ಸಾಂಬ್ರಾಣಿ ಗಡ್ಡೆಯಲ್ಲಿ ಸಿಕ್ಕಿದರೂ ತಪ್ಪದೇ ಈ ಮಾಹಿತಿ ಓದಿ ತಿನ್ನುವುದರಿಂದ ಏನಾಗುತ್ತದೆ ಗೊತ್ತಾ.

ಸಾಂಬ್ರಾಣಿ ಗಡ್ಡೆಯಲ್ಲಿ ಸಿಕ್ಕಿದರೂ ತಪ್ಪದೇ ಈ ಮಾಹಿತಿ ಓದಿ ತಿನ್ನುವುದರಿಂದ ಏನಾಗುತ್ತದೆ ಗೊತ್ತಾ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ನಮ್ಮ ರೋಗ ನಿರೋಧಕ ಶಕ್ತಿ ಎನ್ನುವುದು ತುಂಬಾ ಅಗತ್ಯ ಆಗಿ ಬಿಡುತ್ತದೆ. ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದಕ್ಕೆ ನಾವು ಕೆಲವೇ ಕೆಲವು ಆಹಾರದಲ್ಲಿ ಬದಲಾವಣೆಗಳು ಮಾಡ್ಕೊಳ್ಳಬಹುದು ನಮ್ಮ ಸುತ್ತಮುತ್ತಲಿರುವಂತಹ ಹಣ್ಣು ತರಕಾರಿ ಧಾನ್ಯಗಳು ಬೇರೆ ಬೇರೆ ರೀತಿಯಲ್ಲಿ ಬಳಸಬಹುದು

ಇನ್ನು ಬೇರೆ ಬೇರೆ ರೀತಿಯಲ್ಲಿ ತರಕಾರಿಗಳನ್ನು ತಿನ್ನುವುದರಿಂದ ನಮ್ಮ ಗೆ ಅನೇಕ ಪೋಷಕಾಂಶಗಳು ಸಿಗುತ್ತವೆ ಅಂತ ಹೇಳಬಹುದು ಅಂತಹದರಲ್ಲಿ ಒಂದು ತರಕಾರಿ ಎಂದರೆ ಇವತ್ತು ಹೇಳುತ್ತಿರುವುದು ಸಾಂಬ್ರಾಣಿ ಗಡ್ಡೆ ನೋಡೂದಕ್ಕೆ ಇರುವಂತಹ ಒಂದು ಚಿಕ್ಕ ಗಡ್ಡೆ . ಇದನ್ನು ಸೇವಿಸಲು ಸುಲಭವಾದ ಮಾರ್ಗವೆಂದರೆ ನಾವು ಪಲ್ಯದ ರೂಪದಲ್ಲಿ ಇದನ್ನು ಬೇಯಿಸಿಕೊಂಡು ಸೇವನೆ ಮಾಡಬಹುದು ಅಥವಾ ಬೇಯಿಸಿಕೊಂಡು ಅದಕ್ಕೆ ಬೇಕಾಗಿರುವಂತಹ ಪದಾರ್ಥಗಳನ್ನು ಹಾಕಿಕೊಂಡು ಕೂಡ ಸೇವನೆ ಮಾಡಬಹುದು

ಇದು ಆದರೆ ನಮ್ಮ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು ಅಂತ ಹೇಳಬಹುದು ಈ ಸಾಮ್ರಾಣಿ ಗಡ್ಡೆ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತದೆ ಅನ್ನುವುದನ್ನು ಇವತ್ತಿನ ಮಾಹಿತಿ ನಿಮಗೆ ತಿಳಿಸಿ ಕೊಡುತ್ತಿದ್ದೇನೆ. ಈ ಸಾಂಬ್ರಾಣಿ ಗಡ್ಡಿಯಲ್ಲಿ ನಮಗೆ ಬೇರೆ ಬೇರೆ ರೀತಿಯಲ್ಲಿ ಪೋಸ್ಟಕಾಂಶಗಳು ಖನಿಜಾಂಶಗಳು ಎಲ್ಲವೂ ಸಿಗುತ್ತವೆ ಹಾಗೆ ಕ್ಯಾಲ್ಸಿಯಂ ಅಯಾನ್ ಎಲ್ಲವೂ ಹೇರಳವಾಗಿ ಸಿಗುತ್ತವೆ ಇನ್ನೂ ನಮ್ಮ ಹೃದಯದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು

