ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ಈ ತಪ್ಪುಗಳನ್ನು ಮಾಡಬೇಡಿ

ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ಈ ತಪ್ಪುಗಳನ್ನು ಮಾಡಬೇಡಿ

ಸವದತ್ತಿ ಎಲ್ಲಮ್ಮನ ಗುಡ್ಡಕ್ಕೆ ಹೋದಾಗ ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ ದಕ್ಷಿಣ ಕರ್ನಾಟಕದವರಿಗೆ ಹೇಗೆ ಶ್ರೀ ಚಾಮುಂಡೇಶ್ವರಿ ದೇವಿ ಆರಾಧ್ಯ ದೈವವೂ ಹಾಗೆಯೇ ಉತ್ತರ ಕರ್ನಾಟಕದವರಿಗೆ ಸವದತ್ತಿ ಶ್ರೀ ರೇಣುಕಾ ಎಲ್ಲಮ್ಮ ದೇವಿ ಆರಾಧ್ಯ ದೈವವಾಗಿ ಭಕ್ತರಿಗೆ ಅಭಯ ನೀಡುತ್ತಿದ್ದಾರೆ ಬೆಳಗಾವಿ ಜಿಲ್ಲೆಯ ಶ್ರೀ ರೇಣುಕಾ ದೇವಿ ಎಲ್ಲಮ್ಮನ ದೇವಸ್ಥಾನ ರಾಜ್ಯದ ಪ್ರಮುಖ ಶಕ್ತಿ ದೇವತೆಗಳಲ್ಲಿ ಒಂದು ಕೇವಲ ಉತ್ತರ ಕರ್ನಾಟಕ ಅಲ್ಲದೇ ರಾಜ್ಯದ ಇತರೆ ಜಿಲ್ಲೆಗಳಿಂದ ಹಾಗೂ ಮಹಾರಾಷ್ಟ್ರ,ಗೋವಾ, ಆಂಧ್ರ, ತಮಿಳುನಾಡಿನಿಂದಲೂ ಪ್ರತಿದಿನ ಲಕ್ಷಾಂತರ ಭಕ್ತರು ರೇಣುಕಾ ಎಲ್ಲಮ್ಮನ ದೇವಿಯ ದರ್ಶನಕ್ಕೆ ಬರುತ್ತಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಒಂದು ವರ್ಷದಲ್ಲಿ ಏಳು ಜಾತ್ರೆಗಳು ನಡೆಯುವುದು ಈ ಕ್ಷೇತ್ರದ ವಿಶೇಷ ದವನ, ಮಹಾನವಮಿ,ಶ್ರೀ ಗೌರಿ, ಹೊಸ್ತಿಲ,ಬನದ ಹಾಗೂ ಭರತ ಹುಣ್ಣಿಮೆಗಳಂದು ಇಲ್ಲಿ ಜಾತ್ರೆಗಳು ನಡೆಯುತ್ತದೆ ಸೌದತ್ತಿ ಅಥವಾ ಸವದತ್ತಿ ಪುರಾಣ ಪ್ರಸಿದ್ಧ ಶಕ್ತಿ ದೇವತೆಯ ದೇವಸ್ಥಾನವಾಗಿದ್ದು ಸೌಗಂಧ ವರ್ತಿ ಅಥವಾ ಸೌಗಂಧಿಕಾಪುರ ಎನ್ನುವುದು ಇದರ ಪ್ರಾಚೀನ ಹೆಸರು ಇದು ತಾಯಿ ರೇಣುಕಾ ಯಲ್ಲಮ್ಮ ಅಥವಾ ತಾಯಿ ಎಲ್ಲಮ್ಮನ ಬೀಡು ತಾಯಿ ಎಲ್ಲಮ್ಮನ ದೇವಸ್ಥಾನವನ್ನು ಸುಮಾರು 2,000 ವರ್ಷಗಳಷ್ಟು ಹಿಂದೆಯೆ ನಿರ್ಮಿಸಲಾಗಿತ್ತು

