ನಿಮ್ಮ ಬಾಡಿ ಹೀಟ್ ಕಡಿಮೆ ಮಾಡಲು ಈ ಬೇಸಿಗೆಯಲ್ಲಿ ಈ ಹಣ್ಣು ಸಿಕ್ಕರೆ ಬಿಡದೆ ತಿನ್ನಿ

ನಿಮ್ಮ ಬಾಡಿ ಹೀಟ್ ಕಡಿಮೆ ಮಾಡಲು ಈ ಬೇಸಿಗೆಯಲ್ಲಿ ಈ ಹಣ್ಣು ಸಿಕ್ಕರೆ ಬಿಡದೆ ತಿನ್ನಿ

ಈ ಹಣ್ಣು ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಕಾಣಲು ಸಿಗುತ್ತದೆ ಕಣ್ಣು ನೋಡಲು ಬಣ್ಣದಲ್ಲಿ ಕಪ್ಪಾಗಿ ಇದ್ದರೂ ಇದರಲ್ಲಿರುವ ಆರೋಗ್ಯ ಪ್ರಯೋಜನಗಳು ಮನುಷ್ಯನಿಗೆ ಉತ್ತಮವಾಗಿದೆ ಇದನ್ನು ತಾಳೆಹಣ್ಣು ಎನ್ನುತ್ತಾರೆ ಇದಕ್ಕೆ ಅನೇಕ ಹೆಸರುಗಳಿದ್ದು ಇದರಲ್ಲಿ ತಂಪು ಗುಣಗಳು ಇರುವುದರಿಂದ ಐಸ್ ಆಪಲ್ ಎಂದು ಸಹ ಕರೆಯುತ್ತಾರೆ ರುಚಿಯಲ್ಲಿ ತಾಜಾ ತೆಂಗಿನ ಕಾಯಿಯನ್ನು ಹೋಲುವ ತಾಳೆ ಹಣ್ಣು ಇದನ್ನು ಬೇಸಿಗೆ ಹಣ್ಣು ಎಂದು ಪರಿಗಣಿಸಲಾಗುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಇದು ಹೆಚ್ಚು ತಂಪಾಗಿ ಇರುವುದರಿಂದ ಇದನ್ನು ಮಧ್ಯಾನದ ಸಮಯದಲ್ಲಿ ತಿಂದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ತಾಳೆ ಹಣ್ಣು ಯಾವೆಲ್ಲ ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಎಂದು ತಿಳಿಯೋಣ ಇದರಲ್ಲಿ ಉತ್ತಮ ಪ್ರಮಾಣದ ಪೌಷ್ಟಿಕಾಂಶಗಳು ಇದ್ದು ನಮ್ಮ ದೇಹಕ್ಕೆ ಬೇಕಾಗಿರುವಂತಹ ಪೋಷಕಾಂಶಗಳನ್ನು ಒದಗಿಸುತ್ತದೆ ಈ ಹಣ್ಣನ್ನು ಸೇವಿಸುವುದರಿಂದ ನಮ್ಮ ದೇಹ ಕಳೆದುಕೊಂಡಿರುವ ಶಕ್ತಿಯನ್ನು ಹೆಚ್ಚಿಸುತ್ತದೆ ಅತಿಯಾದ ಒತ್ತಡ ದಣಿವು ಆಗಿದ್ದರೆ