ದೇಹದಲ್ಲಿ ರಕ್ತ ಸಂಚಾರ ಸರಾಗವಾಗಿ ಆಗುವುದಕ್ಕೆ ಕೂಡ ತುಂಬಾ ಸಹಕಾರಿ ಹಾಗಾಗಿ ನಮ್ಮ ಹೃದಯವಂತವಾಗಿ ಇರುವುದಕ್ಕೆ ಈ ಸಾಂಬ್ರಾಣಿ ಗಡ್ಡಿಯನ್ನು ಬಳಸಬಹುದು ಇದರಲ್ಲಿ ಬೇರೆ ಬೇರೆ ರೀತಿಯ ರೆಸಿಪಿಗಳನ್ನು ಕೂಡ ನಾವು ಮಾಡಬಹುದು ನಾವು ಅಡುಗೆಯಲ್ಲಿ ಆದಷ್ಟು ಬಳಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಇನ್ನು ಯಾರಿಗೆ ಅಧಿಕಾರ ಇಲ್ಲ ಅಂತಹವರು ಈ ಸಾಮ್ರಾಣಿ ಹೋಗಿಯನ್ನು ಬಳಸಬಹುದು ಆದಷ್ಟು ಆಹಾರದಲ್ಲಿ ಇದನ್ನು ಮಾಡಿಕೊಳ್ಳುವುದರಿಂದ ರಕ್ತದ ಒತ್ತಡವನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳುವುದಕ್ಕೆ ತುಂಬಾನೇ ಸಹಾಯವಾಗುತ್ತದೆ ಹಾಗೇನೆ

ಯಾರಿಗೆ ಡಯಾಬಿಟಿಸ್ ಸಮಸ್ಯೆ ಇರುತ್ತದೆ ಅಂತವರಿಗೆ ಕೂಡ ತುಂಬಾನೇ ಒಳ್ಳೆಯದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಮಾಡುವುದಕ್ಕೆ ತುಂಬಾನೇ ಸಹಾಯವಾಗುತ್ತದೆ ಇದು ಆದಷ್ಟು ಅಡುಗೆಯಲ್ಲಿ ಎಲ್ಲ ಬಳಸಬಹುದು ಇದನ್ನು ಹಾಗೆ ಇದರಲ್ಲಿ ಬೇರೆ ಬೇರೆ ರೀತಿಯ ಪೌಷ್ಟಿಕಾಂಶಗಳು ಎಲ್ಲವೂ ಸಿಗುವುದರಿಂದ ತುಂಬಾನೇ ಸಹಾಯವಾಗುತ್ತದೆ ರೋಗ ನಿರೋಧಕ ಶಕ್ತಿಯನ್ನು ಕರೆಕ್ಟಾಗಿ ಇದ್ದಾಗ ನಮಗೆ ಬೇರೆ ಬೇರೆ ರೀತಿಯ ಆರೋಗ್ಯ ಸಮಸ್ಯೆಗಳು ಪದೇ ಪದೇ ಆಗುವುದನ್ನು ತಪ್ಪಿಸಿಕೊಳ್ಳಬಹುದು. ಇನ್ನು ಜೀರ್ಣಕ್ಕೆ ಕೂಡ ತುಂಬಾನೇ ಒಳ್ಳೆಯದು.

ಇದು ಫೈಬರ್ ಕಂಟೆಂಟ್ ಹೇರಳವಾಗಿ ಸಿಗುವುದರಿಂದ ಜೀರ್ಣ ಸಂಬಂಧಿಸಿದ ಸಮಸ್ಯೆಗಳು ಗ್ಯಾಸ್ಟಿಕ್ ಹೊಟ್ಟೆ ನೋವು ಹೊಟ್ಟೆಯೊಬ್ಬರ ಹಾಗೆ ಏನಾದರೂ ಅಜ್ಜೀರ್ಣವಾಗಿದ್ದರೆ ಎಲ್ಲದಕ್ಕೂ ಕೂಡ ತುಂಬಾ ಒಳ್ಳೆಯದು ನಾವು ಬೇರೆ ಬೇರೆ ರೀತಿಯಲ್ಲಿ ಅಡುಗೆಯಲ್ಲಿ ಬಳಸುವುದರಿಂದ ಎಲ್ಲಾ ಆರೋಗ್ಯ ಸಮಸ್ಯೆಗಳನ್ನು ದೂರ ಇಡಬಹುದು ಮತ್ತು ತುಂಬಾ ಒಳ್ಳೆಯದು. ಇದು ನೋಡುವುದಕ್ಕೆ ಮಾತ್ರ ತುಂಬಾ ಚಿಕ್ಕದು ಅನಿಸುತ್ತದೆ ಆದರೆ ಇದರ ಅಗತ್ಯ ನಮ್ಮ ಆರೋಗ್ಯದ ಮೇಲೆ ತುಂಬಾ ಒಳ್ಳೆಯದಾಗಿ ಬೀಳಲಿದೆ ಹಾಗಾಗಿ ನೀವು ಆಹಾರದಲ್ಲಿ ಇದನ್ನು ನಿಯಮಿತವಾಗಿ ಸೇವನೆ ಮಾಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.