ಸೋನಾ ಮಸೂರಿ ಅಕ್ಕಿ ಚಳಿಗಾಲದಲ್ಲಿ ಸಕ್ಕರೆ ಕಾಯಿಲೆ ಇದ್ದವರು ಹೀಗೆ ಸೇವಿಸಿ ನೋಡಿ

ಸೋನಾ ಮಸೂರಿ ಅಕ್ಕಿ ಚಳಿಗಾಲದಲ್ಲಿ ಸಕ್ಕರೆ ಕಾಯಿಲೆ ಇದ್ದವರು ಹೀಗೆ ಸೇವಿಸಿ ನೋಡಿ

ಸೋನಾ ಮಸೂರಿಯ ತವ ಸಣ್ಣಕ್ಕಿ ಅನ್ನ ಎಂದರೆ ಎಂತವರಿಗೆ ಆದರೂ ಬಾಯಲ್ಲಿ ನೀರು ಬರುತ್ತದೆ. ಅಕ್ಕಿಯ ಗಾತ್ರ ಸಣ್ಣ ಪ್ರಮಾಣದಲ್ಲಿ ಇದ್ದಷ್ಟು ರುಚಿ ಜಾಸ್ತಿ ಎಂದು ಹೇಳುತ್ತಾರೆ. ಅದರಲ್ಲೂ ಉದುರು ಉದುರಾಗಿ ಸಾಗುವ ಸೋನಾಮಸೂರಿ ಅಕ್ಕಿಯನ್ನು ಚಿಕ್ಕ ಮಕ್ಕಳಿಂದ ಹಿಡಿದು ವಯೋ ವೃದ್ಧರವರೆಗೂ ಎಲ್ಲರಿಗೂ ಪ್ರಿಯ. ಮಾರುಕಟ್ಟೆಯಲ್ಲಿ ಸ್ವಲ್ಪ ಬೆಲೆ ಹೆಚ್ಚಾದರೂ ಇದರ ಕ್ವಾಲಿಟಿ ಮಾತ್ರ ತುಂಬಾ ಚೆನ್ನಾಗಿರುತ್ತೆ. ಬೆಳಗಿನ ಸಮಯದಲ್ಲಿ ತಿಂಡಿಗಾಗಿ ಮಾಡುವ ಯಾವುದೇ ರೈಸ್ ಬಾತ್ ನಿಂದ ಹಿಡಿದು ಮದ್ಯಾರ್ಥ ಹಾಗೂ ರಾತ್ರಿ ಊಟಕ್ಕೆ ಇದರ ಅನ್ನ ಹೇಳಿ ಮಾಡಿಸಿದಂತೆ ಇರುತ್ತದೆ. ಹಾಗಾದರೆ ಸೋನಾಮಸೂರಿ ಅನ್ನದಿಂದ ಯಾವೆಲ್ಲ ಆರೋಗ್ಯ ಪ್ರಯೋಜನಗಳು ಸಿಗುತ್ತವೆ ಎಂಬುದನ್ನು ನೋಡೋಣ ಬನ್ನಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಮನುಷ್ಯನ ಆರೋಗ್ಯಕ್ಕೆ ಪ್ರೋಟೀನ್ ಅತ್ಯಗತ್ಯ ಏಕೆಂದರೆ ಇದು ದೇಹಕ್ಕೆ ಶಕ್ತಿಯನ್ನು ಮತ್ತು ಚೈತನ್ಯವನ್ನು ಕೊಡುತ್ತದೆ. ಸಂಶೋಧಕರು ಹೇಳುವಂತೆ ಸೋನಾಮಸೂರಿ ಅಕ್ಕಿ ತನ್ನಲ್ಲಿ ಪರೋಕ್ಷವಾಗಿ ಪ್ರೋಟೀನ್ ಒಳಗೊಂಡಿದ್ದು ಪುರುಷರ ಹಾಗೂ ಮಹಿಳೆಯರ ದೇಹಕ್ಕೆ ಪ್ರೋಟಿನ್ ಅವಶ್ಯಕತೆಯನ್ನು ಪೂರ್ಣಗೊಳಿಸುತ್ತದೆ. ಇತರ ಬಗ್ಗೆ ತರಕಾರಿಗಳ ಜೊತೆ ತಿನ್ನುವುದರಿಂದ ಹೆಚ್ಚು ಲಾಭವಿದೆ. ಇನ್ನು ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎನ್ನುವವರಿಗೆ ಸೋನಾಮಸೂರಿ ಅಕ್ಕಿ ಗುಡ್ ನ್ಯೂಸ್ ಕೊಡುತ್ತವೆ ಏಕೆಂದರೆ ಇದರಲ್ಲಿ ಸೋಡಿಯಂ ಅಂಶ ಇರುವುದಿಲ್ಲ.

