ಮಾನಸಿಕ,ಶಾರೀರಿಕ ಆರೋಗ್ಯಕ್ಕೆ ತುಳಸಿಯ ಪ್ರಯೋಜನಗಳು

Uncategorized

ಮಾನಸಿಕ,ಶಾರೀರಿಕ ಆರೋಗ್ಯಕ್ಕೆ ತುಳಸಿಯ ಪ್ರಯೋಜನಗಳು

ಹಿಂದೂ ಧರ್ಮದಲ್ಲಿ ತುಳಸಿ ಗಿಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇದೆ ಪ್ರತಿದಿನ ತುಳಸಿಗೆ ನೀರು ಅರ್ಪಿಸುವುದು ಸಂಜೆ ತುಳಸಿ ಗಿಡದ ಕೆಳಗೆ ದೀಪಗಳನ್ನು ಬೆಳಗಿಸುವುದು ಮತ್ತು ತುಳಸಿಯ ಎಲೆಗಳನ್ನು ತಿನ್ನುವುದು ಮತ್ತು ಅದರ ಮಾಲೆಯನ್ನು ಧರಿಸುವುದು ಮುಂತಾದ ವಿಷಯಗಳು ಭಾರತೀಯ ಸಂಪ್ರದಾಯದ ಮುಖ್ಯ ಭಾಗವಾಗಿದೆ ವೈಜ್ಞಾನಿಕ ದೃಷ್ಟಿಕೋನದಿಂದ ತುಳಸಿಯಿಂದ ಅನೇಕ ಪ್ರಯೋಜನಗಳು ಇದೆ ಇದು ವ್ಯಕ್ತಿಯ ಮಾನಸಿಕ ಆರೋಗ್ಯದೊಂದಿಗೆ ಸಂಬಂಧಿಸಿದೆ ತುಳಸಿ ಮಾಲೆಯನ್ನು ಧರಿಸಿದರೆ ಮಾನಸಿಕ ಆರೋಗ್ಯವನ್ನು ಸುಧಾರಿಸುತ್ತದೆ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಸಾಮಾನ್ಯವಾಗಿ ವಿಷ್ಣು ಮತ್ತು ಕೃಷ್ಣನ ಭಕ್ತರು ತುಳಸಿ ಬೀಜದ ಹೂಮಾಲೆಯನ್ನು ಧರಿಸುತ್ತಾರೆ ತುಳಸಿಯಲ್ಲಿ ಎರಡು ವಿಧ ಶ್ಯಾಮ ತುಳಸಿ ಮತ್ತು ರಾಮ ತುಳಸಿ ಶ್ಯಾಮ ತುಳಸಿ ಬೀಜದ ಮಾಲೆ ಧರಿಸುವುದರಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ ಮತ್ತು ಮನಸ್ಸಿನಲ್ಲಿ ಸಕಾರಾತ್ಮಕತೆಯನ್ನು ತರುತ್ತದೆ ಇದು ಆಧ್ಯಾತ್ಮಿಕತೆಯ ಜೊತೆಗೆ ಕುಟುಂಬದ ಪ್ರಗತಿಗೆ ಸಾಧ್ಯವಾಗುತ್ತದೆ ಇದು ದೇವರ ಬಗ್ಗೆ ಭಕ್ತಿಯನ್ನು ಹೆಚ್ಚಿಸುತ್ತದೆ ಮತ್ತೊಂದೆಡೆ ರಾಮ ತುಳಸಿ ಮಾಲೆಯನ್ನು ಧರಿಸುವುದರಿಂದ ಆತ್ಮವಿಶ್ವಾಸ ಹೆಚ್ಚುತ್ತದೆ ಮತ್ತು ಸಾತ್ವಿಕ ಭಾವನೆಗಳನ್ನು ಹೆಚ್ಚಿಸುತ್ತದೆ

ಇದು ಕರ್ತವ್ಯಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ ತುಳಸಿ ಮಾಲೆಯನ್ನು ಧರಿಸುವುದರಿಂದ ಮನಸ್ಸು ಶಾಂತವಾಗುತ್ತದೆ ಮತ್ತು ಆತ್ಮ ಶುದ್ಧವಾಗುತ್ತದೆ ಈ ಮಾಲೆಯನ್ನು ಧರಿಸುವುದರಿಂದ ದೇಹ ಶುದ್ಧವಾಗಿ ಚೈತನ್ಯ ಹೆಚ್ಚುತ್ತದೆ ಜೀರ್ಣಕ್ರಿಯೆ ಶಕ್ತಿಯು ಹೆಚ್ಚುತ್ತದೆ ಜ್ವರ, ಶೀತ,ತಲೆನೋವು, ಚರ್ಮದ ಸೋಂಕು, ಮೆದುಳಿಗೆ ಸಂಬಂಧಿಸಿದ ಸೋಂಕುಗಲಿಗೆ ಪರಿಣಾಮಕಾರಿಯಾಗಿದೆ ಇದು ನಮ್ಮ ದೇಹಕ್ಕೆ ರಕ್ಷಣೆಯನ್ನು ನೀಡುತ್ತದೆ ತುಳಸಿ ಅದ್ಭುತವಾದಂತಹ ಔಷಧವಾಗಿದೆ ಇದು ರಕ್ತದೊತ್ತಡ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ

ಇದರಿಂದ ದೇಹದಲ್ಲಿ ವಿದ್ಯುತ್ ಹರಿವು ಹೆಚ್ಚಾಗುತ್ತದೆ ಕುತ್ತಿಗೆಗೆ ತುಳಸಿ ಮಾಲೆಯನ್ನು ಧರಿಸುವುದರಿಂದ ವಿದ್ಯುತ್ ಹೊರಸೂಸುತ್ತದೆ ಮತ್ತು ರಕ್ತದ ಪರಿಚಲನೆಗೆ ಅಡ್ಡಿಯಾಗಲು ಬಿಡುವುದಿಲ್ಲ ಇದಲ್ಲದೆ ತುಳಸಿ ಮಲೇರಿಯ ಮತ್ತು ಅನೇಕ ರೀತಿಯ ಜ್ವರಗಳಲ್ಲಿ ಬಹಳ ಪ್ರಯೋಜನಕಾರಿಯಾಗಿದೆ ಇದರಿಂದ ಮಾನಸಿಕ ನೆಮ್ಮದಿ ಸಿಗುತ್ತದೆ ಇದು ಮೆಮೊರಿಯನ್ನು ಹೆಚ್ಚಿಸುತ್ತದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಕಾಮಾಲೆಯ ಸಮಯದಲ್ಲಿ ತುಳಸಿ ಮಾಲೆಯನ್ನು ಧರಿಸುವುದರಿಂದ ಆರೋಗ್ಯಕ್ಕೆ ಉತ್ತಮವಾದಂತಹ ಒಳ್ಳೆಯ ಮನೆ ಮದ್ದಾಗಿದೆ ಬಿಳಿ ಹತ್ತಿ ದಾರದಿಂದ ಕಟ್ಟಿದ ತುಳಸಿ ಮಾಲೆಯನ್ನು ಧರಿಸಿದರೆ ಕಾಮಾಲೆ ರೋಗದಿಂದ ಬೇಗನೆ ಗುಣಮುಖರಾಗಬಹುದು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave a Reply

Your email address will not be published. Required fields are marked *