ಈ ಹಣ್ಣನ್ನು ಸೇವಿಸುವುದರಿಂದ ಉತ್ತಮ ಪರಿಹಾರವನ್ನು ಪಡೆಯಬಹುದು ಇನ್ನು ಹಲವರಿಗೆ ಬೆವರಿನ ಸಮಸ್ಯೆಗಳು ಕಾಡುತ್ತಿರುತ್ತದೆ ಅಂತಹವರು ಈ ಹಣ್ಣನ್ನು ಸೇವಿಸುವುದರಿಂದ ಉತ್ತಮ ಪರಿಹಾರವನ್ನು ಕಂಡುಕೊಳ್ಳಬಹುದು ಇನ್ನು ವಿವಿಧ ರೀತಿಯ ಹೊಟ್ಟೆ ನೋವಿಗೂ ಕೂಡ ಈ ಹಣ್ಣು ಉತ್ತಮ ಮನೆ ಮದ್ದಾಗಿದೆ ತಾಳೆ ಹಣ್ಣು ಹುಟ್ಟಿಗೆ ಸಂಬಂಧಿಸಿದ ಕಾಯಿಲೆಗಳಿಗೆ ನೈಸರ್ಗಿಕವಾಗಿ ಪರಿಹಾರವನ್ನು ಒದಗಿಸುತ್ತದೆ ಈ ತಾಳೆ ಹಣ್ಣಿನ ಮತ್ತೊಂದು ಆರೋಗ್ಯಕರಿ ಪ್ರಯೋಜನವೆಂದರೆ ಇದು ಗ್ಲೂಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ ಮತ್ತು ದೇಹಕ್ಕೆ ಬೇಕಾದ ಖನಿಜಾಂಶಗಳು ಮತ್ತು ಪೋಷಕಾಂಶಗಳನ್ನು ಒದಗಿಸುತ್ತದೆ

ನಮ್ಮ ದೇಹವನ್ನು ಸರಿಯಾದ ಸಮತೋಲನದಲ್ಲಿ ಇಡುತ್ತದೆ ನಿಮ್ಮ ದೇಹದ ತೂಕವನ್ನು ಇಳಿಸಿಕೊಳ್ಳಲು ಬಯಸುತ್ತಿರುವವರಿಗೆ ವ್ಯಾಯಾಮದ ಜೊತೆಗೆ ಈ ಹಣ್ಣನ್ನು ತಿನ್ನಲು ಶುರು ಮಾಡಿದರೆ ಹೊಟ್ಟೆ ಸುತ್ತಲಿನ ಬೊಜ್ಜು ಕರಗಿಸಲು ಸಹಾಯವಾಗುತ್ತದೆ ಹಾಗೂ ಹಸಿವನ್ನು ಕೂಡ ನೀಗಿಸುತ್ತದೆ ಇನ್ನು ಮೈಮೇಲೆ ಗುಳ್ಳೆಗಳು ಆಗುತ್ತಿದ್ದರೆ ಅಥವಾ ಮೈ ತುರಿಕೆ ಕಂಡು ಬಂದರೆ ಈ ಹಣ್ಣು ಉತ್ತಮ ಇದರಲ್ಲಿ ಇರುವಂತಹ ವಿಟಮಿನ್ ಎ,ವಿಟಮಿನ್ ಬಿ, ವಿಟಮಿನ್ ಸಿ, ಕಬ್ಬಿಣ, ಕ್ಯಾಲ್ಸಿಯಂ,ರಂಜಕ ಮುಂತಾದ ಪೋಷಕಾಂಶಗಳು ಸಮೃದ್ಧವಾಗಿದೆ

ನೀವು ಚಿಕನ್ ಫ್ಲಾಕ್ಸಿನಿಂದ ಬಳಲುತ್ತಿದ್ದರೆ ಈ ಹಣ್ಣನ್ನು ಸೇವನೆ ಮಾಡುವುದರಿಂದ ದೇಹವನ್ನು ತಂಪಾಗಿಡುತ್ತದೆ ಅಷ್ಟೇ ಅಲ್ಲದೆ ತುರಿಕೆಯನ್ನು ಕಡಿಮೆ ಮಾಡುತ್ತದೆ, ಇನ್ನು ಮಲಬದತೆ, ಜೀರ್ಣಕ್ರಿಯ ಸಮಸ್ಯೆಗಳು ಇದ್ದವರು ಕೂಡ ಈ ಹಣ್ಣನ್ನು ಸೇವಿಸುವುದು ಉತ್ತಮ ಜೀರ್ಣಕ್ರಿಯ ಸಮಸ್ಯೆಯನ್ನು ನಿವಾರಿಸಲು ಪೂರ್ವಜರು ಚಿಕಿತ್ಸೆಯಲ್ಲಿ ಈ ಹಣ್ಣನ್ನು ಹೆಚ್ಚಾಗಿ ಬಳಸುತ್ತಿದ್ದರು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.