ಆದಿ ಗುರು ಶಂಕರಚಾರ್ಯರ ಜನ್ಮಸ್ಥಳ ಕಾಲಡಿ

ಆದಿ ಗುರು ಶಂಕರಚಾರ್ಯರ ಜನ್ಮಸ್ಥಳ ಕಾಲಡಿ

ಆತ್ಮೀಯರೇ ಸನಾತನ ಧರ್ಮವೆಂಬ ಕೀರ್ತಿಗೆ ಭಾಜನವಾಗಿರುವ ಹಿಂದೂ ಧರ್ಮವನ್ನು ಉಳಿಸುವಲ್ಲಿ ಋಷಿಮುನಿಗಳ ಪಾತ್ರ ಅಮೂಲ್ಯವಾದದ್ದು ಅಂತಹ ಋಷಿಮುನಿಗಳ ಪಾತ್ರವಿಲ್ಲದಿದ್ದರೆ ಅಸಂಖ್ಯಾ ಆಕ್ರಮಣಗಳನ್ನು ಎದುರಿಸಿರುವಂತಹ ಹಿಂದೂ ಧರ್ಮ ಇಂದು ಉಳಿಯುತ್ತಲೆ ಇರಲಿಲ್ಲ ಹಲವಾರು ಧರ್ಮಗಳಿಂದ ದಾಳಿಗೆ ಒಳಗಾಗಿದ್ದ ಅಂತಹ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸುವಲ್ಲಿ ಶ್ರೀ ಆದಿ ಗುರು ಶಂಕರಾಚಾರ್ಯರು ಅಗ್ರಗಣ್ಯರಾಗಿದ್ದಾರೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಶ್ರೀ ಆದಿ ಗುರು ಶಂಕರಾಚಾರ್ಯರು ಕೇವಲ 32 ವರ್ಷಗಳ ಕಾಲ ಮಾತ್ರ ಜೀವಿಸಿದ್ದರು ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೂ ಸಂಚರಿಸಿ ಅದ್ವೈತ ತತ್ವವನ್ನು ಜಗತ್ತಿಗೆ ಸಾರಿ ಹಲವರು ಮತಗಳಿಂದ ದಾಳಿಗೆ ಒಳಗೆಯಾಗಿದ್ದಂತಹ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ತಿಳಿಸಿದಂತಹ ಆಚಾರ್ಯ ತ್ರಯರಲ್ಲಿ ಶ್ರೀ ಆದಿ ಗುರು ಶಂಕರಾಚಾರ್ಯರು ಮೊಟ್ಟ ಮೊದಲಿಗರು

ಹಿಂದೂ ಧರ್ಮದ ಜಾಗೃತಿಯನ್ನು ಮೂಡಿಸುವ ಸಲುವಾಗಿ ಶಂಕರಾಚಾರ್ಯರು ದೇಶದ ನಾಲ್ಕು ಮೂಲೆಗಳಲ್ಲಿಯೂ ನಾಲ್ಕು ಆಯಾಯ ಪೀಠಗಳನ್ನು ಸ್ಥಾಪಿಸಿದ್ದಾರೆ ಉತ್ತರದಲ್ಲಿ ಬದರಿ ಪೀಠ ದಕ್ಷಿಣದಲ್ಲಿ ಶೃಂಗೇರಿ ಪೀಠ ಪೂರ್ವದಲ್ಲಿ ಶ್ರೀ ಪೀಠ ಹಾಗೂ ಪಶ್ಚಿಮದಲ್ಲಿ ದ್ವಾರಕಾಪೀಠ ಹೀಗೆ ಶಂಕರರು ಸ್ಥಾಪಿಸಿರುವ ಈ ನಾಲ್ಕು ಪೀಠಗಳು ಇಂದಿಗೂ ತಮ್ಮ ಪರಂಪರೆಯನ್ನು ಮುಂದುವರಿಸಿಕೊಂಡು ಬಂದಿದ್ದು ಅಸಂಖ್ಯಾತ ಶಿಷ್ಯ ವರ್ಗವನ್ನು ಹೊಂದಿದೆ

ಮತ ಸಂಸ್ಥಾಪನೆಗಾಗಿ ಮಠಗಳ ಮೂಲಕ ಜಾಗೃತಿಯನ್ನು ಉಂಟು ಮಾಡಿದಂತಹ ಮಹಾ ದಿವ್ಯ ಚೇತನ ಶ್ರೀ ಆದಿ ಗುರು ಶಂಕರಾಚಾರ್ಯರ ಜನ್ಮಸ್ಥಳದ ಬಗ್ಗೆ ತಿಳಿಯೋಣ ಕೇರಳ ರಾಜ್ಯವನ್ನು ದೇವರ ನಾಡು ಎಂದೇ ಕರೆಯಲಾಗುತ್ತದೆ ಈ ದೇವರ ನಾಡು ಕೇರಳದಲ್ಲಿಯೇ ಲೋಕ ಕಂಡಂತಹ ಪರಮೋಚ್ಚ ತತ್ವಜ್ಞಾನಿಗಳಾದ ಜಗದ್ಗುರು ಆದಿ ಶಂಕರಾಚಾರ್ಯರು ಜನಿಸಿದ್ದರು ಇವರು ಜನ್ಮ ತಾಳಿದ್ದು ಕ್ರಿ.ಶ 778ನೇ ಇಸವಿಯಲ್ಲಿ

ಅಂದರೆ ಎಂಟನೇ ಶತಮಾನದಲ್ಲಿ ಆದಿ ಗುರು ಶಂಕರಾಚಾರ್ಯರ ಜನ್ಮಸ್ಥಳ ಕಾಲಡಿ ಈ ಊರು ಕೊಚ್ಚಿನ್ಗೆ ಸಮೀಪದಲ್ಲಿಯೇ ಇದೆ ಪೆರಿಯಾರ್ ನದಿಯ ತಟದಲ್ಲಿ ಕಾಲಡಿಯು ಇದೆ ಆದಿ ಶಂಕರಾಚಾರ್ಯರ ಅನುಯಾಯಿಗಳು ಭಾರತದ ಮೂಲೆ ಮೂಲೆಗಳಿಂದಲೂ ಕಾಲಡಿಗೆ ಆಗಮಿಸುತ್ತಾರೆ ಈ ಕಾಲಡಿ ಊರಿನ ಮೊದಲ ಹೆಸರು ಸಸಾಲಂ ಎಂದಾಗಿತ್ತು ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606
Leave A Reply

Your email address will not be published.