ಸಿಂಹ ರಾಶಿ ಫೆಬ್ರವರಿ ಮಾಸ ಭವಿಷ್ಯ

ಸಿಂಹ ರಾಶಿ ಫೆಬ್ರವರಿ ಮಾಸ ಭವಿಷ್ಯ

ಸಿಂಹ ರಾಶಿಯವರ ಜನ್ಮ ನಕ್ಷತ್ರಗಳು ಮಾಖ ನಕ್ಷತ್ರದ ನಾಲ್ಕು ಚರಣಗಳು ಕುಂಭ ನಕ್ಷತ್ರದ ನಾಲ್ಕು ಚರಣಗಳು ಉತ್ತರಾಷಾಡ ನಕ್ಷತ್ರದ ಒಂದನೇ ಚರಣದಲ್ಲಿ ಬರುವಂತಹ ಸಿಂಹ ರಾಶಿಯ ಅದೃಷ್ಟ ಬಣ್ಣ ಕೆಂಪು ಮತ್ತು ಗುಲಾಬಿ ಅದೃಷ್ಟದೇವತೆ ಸೂರ್ಯನಾರಾಯಣ ಸ್ವಾಮಿ ಮಿತ್ರ ರಾಶಿಗಳು ಮೇಷ, ಮಿಥುನ ರಾಶಿ, ಕನ್ಯಾ ರಾಶಿ ಶತ್ರು ರಾಶಿಗಳು ವೃಷಭ ರಾಶಿ, ಕುಂಭ ರಾಶಿ ಫೆಬ್ರವರಿ ತಿಂಗಳಿನ ಅದೃಷ್ಟ ದಿನಗಳು 1,2,5,9,13,19 ಮತ್ತು 23ನ್ ತಾರೀಕು ನಿಮಗೆ ಬಹಳಷ್ಟು ಅನುಕೂಲವಾದ ಉಪಯುಕ್ತವಾದ ದಿನಗಳಾಗಿದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಫೆಬ್ರವರಿ ತಿಂಗಳಲ್ಲಿ ಸಾಕಷ್ಟು ಸಮಾಧಾನವಾಗಿ, ತಾಳ್ಮೆಯಿಂದ, ಬುದ್ಧಿವಂತಿಕೆಯಿಂದ, ಎಚ್ಚರಿಕೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಬೇರೆಯವರ ಮೇಲೆ ನಿಮ್ಮ ಅಧಿಕಾರ ಆಗಿರಬಹುದು ಇಂಥದ್ದನ್ನು ಸ್ವಲ್ಪ ತೋರಿಸಲಿಕ್ಕೆ ಹೋಗಬೇಡಿ ಬಹಳ ತಾಳ್ಮೆಯಿಂದ ಇರುವುದು ಒಳ್ಳೆಯದು ನೀವು ಏನು ಕೆಲಸ ಮಾಡಿರುತ್ತೀರಿ ಅದಕ್ಕೆ ತಕ್ಕಂತೆ ಆದಾಯ ಇರುತ್ತದೆ ಆ ನಿಟ್ಟಿನಲ್ಲಿ ನೀವು ಚಿಂತೆ ಮಾಡುವ ಅವಶ್ಯಕತೆ ಇಲ್ಲ ಇನ್ನು ಭೂಮಿಯ ವಿವಾದಗಳಿಂದ ಕೆಲವು ಸಮಸ್ಯೆಗಳು ಉಂಟಾಗುವ ಸಾಧ್ಯತೆಗಳಿದೆ

ಮಧ್ಯಸ್ಥಿಕೆ ವಹಿಸುವುದರಿಂದ ಸರಿಯಾಗುವ ಸಾಧ್ಯತೆಗಳು ಇದೆ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಬೇಕು ಮೊಬೈಲನ್ನು ಉಪಯೋಗಿಸುವುದನ್ನು ವಿದ್ಯಾರ್ಥಿಗಳು ಕಡಿಮೆ ಮಾಡಬೇಕು ವಿದ್ಯಾರ್ಥಿಗಳು ಆಗಿರಬಹುದು ಉದ್ಯೋಗಸ್ಥರಾಗಿರಬಹುದು ಹೆಚ್ಚಿನ ಸಮಯ ಮೊಬೈಲ್ ನಲ್ಲಿ ಕಳೆಯುವುದನ್ನು ಕಡಿಮೆ ಮಾಡಬೇಕು ಇದು ನಿಮಗೆ ಒಳ್ಳೆಯ ಬೆಳವಣಿಗೆ ಆಗಿರುವುದಿಲ್ಲ ಕುಟುಂಬದಲ್ಲಿ ಸಣ್ಣ ಪುಟ್ಟ ವಿಚಾರಗಳಿಗೆ ಮನಸ್ತಾಪಗಳು, ಅಶಾಂತಿಯ ವಾತಾವರಣ ನಿರ್ಮಾಣವಾಗುವಂತಹ ಸಾಧ್ಯತೆಗಳಿದೆ

ಹಾಗಾಗಿ ಬಹಳ ತಾಳ್ಮೆಯಿಂದ ಇದನ್ನು ನಿಭಾಯಿಸಬೇಕಾಗುತ್ತದೆ ಇನ್ನು ಕೆಲವು ಜನರು ಇಷ್ಟದ ವಸ್ತುಗಳನ್ನು ವಾಹನಗಳನ್ನು ಅಥವಾ ಆಸ್ತಿ,ಅಂತಸ್ತು, ಬೇಕಾಗಿರುವ ವಸ್ತುಗಳನ್ನು ಖರೀದಿ ಮಾಡುವಂತಹ ಸಾಧ್ಯತೆಯಿದೆ ಆದರೆ ನಿಮಗೆ ಅವಶ್ಯಕತೆ ಇದ್ದರೆ ಮಾತ್ರ ಖರೀದಿ ಮಾಡಿ ಅನಾವಶ್ಯಕವಾಗಿ ವೆಚ್ಚ ಮಾಡಬೇಡಿ ಬಹಳಷ್ಟು ಕಷ್ಟಗಳು ಎದುರಿಸಿ ಖರೀದಿ ಮಾಡುವ ಪ್ರಯತ್ನವನ್ನು ಮಾಡಬೇಡಿ ವ್ಯಾಪಾರಸ್ಥರಿಗೆ ಬಹಳಷ್ಟು ಪ್ರತಿಸ್ಪರ್ಧಿಗಳು ಇರುತ್ತಾರೆ ನಿಮ್ಮ ವ್ಯಾಪಾರವನ್ನು ಹೇಗೆ ಅಭಿವೃದ್ಧಿ ಮಾಡುವುದು ಎಂಬುದರ ಬಗ್ಗೆ ಗಮನಹರಿಸಬೇಕು ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.