ನಿದ್ರೆಯನ್ನು ಪ್ರೇರೇಪಿಸಲು ಸಹಾಯ ಮಾಡುತ್ತದೆ ಅಷ್ಟೇ ಅಲ್ಲದೆ ಕಿವಿ ಹಣ್ಣಿನಲ್ಲಿ ವಿಟಮಿನ್ ಸಿ ಮತ್ತು ಫೈಟೋ ಕೆಮಿಕಲ್ಸ್ ಗಳ ಮಟ್ಟವು ಜಠರ, ಕರುಳಿನ ಪ್ರದೇಶಗಳ ಆಹಾರದಲ್ಲಿನ ಕಬ್ಬಿಣವನ್ನು ಉತ್ತಮವಾಗಿ ಹೀರಿಕೊಳ್ಳಲು ಸಹಾಯ ಮಾಡುತ್ತದೆ

ಇದು ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತಹೀನತೆಯನ್ನು ಸರಿಪಡಿಸಲು ಸಹಾಯ ಮಾಡುತ್ತದೆ, ಇನ್ನೂ ತಜ್ಞರು ಮತ್ತು ಅಧ್ಯಯನಗಳ ಪ್ರಕಾರ ವಿಟಮಿನ್ ಸಿ ಸಮೃದ್ಧವಾಗಿರುವ ಹಣ್ಣುಗಳನ್ನು ಸೇವಿಸುವುದು ಅಸ್ತಮಾ, ಶ್ವಾಸಕೋಶದ ಪ್ರದೇಶದಲ್ಲಿನ ದಟ್ಟತೆಯನ್ನು ಹೆಚ್ಚಿಸಿ ಉಸಿರಾಟದ ಸಮಸ್ಯೆಗಳನ್ನು ದೂರ ಇರಿಸುತ್ತದೆ ಹಾಗಾಗಿ ಇಂತಹ ಹಣ್ಣುಗಳನ್ನು ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ ಅನೇಕ ಲಾಭಗಳನ್ನು ಪಡೆಯಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.