ತುಲಾ-ವೃಶ್ಚಿಕ ರಾಶಿ ವಿಶಾಖ ನಕ್ಷತ್ರದವರ ಗುಣ ಸ್ವಭಾವಗಳು

ತುಲಾ-ವೃಶ್ಚಿಕ ರಾಶಿ ವಿಶಾಖ ನಕ್ಷತ್ರದವರ ಗುಣ ಸ್ವಭಾವಗಳು

ವಿಶಾಖ ನಕ್ಷತ್ರದಲ್ಲಿ ಜನಿಸಿರುವಂತಹ ವ್ಯಕ್ತಿಗಳ ಜಾತಕ ಫಲ ಯಾವ ರೀತಿ ಇರುತ್ತದೆ ಆ ವ್ಯಕ್ತಿಗಳ ಆರೋಗ್ಯ ಸ್ಥಿತಿ ಯಾವ ರೀತಿ ಇರುತ್ತದೆ ಆ ವ್ಯಕ್ತಿಗಳು ಯಾವ ಕ್ಷೇತ್ರಗಳಲ್ಲಿ ಕೆಲಸಗಳನ್ನು ಮಾಡುತ್ತಿರುತ್ತಾರೆ ಮತ್ತು ಅವರು ಯಾವ ಕ್ಷೇತ್ರದಲ್ಲಿ ಮಾಡಿದಾಗ ಅವರಿಗೆ ಯಶಸ್ಸು ದೊರೆಯುತ್ತದೆ ಮತ್ತು ವಿಶಾಖ ನಕ್ಷತ್ರದಲ್ಲಿ ಜನಿಸಿರುವಂತಹ ವ್ಯಕ್ತಿಗಳ ಗುಣಗಳು ಮತ್ತು ಅವರ ಸ್ವಭಾವಗಳು ಯಾವ ರೀತಿ ಇರುತ್ತದೆ ಎನ್ನುವಂತಹ ಮತ್ತು ಅವರ ಆರೋಗ್ಯ ಸ್ಥಿತಿ ಹೇಗಿರುತ್ತದೆ ಎಂಬ ಮಾಹಿತಿಗಳನ್ನು ತಿಳಿಯೋಣ

ಈ ಫಲ ಸ್ತ್ರೀಯರಿಗೂ ಮತ್ತು ಪುರುಷರಿಗೂ ಈ ವಿಶಾಖ ನಕ್ಷತ್ರದಲ್ಲಿ ಜನನ ವಾಗಿರುವಂತಹ ವ್ಯಕ್ತಿಗಳಿಗೆ ಸಮಾನವಾಗಿ ಅನ್ವಯವಾಗುತ್ತದೆ ಈ ವಿಶಾಖ ನಕ್ಷತ್ರದಲ್ಲಿ ಬರುವಂತಹ ನಾಲ್ಕು ಚರಣಗಳು ತಿ, ತು, ಥೆ, ತೋ ಎನ್ನುವಂತಹ ಈ ನಾಲ್ಕು ಚರಣಗಳು ಮೊದಲ ಮೂರು ಚರಣಗಳು ತುಲಾ ರಾಶಿ ಅಡಿಯಲ್ಲಿ ಬರುತ್ತದೆ ಕೊನೆಯ ಚರಣ ವೃಶ್ಚಿಕ ರಾಶಿಯಲ್ಲಿ ಬರುತ್ತದೆ ವಿಶಾಖ ನಕ್ಷತ್ರದಲ್ಲಿ ಹುಟ್ಟಿರುವಂತಹ ಇವರ ಗುಣ ಸ್ವಭಾವಗಳು ಯಾವ ರೀತಿ ಇರುತ್ತದೆ ಎಂದರೆ ಇವರು ಅತ್ಯಂತ ಪ್ರಭಾವಶಾಲಿಯಾಗಿರುತ್ತಾರೆ ಮತ್ತು ಉತ್ತಮ ಗುಣಗಳನ್ನು ಮೈಗೂಡಿಸಿಕೊಂಡಿರುತ್ತಾರೆ