ಕೊಬ್ಬಿನ ಅಂಶ ಕೂಡ ತುಂಬಾ ಕಡಿಮೆ ಇರುತ್ತದೆ ಅನ್ನ ತಿಂದು ಬೊಜ್ಜು ಬರುತ್ತದೆ ಎನ್ನುವ ಮಾತು ಇದರಿಂದ ಸುಳ್ಳಾಗುತ್ತದೆ ಇದನ್ನು ರಿಫೈನಿಂಗ್ ಮಾಡುವುದರಿಂದ ಬಹುತೇಕ ಕೊಬ್ಬಿನ ಪ್ರಮಾಣ ಇಲ್ಲವಾಗುತ್ತದೆ. ಇನ್ನು ಕಾರ್ಬೋಹೈಡ್ರೇಟ್ ದೇಹಕ್ಕೆ ಅವಶ್ಯಕವಾದ ಅಂಶಗಳಲ್ಲಿ ಇದು ಕೂಡ ಒಂದು. ಸಾದಾರಣವಾಗಿ ತಿನ್ನುವ ಸೊಸೈಟಿ ಅಕ್ಕಿಗೆ ಹೋಲಿಸಿದರೆ ಇದರಲ್ಲಿ ಸ್ವಲ್ಪ ಕಡಿಮೆ ಪ್ರಮಾಣದ ಕಾರ್ಬೋಹೈಡ್ರೇಟ್ ಇರಲಿದ್ದು ಸಕ್ಕರೆ ಕಾಯಿಲೆ ಇರುವವರು ಕೂಡ ನೆಮ್ಮದಿಯಾಗಿ ಊಟ ಮಾಡಬಹುದು

ಆರೋಗ್ಯ ತಜ್ಞರು ಹೇಳುವ ಹಾಗೆ ಒಬ್ಬ ಮನುಷ್ಯನಿಗೆ ಒಂದು ದಿನಕ್ಕೆ 300 ಗ್ರಾಂ ಕಾರ್ಬೋಹೈಡ್ರೇಟ್ ಅವಶ್ಯಕತೆ ಇರುತ್ತದೆ ಸೋನಾಮಸೂರಿ ಅಕ್ಕಿ ಇದನ್ನು ಪೂರ್ಣಗೊಳಿಸುತ್ತದೆ. ಇನ್ನು ಈ ಅಕ್ಕಿಯನ್ನು ನೀವು ಸೊಸೈಟಿ ಅಕ್ಕಿಯ ಜೊತೆಗೆ ಹೋಲಿಸಿದರೆ ಸೋನಾ ಮಸೂರಿ ಅಕ್ಕಿಯಲ್ಲಿ ಕಾರ್ಬೋಹೈಡ್ ಅಂಶ ತುಂಬಾನೇ ಕಡಿಮೆ ಇರುತ್ತದೆ ಇದರಿಂದ ನಮಗೆ ದೇಹದಲ್ಲಿ ಕೊಬ್ಬು ಬರುವುದಿಲ್ಲ. ಮತ್ತೆ ನಿಮ್ಮ ದೇಹಕ್ಕೆ ಬೇಕಾಗಿರುವಂತಹ ಎಲ್ಲಾ ರೋಗನಿರೋಧಕ ಶಕ್ತಿಯನ್ನು ಕೊಡುತ್ತದೆ. ಹಾಗಾಗಿ ನಿಮ್ಮ ಮನೆಯಲ್ಲಿ ಸೋನಾಮಸೂರಿ ಅಕ್ಕಿಯನ್ನು ಬಳಸುವುದಕ್ಕೆ ಶುರು ಮಾಡಿರಿ.ನಿಮ್ಮ ಅನಿಸಿಕೆ ನಮಗೆ ತಿಳಿಸಿ ಲೈಕ್ ಮತ್ತು ಶೇರ್ ಮಾಡಿ.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606 ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.