ಚಾಲುಕ್ಯ ಹಾಗೂ ವಾಸ್ತುಕೂಟರ ಶೈಲಿಯಲ್ಲಿರೋ ದೇವಾಲಯದ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿರುವ ಎಲ್ಲಮ್ಮನಿಗೆ ವೀರಶೈವ ಸಂಪ್ರದಾಯದಂತೆ ನಿತ್ಯವೂ ಪೂಜೆ ನಡೆಯುತ್ತದೆ ತಾಯಿ ಇಲ್ಲಿ ನೆಲೆ ನಿಂತಿರುವುದರ ಹಿಂದೆ ಒಂದು ರೋಚಕ ಕಥೆ ಇದೆ ಕಾಶ್ಮೀರದ ದೊರೆಯಾದ ರೇಣುಕಾ ರಾಜನು ಸಂತಾನ ಭಾಗ್ಯವಿಲ್ಲದೆ ಕೈ ಚೆಲ್ಲಿ ಕುಳಿತಿದ್ದಂತಹ ಸಂದರ್ಭದಲ್ಲಿ ಅಶರಿರವಾಣಿ ಒಂದು ಕೇಳಿ ಬರುತ್ತದೆ ಪುತ್ರ ಕಾಮೆಸ್ಟಿ ಯಾಗ ಮಾಡುವಂತೆ ಆ ಅಶರಿರ ವಾಣಿ ಹೇಳುತ್ತದೆ

ಇದರಿಂದ ಪ್ರಭಾವಿತಗೊಂಡ ರಾಜನು ಪುತ್ರಕಾಮೇಷ್ಟಿ ಯಾಗವನ್ನು ಮಾಡುತ್ತಾನೆ ಈ ಯಾಗದಲ್ಲಿ ಭಕ್ತಿಯಿಂದ ಬೇಡಿಕೊಂಡ ರಾಜನಿಗೆ ಅಗ್ನಿಕುಂಡದಿಂದ ದೇವರು ಒಂದು ಹೆಣ್ಣು ಮಗುವನ್ನು ವರವಾಗಿ ಕರುಣಿಸುತ್ತಾರೆ ಹೀಗೆ ಹುಟ್ಟಿದ ಹೆಣ್ಣು ಮಗುವೆ ರೇಣುಕಾ ಎಲ್ಲಮ್ಮ ದೇವಿ ಸ್ಕಂದ ಪುರಾಣದಲ್ಲಿ ಈ ದೇವಿಯ ಚರಿತ್ರೆಯ ಬಗ್ಗೆ ಉಲ್ಲೇಖವಿದೆ ರೇಣುಕಾದೇವಿಯು ಪ್ರಾಪ್ತ ವಯಸ್ಸಿಗೆ ಬಂದಾಗ ಪ್ರತಿ ದಿನ ಮಲಪಾರಿ ನದಿಯ ದಂಡೆಯಲ್ಲಿ ವಿಹಾರಕ್ಕೆ ಹೋಗುತ್ತಿರುತ್ತಾರೆ

ಆ ಸಂದರ್ಭದಲ್ಲಿ ಒಂದು ದಿನ ಸಪ್ತಮಹರ್ಷಿಗಳಲ್ಲಿ ಮಹಾ ತಪಸ್ವಿ ಎಂದೇ ಹೆಸರಾದ ಜಮದಗ್ನಿ ಋಷಿಯು ಪ್ರತಿನಿತ್ಯ ಸಂಧ್ಯಾ ವಂದನೆ ಮಾಡುವ ಸಲುವಾಗಿ ಮಲಪಾರಿ ನದಿಯ ದಂಡೆಗೆ ಬರುತ್ತಾರೆ ಆ ಸಂದರ್ಭದಲ್ಲಿ ರೇಣುಕಾದೇವಿ ಮತ್ತು ಜಮದಗ್ನಿಯ ಭೇಟಿಯಾಗುತ್ತದೆ

ಆಗ ರೇಣುಕಾ ದೇವಿ ತನ್ನಲ್ಲಿ ತಾನು ಪ್ರಶ್ನೆ ಮಾಡಿಕೊಳ್ಳುತ್ತಾರೆ ಇಂತಹ ಮಹಾನ್ ತಪಸ್ವಿಗಳಾದ ಇವರನ್ನು ನಾನ್ಯಾಕೆ ವಿವಾಹ ಮಾಡಿಕೊಳ್ಳಬಾರದು ಎಂದು ಯೋಚನೆ ಮಾಡಿ ಜಮದಗ್ನಿಯನ್ನು ಪ್ರಶ್ನೆ ಮಾಡುತ್ತಾರೆ ಪುರಾಣಗಳಲ್ಲಿ ಉಲ್ಲೇಖವಿರುವ ಹಾಗೆ ಜಮದಗ್ನಿ ಮುನಿಯ ಪತ್ನಿ ರೇಣುಕಾ ತಾಯಿ ಎಲ್ಲಮ್ಮ ಪರಶುರಾಮ ಜಮದಗ್ನಿ ಹಾಗೂ ರೇಣುಕಾ ಎಲ್ಲಮ್ಮ ತಾಯಿಯ ಮಗ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.