ಈ ವಿಚಾರವನ್ನು ಬಹಳಷ್ಟು ಗಮನದಲ್ಲಿಟ್ಟುಕೊಳ್ಳಬೇಕು ಈ ವಿಶಾಖ ನಕ್ಷತ್ರದಲ್ಲಿ ಹುಟ್ಟಿರುವಂತಹ ವ್ಯಕ್ತಿಗಳು ಯಾವುದೇ ಒಂದು ಕ್ಷೇತ್ರದಲ್ಲಿ ಇದ್ದರೂ ಕೂಡ ತಮ್ಮದೇ ಆದಂತಹ ಪ್ರಭಾವವನ್ನು ಬೀರುವಂತಹ ಪ್ರಭಾವಶಾಲಿಯಾಗಿರುತ್ತಾರೆ ಇನ್ನು ಇವರು ಮಹಾದಾನಿಗಳು ಕೂಡ ಆಗಿರುತ್ತಾರೆ ಯಾಕೆಂದರೆ ಇವರು ಬೇರೆಯವರಿಗೆ ಪ್ರೇರಣೆಯಾಗುವಂತಹ ಕೆಲಸಗಳನ್ನು ಮಾಡುತ್ತಿರುತ್ತಾರೆ ಯಾರಾದರೂ ಕಷ್ಟದಲ್ಲಿ ಇದ್ದರೆ ಅವರಿಗೆ ಸಹಾಯ ಮಾಡಲು ಸದಾ ಮುಂದೆ ಇರುತ್ತಾರೆ

ಇವರು ಕೃಷಿ ಕ್ಷೇತ್ರದಲ್ಲಿ ಉತ್ತಮವಾಗಿರುವಂತಹ ಸಾಧನೆಯನ್ನು ಮಾಡುತ್ತಾರೆ ಆದರ್ಶವಾಗಿರುವಂತಹ ಕಾರ್ಯಗಳಲ್ಲಿ ತೊಡಗಿಸಿಕೊಂಡು ಬಹಳಷ್ಟು ಜನರಿಗೆ ಪ್ರೇರಣೆ ಸ್ಪೂರ್ತಿಯಾಗುತ್ತಾರೆ ಬೇರೆಯವರಿಗೆ ಸಹಾಯ ಮಾಡುವುದರಲ್ಲಿ ಬಹಳಷ್ಟು ನೀಸ್ಸಿಮರು ಎಂದು ಹೇಳಬಹುದು ಇನ್ನು ಇವರು ಕೆಲಸದಲ್ಲಿ ಬಹಳಷ್ಟು ಶ್ರದ್ಧೆಯನ್ನು ಹೊಂದಿರುತ್ತಾರೆ ಆಚಾರ, ವಿಚಾರ ಪದ್ಧತಿಗಳ ಬಗ್ಗೆ ಬಹಳಷ್ಟು ಆಸಕ್ತಿ ಇರುವಂತಹ ವ್ಯಕ್ತಿಗಳಾಗಿರುತ್ತಾರೆ ಮತ್ತೆ ಇವರು ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಸಾಧನೆ ಮಾಡುತ್ತಾರೆ ಜೊತೆಗೆ ಕೆಲಸದಲ್ಲಿ ಬಹಳಷ್ಟು ಶ್ರದ್ಧೆಯನ್ನು ಹೊಂದಿರುತ್ತಾರೆ ಇನ್ನು ಹೆಚ್ಚಿನ ಮಾಹಿತಿಗಾಗಿ ವಿಡಿಯೋ ನೋಡಿ

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಶ್ರೀ ತುಳಸಿರಾಮ್ ಶಾಸ್ತ್ರಿಗಳು ಮೊಬೈಲ್ ಸಂಖ್ಯೆ 9916852606 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9916852606

ನಿಮ್ಮ ಸಮಸ್ಯೆಗಳಾದ ಆರೋಗ್ಯ ಸಂತಾನ ಸಾಲದ ಬಾಧೆ ಪ್ರೀತಿಯಲ್ಲಿ ನಂಬಿ ಮೋಸ ವಿವಾಹ ಉದ್ಯೋಗದಲ್ಲಿ ತೊಂದರೆ ಸತಿ ಪತಿ ಕಲಹ ಪ್ರೇಮ ವಿಚಾರ ಅತ್ತೆ-ಸೊಸೆ ಕಲಹ ದೃಷ್ಟಿ ದೋಷ ಮನೆಯಲ್ಲಿ ದಟ್ಟದರಿದ್ರ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ವ್ಯಾಪಾರದಲ್ಲಿ ತೊಂದರೆ ಕುಟುಂಬ ಕಷ್ಟ ಹಣಕಾಸಿನ ಅಡಚಣೆ ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ ಅಷ್ಟಮಂಡಲ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಿ ಕರೆ ಮಾಡಿ 9916852606

Leave A Reply

Your email address will not be published.