30 ವರ್ಷದ ನಂತರ ಶನಿ ಕುಂಭ ರಾಶಿಗೆ ಪ್ರವೇಶ

30 ವರ್ಷದ ನಂತರ ಶನಿ ಕುಂಭ ರಾಶಿಗೆ ಪ್ರವೇಶ

ಜನವರಿ 17ರಂದು ಸಂಜೆ 6 ಗಂಟೆ 2 ನಿಮಿಷಕ್ಕೆ ಶನಿ ತನ್ನ ಮೂಲ ತ್ರಿಕೋನ ರಾಶಿಯಾದ ಕುಂಭ ರಾಶಿಗೆ ಪ್ರವೇಶ ಮಾಡಿದ್ದಾನೆ ಕುಂಭ ರಾಶಿಗೆ ಶನಿ 30 ವರ್ಷಗಳ ನಂತರ ಪ್ರವೇಶ ಮಾಡಿದ್ದಾನೆ ಇನ್ನು ಈ ಶನಿಯ ರಾಶಿ ಬದಲಾವಣೆಯಿಂದ ಧನಸ್ಸು ರಾಶಿಯವರಿಗೆ ಏಳುವರೆ ವರ್ಷಗಳು ಮುಗಿಯುತ್ತಿದೆ ಆದರೆ ಮುಂದಿನ ಏಳು ವರ್ಷಗಳು ಮೀನ ರಾಶಿಯವರು ಸಾಡೇಸಾತಿಯಲ್ಲಿ ಇರುತ್ತಾರೆ ಇದು ಪ್ರತಿ ರಾಶಿ ಅವರಿಗೆ ಯಾವ ರೀತಿಯ ಪ್ರಭಾವವನ್ನು ಬೀರುತ್ತದೆ ಎಂದು ನೋಡೋಣ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮೊದಲನೆಯದಾಗಿ ಮೇಷ ರಾಶಿ: ಶನಿಯ ಈ ಸಂಚಾರ ಮೇಷ ರಾಶಿಯವರಿಗೆ ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ತುಂಬಾ ಒಳ್ಳೆಯದನ್ನು ಮಾಡುತ್ತಾನೆ ಶನಿಯ ಪ್ರಭಾವದಿಂದಾಗಿ ನಿಮ್ಮ ಸಂಪತ್ತು ಹೆಚ್ಚುತ್ತದೆ ಶನಿ ಮೇಷ ರಾಶಿ 11ನೇ ಮನೆಯಲ್ಲಿ ಸಾಗುತ್ತಿದ್ದಾನೆ ಮತ್ತು ಶನಿ 11ನೇ ಮನೆಗೆ ಹೋದಾಗ ಆ ವ್ಯಕ್ತಿಯ ಎಲ್ಲಾ ಆಸೆಗಳನ್ನು ಪೂರೈಸುತ್ತಾನೆ ಇನ್ನು ಈ ಸಂಕ್ರಮಣದಲ್ಲಿ ನೀವು ಎಷ್ಟು ಕಷ್ಟಪಟ್ಟು ಕೆಲಸ ಮಾಡುತ್ತೀರಿ ಅಷ್ಟು ಯಶಸ್ಸನ್ನು ಪಡೆಯುವಿರಿ ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಒಟ್ಟಾರೆಯಾಗಿ ಮೇಷ ರಾಶಿಯವರ ಮೇಲೆ ಶನಿಯ ಪ್ರಭಾವ ತುಂಬಾ ಚೆನ್ನಾಗಿರುತ್ತೆ ಎಂದು ಹೇಳಬಹುದು

ಎರಡನೆಯದಾಗಿ ವೃಷಭ ರಾಶಿ: ವೃಷಭ ರಾಶಿಯವರಿಗೆ ಶನಿಯ ಸಂಚಾರ ಬಹಳಷ್ಟು ಶುಭವಾಗಿರಲಿದೆ ಅಷ್ಟೇ ಅಲ್ಲದೆ ವೃಷಭ ರಾಶಿಯವರು ಕೆಲಸದಲ್ಲಿ ಉತ್ತಮವಾದ ಯಶಸ್ಸನ್ನು ಪಡೆಯುತ್ತಾರೆ ಕೆಲಸ ಮಾಡಲು ಬಯಸುವವರಿಗೆ ಒಂದು ಒಳ್ಳೆಯ ಸಮಯ ಬಡ್ತಿಯ ಅವಕಾಶಗಳು ಇದೆ ವಿದೇಶಕ್ಕೆ ಹೋಗಲು ಪ್ರಯತ್ನಿಸುತ್ತಿರುವವರಿಗೆ ಉತ್ತಮ ಸಮಯವಾಗಿದೆ ವೃತ್ತಿಪರ ಜೀವನದಲ್ಲಿ ಹೆಚ್ಚಿನ ಕೆಲಸದ ಹೊರೆಯನ್ನು ಅನುಭವಿಸುತ್ತೀರಿ ಎಲ್ಲದಕ್ಕೂ ಮಾನಸಿಕವಾಗಿ ಸಿದ್ದರಾಗಿರಬೇಕು ಈ ರಾಶಿಯವರಿಗೆ ಹಣದ ಕೊರತೆ ಇರುವುದಿಲ್ಲ ಶನಿ ನಿಮಗೆ ಉತ್ತಮವಾದ ಫಲಿತಾಂಶಗಳನ್ನು ನೀಡುತ್ತಿದ್ದಾನೆ

ಮಿಥುನ ರಾಶಿ; ಕುಂಭ ರಾಶಿಯಲ್ಲಿ ಶನಿಯ ಸಂಚಾರ ಮಿಥುನ ರಾಶಿಯವರಿಗೆ ಒಟ್ಟಾರೆಯಾಗಿ ಉಪಯುಕ್ತವಾಗಲಿದೆ ಶನಿ ನಿಮ್ಮ ಅದೃಷ್ಟದ ಮನೆಯಲ್ಲಿ ಇರುತ್ತಾನೆ ನೀವು ಯಶಸ್ಸು ಲಾಭಕ್ಕಾಗಿ ಸ್ವಲ್ಪ ಹೋರಾಟ ಮಾಡಬೇಕಾಗುತ್ತದೆ ಧಾರ್ಮಿಕ ಕಾರ್ಯಗಳಲ್ಲಿ, ಆಧ್ಯಾತ್ಮಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ ತತ್ವಶಾಸ್ತ್ರದಲ್ಲಿ ಸಂಬಂಧ ಹೊಂದಿರುವವರು ಶನಿಯ ಲಾಭವನ್ನು ಹೆಚ್ಚಾಗಿ ಪಡೆಯುತ್ತಾರೆ ನಿಮ್ಮ ಪ್ರತಿಷ್ಠೆಯನ್ನು ಹೆಚ್ಚಿಸುತ್ತಾನೆ ಸಮತೋಲನವಾದ ಆಹಾರವನ್ನು ಅನುಸರಿಸುವುದು ತುಂಬಾ ಒಳ್ಳೆಯದು ಮಾಂಸಹಾರ ಮತ್ತು ಮಧ್ಯ ಸೇವನೆಯಿಂದ ದೂರ ಇರುವುದು ಒಳ್ಳೆಯದು ತಂದೆ ಮತ್ತು ಪೂರ್ವಜರ ಆಸ್ತಿಯ ವಿಚಾರಗಳಲ್ಲಿ ಸ್ವಲ್ಪ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.