ವೃಷಭ ರಾಶಿ ಫೆಬ್ರವರಿ ಮಾಸ ಭವಿಷ್ಯ

ವೃಷಭ ರಾಶಿ ಫೆಬ್ರವರಿ ಮಾಸ ಭವಿಷ್ಯ

ವೃಷಭ ರಾಶಿಯ ಫೆಬ್ರವರಿ ಮಾಸ ಭವಿಷ್ಯ ಪುರುಷರು ಮತ್ತು ಸ್ತ್ರೀಯರು ಇಬ್ಬರಿಗೂ ಸಮಾನವಾಗಿ ಅನ್ವಯಿಸುತ್ತದೆ ಕೃತಿಕ ನಕ್ಷತ್ರದ ಎರಡು,ಮೂರು ಮತ್ತು ನಾಲ್ಕನೇ ಚರಣ ರೋಹಿಣಿ ನಕ್ಷತ್ರದ ನಾಲ್ಕು ಚರಣಗಳು ಮೃಗಶಿರ ನಕ್ಷತ್ರದ 1,2 ಚರಣಗಳು ಸೇರಿರುವಂತಹ ವೃಷಭ ರಾಶಿ ಈ ರಾಶಿ ಅದೃಷ್ಟದ ಬಣ್ಣ ಬಿಳಿ ಮತ್ತು ನೀಲಿ ಅದೃಷ್ಟದೇವತೆ ಮಹಾಲಕ್ಷ್ಮಿ ಮಿತ್ರ ರಾಶಿಗಳು ಮಕರ ಮತ್ತು ಕುಂಭ ರಾಶಿ ಶತ್ರು ರಾಶಿಗಳು

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

ಧನಸ್ಸು,ಮೀನ ರಾಶಿ ವೃಷಭ ರಾಶಿಯವರು ಬಹಳಷ್ಟು ದಯಾಮಯಿಗಳು ಕಷ್ಟ ಎಂದು ಬಂದವರಿಗೆ ಯಾವತ್ತೂ ಕೂಡ ಕೈ ಬಿಡುವುದಿಲ್ಲ ಅವರ ಸಮಸ್ಯೆಗಳನ್ನು ಪಕ್ಕಕ್ಕಿಟ್ಟು ಬೇರೆಯವರಿಗೆ ಸಹಾಯ ಮಾಡುವಂತಹ ಸ್ವಭಾವದವರಾಗಿರುತ್ತಾರೆ ಫೆಬ್ರವರಿ ತಿಂಗಳಲ್ಲಿ ಯಾವ ದಿನಗಳು ನಿಮಗೆ ಶುಭ ಫಲವನ್ನು ನೀಡುತ್ತದೆ ಎಂದು ನೋಡುವುದಾದರೆ 2,12,13,23 ಮತ್ತು 24 ಈ ದಿನಗಳು ತುಂಬಾ ಅನುಕೂಲವನ್ನು ತಂದುಕೊಡುತ್ತದೆ

ಈ ತಿಂಗಳಲ್ಲಿ ಕೆಲವು ಸಮಸ್ಯೆಗಳು, ಗೊಂದಲಗಳು ಅಥವಾ ನೀವು ಈ ಹಿಂದೆ ಮಾಡಿರುವಂತಹ ಆಚಾತುರ್ಯಗಳು ಮತ್ತು ತಪ್ಪುಗಳನ್ನು ಸರಿ ಪಡಿಸಿಕೊಳ್ಳಲು ಇದು ಒಂದು ಒಳ್ಳೆಯ ಅವಕಾಶ ಎಲ್ಲರ ಪಾತ್ರಗಳು ಗೊತ್ತಾಗುತ್ತದೆ ಎಲ್ಲರ ಮುಖವಾಡಗಳು ಗೊತ್ತಾಗುತ್ತದೆ ಎಲ್ಲರ ಬಣ್ಣಗಳು ಕೂಡ ಬಯಲಾಗುತ್ತವೆ ಇಂತಹ ಸಂದರ್ಭದಲ್ಲಿ ನೀವು ಕಲಿಯುವದು ಹೆಚ್ಚಾಗಿದೆ ಇನ್ನು ನೀವು ಮಾಡುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ನಿಮಗೆ ಅನುಕೂಲತೆಗಳು ಇರುವುದರಿಂದ ಇದು ಒಂದು ಒಳ್ಳೆಯ ಬೆಳವಣಿಗೆಯಾಗಿದೆ

ಇನ್ನು ಅವಶ್ಯಕತೆ ಇರುವಂತಹ ಕೆಲಸಗಳನ್ನು ನೀವು ಮಾಡುತ್ತೀರಿ ಬಹಳಷ್ಟು ಉಪಯುಕ್ತವಾಗಿರುವ ಕೆಲಸಗಳನ್ನು ಮಾಡತಕ್ಕದ್ದು ನೀವು ಹೆಚ್ಚು ರಿಸ್ಕ್ ಅನ್ನು ತೆಗೆದುಕೊಳ್ಳುವುದಿಲ್ಲ ಕಣ್ಣ ಮುಂದೆ ಇರುವ ಕೆಲಸಗಳನ್ನು ಸಂಪೂರ್ಣವಾಗಿ ಮಾಡುವಂಥದ್ದು ಇನ್ನು ಬೇರೆಯವರು ನಮಗೆ ಸಹಾಯ ಮಾಡುತ್ತಾರೆ ಅವರಿದ್ದಾರೆ ಇವರಿದ್ದಾರೆ ಅನ್ನುವಂತಹ ಭಾವನೆಗಳು ನಿಮಗೆ ಮೊದಲಿನಿಂದಲೂ ಇಲ್ಲ ಒಂದು ವೇಳೆ ನಿಮ್ಮಲ್ಲಿ ಇದ್ದರೆ ಮುಖ್ಯವಾಗಿ ಈ ತಿಂಗಳಲ್ಲಿ ಆ ಭಾವನೆಯನ್ನು ತೆಗೆದುಹಾಕಿ ಯಾಕೆಂದರೆ ನೀವು ಒಬ್ಬರೇ ನಿಮ್ಮಲ್ಲಿ ಧೈರ್ಯ ಹೆಚ್ಚಾಗಿದೆ ಯಾವುದೇ ಕೆಲಸವನ್ನು ಒಬ್ಬಂಟಿಯಾಗಿ ಮಾಡಿ ಜೈಸಬೇಕು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.